ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು...
ಬಳ್ಳಾರಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಬಾರಿ ಮಳೆಯಾಗಿದ್ದು, ಮಳೆ ಹಬ್ಬರಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಣಿ ಲಾರಿಗಳು ಭಾಗಶಃ ಜಲಾವೃತಗೊಂಡಿದೆ.
ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆ...
ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎರಡು ಹಂತದಲ್ಲಿ ಭದ್ರತೆ ಕಲ್ಪಿಸಲಾಗುತ್ತಿದೆ. 4999 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮೊದಲ ಹಂತದಲ್ಲಿ ಬಂದಿರುವ ಸಾವಿರಾರು ಪೊಲೀಸರಿಗೆ ಗುಣಮಟ್ಟದ...
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2024 ಅಕ್ಟೋಬರ್ 3ರಂದು ಉದ್ಘಾಟನೆಯಾಗಿದ್ದು, ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ. ಈ ವರ್ಷದ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಲೋಕಾಯುಕ್ತ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ಪ್ರವೇಶ ಮಾಡಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ.
ಸಿಎಂ ನಿವಾಸದ...
ಮೈಸೂರು: ತಮ್ಮ ಜಮೀನಿಗೆ ಪರಿಹಾರವಾಗಿ ಸೈಟುಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಎಲ್ಲ ಸೈಟುಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.
ಈ ಸಂಬಂಧ ಪಾರ್ವತಿಯವರು ನೀಡಿರುವ ಹೃದಯಸ್ಪರ್ಶಿ ಹೇಳಿಕೆಯ ಪೂರ್ಣಪಾಠ ಕನ್ನಡ ಪ್ಲಾನೆಟ್ ಗೆ...
ಮೈಸೂರು: ತಮ್ಮ ಜಮೀನಿನಲ್ಲಿ ಮುಡಾ ಅಕ್ರಮವಾಗಿ ಬಡಾವಣೆ ನಿರ್ಮಿಸಿದ್ದ ಬೆನ್ನಲ್ಲಿ ಪರಿಹಾರ ರೂಪವಾಗಿ ಪಡೆದಿದ್ದ ಎಲ್ಲ ಹದಿನಾಲ್ಕು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಿಂದಕ್ಕೆ ನೀಡಿದ್ದಾರೆ.
ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.
ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ...
ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಫ್ಐಆರ್ ರದ್ದು ಕೋರಿ...
ಬೆಂಗಳೂರಿನ ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ ಸೇರಿದ ಚೇತಕ್ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಕೆಜಿಎಫ್ ತಾಲೂಕಿನ ದೊಡ್ಡೂರು ಕರಪನಹಳ್ಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಮೂಲಗಳ ಪ್ರಕಾರ ವಿಮಾನದಲ್ಲಿ ಮೂವರು...