ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ...
ಡಿಸೆಂಬರ್, ಜನವರಿ ತಿಂಗಳಲ್ಲಿ ವೈರಸ್ ಸೋಂಕಿನ ಪ್ರಮಾಣ ಹೆಚ್ಚಾಗುವುದು ಸಾಮಾನ್ಯ. ಕೋವಿಡ್ ಬಗ್ಗೆ ಜನರಿಗೆ ಸಮಗ್ರವಾದ ಮಾಹಿತಿ ತಿಳಿದಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿದರೆ ಕೋವಿಡ್ ಸೋಂಕಿನಿಂದ...
2023ರ ಭಾರತದ ಜಿಡಿಪಿಯಲ್ಲಿ ಕೃಷಿಯ ಪಾಲು ಶೇ.15 ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೈಗಾರಿಕ ಮತ್ತು ಸೇವಾ ವಲಯದಲ್ಲಿ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91 ರಲ್ಲಿ ಶೇ. 35 ರಷ್ಟಿತ್ತು...
ಇಬ್ಬರು ಅಪ್ರಾಪ್ತ ಬಾಲಕರು 10 ವರ್ಷದ ಬಾಲಕಿಯ ಮೇಲೆ ಚಾಕು ತೋರಿಸಿ ಅತ್ಯಾಚಾರವೆಸಗಿದ ಅದನ್ನು ವಿಡಿಯೋ ಮಾಡಿರುವ ಘಟನೆ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ವರದಿಯಾಗಿದೆ.
ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಷಕರು...
ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು ಅನಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ...
ಕೇರಳ ರಾಜ್ಯದಲ್ಲಿ ಕರೋನಾ ಹಾಗೂ ರೂಪಾಂತರ ತಳಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿ ಪ್ರಕಾರ ಗಡಿ ಜಿಲ್ಲೆಗಳಲ್ಲಿ ತಪಾಸಣೆ...
ಐಪಿಎಲ್-2024 ಇತಿಹಾಸದಲ್ಲೇ ಬರೋಬ್ಬರಿ 24.75 ಕೋಟಿ ಮೊತ್ತಕ್ಕೆ ಕೆಕೆಆರ್ ತಂಡ ಆಸ್ಟ್ರೇಲಿಯಾ ತಂಡದ ಆಟಗಾರ ಮಿಚೆಲ್ ಸ್ಟಾರ್ಕ್ ಖರೀದಿ ಮಾಡಿದ್ದಾರೆ.
ಈ ಬಾರಿಯ ಗರಿಷ್ಠ ಮೊತ್ತಕ್ಕೆ ಖರೀದಿಯಾದವರಲ್ಲಿ ಮಿಚೆಲ್ ಸ್ಟಾರ್ಕ್ ಮೊದಲಿಗರಾಗಿದ್ದಾರೆ. ಇದಕ್ಕೂ ಮೊದಲು...
ಕನ್ನಡಿಗರೇ ಹೆಚ್ಚಿರುವ ರಾಜ್ಯವನ್ನು ಕರ್ನಾಟಕ ಎಂದು ಕರೆಯಬಹುದಾದರೆ, ಹಿಂದೂಗಳು ಹೆಚ್ಚಿರುವ ಭಾರತವನ್ನು ಹಿಂದೂ ರಾಷ್ಟ್ರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಅವರು, ಕನ್ನಡಿಗರು ಬಹುಸಂಖ್ಯಾರಾಗಿರುವ ಕಾರಣ ಇದು ಕರ್ನಾಟಕವಾಗಿದೆ....
ಆಸ್ಟೆçÃಲಿಯನ್ ಆಟಗಾರ ಪ್ಯಾಟ್ ಕಮ್ಮಿನ್ಸ್ ರನ್ನು ಐಪಿಎಲ್ ಇತಿಹಾಸದಲ್ಲಿಯೇ ಅತೀ ಹೆಚ್ಚು 20.50 ಕೋಟಿ ಮೊತ್ತಕ್ಕೆ ಸನ್ ರೈರ‍್ಸ್ ಹೈದ್ರಾಬಾದ್ ತಂಡ ಖರೀದಿ ಮಾಡಿದೆ.
ಇಂದು ನಡೆದ ಇಂಡಿಯನ್ ಫ್ರಿಮಿಯರ್ ಲೀಗ್(ಐಪಿಎಲ್)೨೦೨೪ ಹರಾಜು ಪ್ರಕ್ರಿಯೆಯಲ್ಲ್ಲಿ...
ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಪ್ರಧಾನಿ...