AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8707 POSTS
0 COMMENTS

ಕೋಲಾರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: ಮೂವರು ಅಧಿಕಾರಿಗಳು, ಪಿಎಸ್‌ ಐ ಸೇರಿ ಇಬ್ಬರು ಪೊಲೀಸರ ಬಂಧನ

ಕೋಲಾರ: ಭೂ ಪರಿವರ್ತನೆ ಹಾಗೂ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿಯ ಮೂವರು ಸಿಬ್ಬಂದಿ ಜಿಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿರಸ್ತೇದಾರ್‌ ಚಂದ್ರಪ್ಪ, ಎಫ್‌ ಡಿಎ ಅಜಯ್‌ ಹಾಗೂ ‘ಡಿ’...

ಬಳ್ಳಾರಿಯ ಕಾಂಗ್ರೆಸ್‌ ಶಾಸಕ, ಸಂಸದರ ನಿವಾಸಗಳ‌ ಮೇಲೆ ಇ.ಡಿ ದಾಳಿ; ದಾಖಲೆ ಪರಿಶೀಲನೆ

ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ( ಇ.ಡಿ) ಇಂದು ಬೆಳ್ಳಂಬೆಳಗ್ಗೆ ದಾಳಿ...

ಕಾಶಿ ವಿಶ್ವನಾಥ ದೇಗುಲದಲ್ಲಿ 21 ನಕಲಿ ಅರ್ಚಕರ ಬಂಧನ

ವಾರಾಣಸಿ: ಉತ್ತರಪ್ರದೇಶದ ಸುಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದಲ್ಲಿ ಅರ್ಚಕರಂತೆ ನಟಿಸಿ ದೇಗುಲದ ಆಚರಣೆಗಳನ್ನು ಸರಾಗವಾಗಿ ನಡೆಸಿಕೊಡುವುದಾಗಿ ನಂಬಿಸಿ ಭಕ್ತರಿಂದ ಹಣವನ್ನು ಸುಲಿಗೆ ಮಾಡುತ್ತಿದ್ದ 21 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಇಂದು...

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಬಳಿ  ಹುಲಿ ದಾಳಿಗೆ ಮಹಿಳೆ ಬಲಿ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೇಡಗುಳಿ ವಲಯದಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಬೇಡಗುಳಿ ಹಾಡಿಯ ರಂಗಮ್ಮ ಹಾಗೂ...

ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ 11 ವರ್ಷಗಳಿಂದ ಆರ್ಥಿಕ ಅಸಮಾನತೆ ಹೆಚ್ಚುತ್ತಲೇ ಇದೆ: ಕಾಂಗ್ರೆಸ್‌ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಅಸಮಾನತೆಯ ಮಟ್ಟವು ವಸಾಹತುಶಾಹಿ ಬ್ರಿಟಿಷ್ ಆಡಳಿತಾವಧಿಯ ಮಟ್ಟವನ್ನು ಮೀರಿಸಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಕ್ಯಾಪ್‌ ಜೆಮಿನಿ ಸಂಶೋಧನಾ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ...

ಹಳೆಯ ಜಾತಿಗಣತಿ ವರದಿಗೆ ಎಳ್ಳುನೀರು; ಹೊಸ ಜಾತಿಗಣತಿ ನಡಸಲು ಹೈಕಮಾಂಡ್‌ ಸೂಚನೆ; ಜೂನ್‌ 12ರಂದು ನಿರ್ಧಾರ

ಬೆಂಗಳೂರು: ಕರ್ನಾಟಕದಲ್ಲಿ ನಡೆಸಿದ ಜಾತಿ ಗಣತಿ ವರದಿ 10 ವರ್ಷಗಳಷ್ಟು ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜಾತಿಗಣತಿಗೆ ಸಾಕಷ್ಟು ಅಪಸ್ವರ ಕೇಳಿ ಬಂದ ಬೆನ್ನಲ್ಲೇ ಪಕ್ಷದ ವರಿಷ್ಠರು ಹೊಸದಾಗಿ...

ಆಸ್ಟ್ರಿಯಾದ ಗ್ರಾಜ್ ನಗರದ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು ಮಕ್ಕಳು ಸೇರಿ 8 ಮಂದಿ ಸಾವು

ನವದೆಹಲಿ: ಆಸ್ಟ್ರಿಯಾ ದೇಶದ ಗ್ರಾಜ್ ನಗರದ ಶಾಲೆಯೊಂದರಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಶಾಲಾ ಮಕ್ಕಳು, ಶಿಕ್ಷಕರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಗುಂಡಿನ...

ಮೆಟ್ರೋ ರೈಲುಗಳ ಹೊರ ಕವಚದಲ್ಲಿ  ಜಾಹೀರಾತು ಪ್ರದರ್ಶನ; ಕಿರಿಕಿರಿ ಎಂದ ಪ್ರಯಾಣಿಕರು

ಬೆಂಗಳೂರು: ನಮ್ಮ ಮೆಟ್ರೋದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣ ದರ ಹೊರತುಪಡಿಸಿ ಜಾಹೀರಾತು ಮೂಲಕವೂ ಆದಾಯ ಗಳಿಸಲು ಬಿಎಂಆರ್‌ ಸಿಎಲ್‌ ನಿರ್ಧರಿಸಿದೆ. ಹಸಿರು ಮತ್ತು ನೇರಳೆ ಮಾರ್ಗದ ರೈಲುಗಳ ಹೊರಭಾಗದಲ್ಲಿ ಜಾಹಿರಾತು ಪ್ರದರ್ಶನಕ್ಕೆ...

ಜೈಪುರ: ನದಿಯಲ್ಲಿ ಮುಳುಗಿ 8 ಮಂದಿ ಸಾವು

ಜೈಪುರ: ರಾಜಸ್ಥಾನದ ಟೊಂಕ್‌ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. 25ರಿಂದ 30 ವರ್ಷ ವರ್ಷದೊಳಗಿನ 11 ಮಂದಿ ಯುವಕರು ಸ್ನಾನ ಮಾಡಲು ನದಿಗೆ...

ಆರ್‌ ಸಿ ಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ಇದೇ 12ರಂದು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಆರ್‌ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಇದೇ 12ರಂದು ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು...

Latest news