ನವದೆಹಲಿ : ಪಶ್ಚಿಮ ಬಂಗಾಳದಲ್ಲಿ 162 ಕ್ಷೇತ್ರಗಳಲ್ಲಿ ಬಿಜೆಪಿ, 122 ಕ್ಷೇತ್ರಗಳಲ್ಲಿ ಟಿಎಂಸಿ ನಡುವಡೆ ನೇರಾ ನೇರಾ ಹಣಾಹಣಿ ನಡೆಯುತ್ತಿದೆ. ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಂದಿದ್ದಾರೆ. ಮೂರನೇ ಸುತ್ತಿನ ನಂತರ,...
ನವದೆಹಲಿ : ಕಳೆದ ಒಂದು ತಿಂಗಳಲ್ಲಿ ನಾಲ್ಕು ರಾಜ್ಯಗಳಾದ ಅಸ್ಸಾಂ, ಬಂಗಾಳ, ತಮಿಳುನಾಡು ಮತ್ತು ಕೇರಳ ಮತ್ತು ಒಂದು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮತದಾನವಾದ ಮತಗಳ ಎಣಿಕೆಗೆ ವೇದಿಕೆ...
ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ನಡೆದ ವಿಶೇಷ ವಿಧಾನಸಭೆ ಅಧಿವೇಶನಕ್ಕೆ ಮದ್ಯಪಾನ ಮಾಡಿ ಬಂದಿದ್ದಾರೆ ಎಂದು ಪ್ರತಿಪಕ್ಷಗಳು ಅರೋಪ ಮಾಡಿವೆ.
ಕಾರ್ಮಿಕ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಅಧಿವೇಶನದಲ್ಲಿ...
ಟೆಹ್ರಾನ್ : ಇರಾನ್, ಪಾಕಿಸ್ತಾನದ ಮಧ್ಯವರ್ತಿಗಳ ಮೂಲಕ ಅಮೆರಿಕಕ್ಕೆ ಪರಿಷ್ಕೃತ ಶಾಂತಿ ಪ್ರಸ್ತಾವನೆಯನ್ನು ಕಳುಹಿಸಿದೆ ಎಂದು ಐಆರ್‌ಎನ್‌ಎ ವರದಿ ಮಾಡಿದೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್‌ನ ಹಿಂದಿನ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರದ ಬೆಳವಣಿಗೆ...
ಬೆಂಗಳೂರು : "ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು, ದೇಶದಲ್ಲೇ ಇದೊಂದು ದಾಖಲೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಜಿಬಿಎ ವ್ಯಾಪ್ತಿಯ ಎಲ್ಲಾ...
ಬೆಂಗಳೂರು : ಬೌದ್ಧ ಧರ್ಮದ ಪವಿತ್ರ ಗ್ರಂಥಗಳೆಂದು ಪರಿಗಣಿಸಲಾಗುವ ತ್ರಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿಸಿ ಪ್ರಕಟಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು...
ಮಂಗಳೂರು ಜಂಕ್ಷನ್ ಹಾಗೂ ಮಂಗಳೂರು ಸೆಂಟ್ರಲ್ ಗೆ ಬಾರದೆ ಬೆಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ರೈಲು
ಈತನಕ ಬೆಂಗಳೂರಿನಿಂದ ಗೋವಾ ಕಡೆಗೆ ಹೋಗುವ ಎಲ್ಲಾ ರೈಲುಗಳು ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರವಾದ ಮಂಗಳೂರು...
ಶಿವಮೊಗ್ಗ : ಸಾಗರ ತಾಲ್ಲೂಕು, ಆವಿನಹಳ್ಳಿ ಹೋಬಳಿ, ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಯೋಜನೆಯನ್ನು ಕೈಬಿಡುವಂತೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ...
ದಕ್ಷಿಣ ಭಾರತದಲಿ ಅದರಲ್ಲೂ ಬೆಂಗಳೂರಿನಲ್ಲಿ ದೋಸೆ ತಿನ್ನದೇ ಇರದವರು ಯಾರು ಇಲ್ಲ. ದಕ್ಷಿಣ ಭಾರತದ ಪೆಮುಖ ತಿಂಡಿ ದೋಸೆ. ಮುಖ್ಯವಾಗಿ ಮಸಾಲೆ ದೋಸೆ ಅಂದರೆ ಎಲ್ಲರ ಬಾಯಲ್ಲೂ ನೀರೂರತ್ತೆ. ಆಲೂಗಡ್ಡೆ ಪಲ್ಯ, ಚಟಿನ,...
ನವದೆಹಲಿ : ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಜಾಗತಿಕ ಇಂಧನ ಬೆಲೆಗಳು ಏರುತ್ತಲೇ ಇರುವುದರಿಂದ, ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಗಳನ್ನು ಶುಕ್ರವಾರ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಇದು ಸತತ ಮೂರನೇ ಬಾರಿಗೆ...