AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8519 POSTS
0 COMMENTS

ಬೆಂಗಳೂರಿನಲ್ಲಿ ಮ್ಯಾನ್‌ ಹೋಲ್‌ ಸ್ವಚ್ಚತೆಗೆ ‘ಬ್ಯಾಂಡಿಕೂಟ್’ ರೋಬೋಟ್‌ ಬಳಕೆಗೆ ಬಿಬಿಎಂಪಿ ನಿರ್ಧಾರ; ಕಾರ್ಮಿಕರ ಬಳಕೆಗೆ ಇತಿಶ್ರೀ

ಬೆಂಗಳೂರು: ಮುಚ್ಚಿಹೋಗಿರುವ ಚರಂಡಿ ಮತ್ತು ಮ್ಯಾನ್‌ ಹೋಲ್‌ ಗಳನ್ನು ಸ್ವಚ್ಚಗೊಳಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 'ಬ್ಯಾಂಡಿಕೂಟ್' ರೋಬೋಟ್‌ ಎಂಬ ಯಂತ್ರಗಳನ್ನು ಬಳಸಲು ತೀರ್ಮಾನಿಸಿದೆ. ಈ ಆಧುನಿಕ ತಂತ್ರಜ್ಞಾನದ ಸ್ವಚ್ಚತಾ ರೋಬೋಟ್‌...

ಪಾಕ್‌ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸೇನೆಗೆ ಮಾತ್ರ ಸಲ್ಲಬೇಕು: ಸಿಎಂಸಿದ್ದರಾಮಯ್ಯ

ಹೆಗ್ಗಡದೇವನಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸಂಪೂರ್ಣವಾಗಿ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಆ ಗೆಲುವು ನನ್ನದು ಎಂದು ಹಕ್ಕು ಚಲಾಯಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಲ್ಲಿ...

ಛತ್ತೀಸ್‌ ಗಢದಲ್ಲಿ ಭೀಕರ ಅಪಘಾತ: 4ಮಕ್ಕಳು, 9 ಮಹಿಳೆಯರು ಸೇರಿ 13 ಮಂದಿ ಸಾವು

ರಾಯಪುರ (ಛತ್ತೀಸ್‌ಗಢ): ಛತ್ತೀಸ್‌ ಗಢದ ರಾಯಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 13 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್...

ವೇದಿಕೆಯಲ್ಲಿ ಕುಸಿದು ಬಿದ್ದ ತಮಿಳು ನಟ ವಿಶಾಲ್;‌ ಅಭಿಮಾನಿಗಳಲ್ಲಿ ಆತಂಕ

ಚೆನ್ನೈ:  ಕಾರ್ಯಕ್ರಮವೊಂದರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ತಮಿಳು ನಟ ವಿಶಾಲ್​, ವೇದಿಕೆ ಮೇಲೆ ಅಸ್ವಸ್ಥರಾಗಿ ಕುಸಿದುಬಿದ್ದಿದ್ದಾರೆ. ಅವರು ಕುಸಿದು ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು ಅಭಿಮಾನಿಗಳು ಆತಂಕಗೊಂಡಿದ್ದಾರೆ. ತಮಿಳುನಾಡಿನ ವಿಲ್ಲುಪುರಂ...

ಕಾಮಿಡಿ ಕಿಲಾಡಿ, ಹಾಸ್ಯನಟ ರಾಕೇಶ್ ಪೂಜಾರಿ ನಿಧನ

ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಗಮನ...

ಆಪರೇಷನ್‌ ಸಿಂಧೂರ:  ಫೈಟರ್‌ ಜೆಟ್‌ ಸೇರಿ ಅಪಾರ ವಿಪರೀತ ನಷ್ಟ ಅನುಭವಿಸಿದ ಪಾಕ್‌; ಭಾರತೀಯ ಸೇನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಗಡಿಯಲ್ಲಿ ಗುಂಡಿನ ಮೊರೆತ ನಿಂತಿದ್ದರೂ ಗಡಿ ಭಾಗದ ನಿವಾಸಿಗಳಲ್ಲಿ ಆತಂಕ ಮಾತ್ರ ಕಡಿಮೆಯಾಗಿಲ್ಲ. ಜನರು ಇನ್ನೂ ಭಯಭೀತರಾಗಿದ್ದು, ಮನೆಯಿಂದ ಹೊರಬರಲು...

ಕಂದಹಾರ್ ವಿಮಾನ ಅಪಹರಣಕಾರ, ಯೂಸುಫ್ ಅಜರ್ ಹತ್ಯೆ; ಆಪರೇಷನ್‌ ಸಿಂಧೂರ್‌ ಗೆ ಬಲಿಯಾದ ಮೋಸ್ಟ್‌ ವಾಂಟೆಡ್‌ ಟೆರರಿಸ್ಟ್‌

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನೆಲೆ ಕಂಡುಕೊಂಡಿದ್ದ ಭಯೋತ್ಪಾದಕ ಸಂಘಟನೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಅಸುನೀಗಿದವರಲ್ಲಿ ಜೈಷ್ ಎ ಮೊಹಮದ್ ಸಂಘಟನೆಯ ಮುಖ್ಯಸ್ಥ ಮಸೂದ್...

ಭಾರತ–ಪಾಕ್ ಕದನ ವಿರಾಮ: ಸರ್ವಪಕ್ಷ ಸಭೆ, ಸಂಸತ್‌ ಅಧಿವೇಶನಕ್ಕೆ ಕಾಂಗ್ರೆಸ್‌ ಒತ್ತಾಯ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹಪಡಿಸಿದೆ. ಪಹಲ್ಗಾಮ್‌ ದಾಳಿ ನಡೆದ ನಂತರದ 18 ದಿನಗಳ ಬೆಳವಣಿಗೆಗಳ ಬರ್ಗೆ...

ಭಾರತ-ಪಾಕ್ ಕದನ ವಿರಾಮ; ಇಂದು ಸಂಜೆಯಿಂದಲೇ ಜಾರಿ

ನವದೆಹಲಿ: ಇಂದು ಸಂಜೆ 5 ಗಂಟೆಯಿಂದಲೇ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ...

ಭಾರತ-ಪಾಕ್ ಮಧ್ಯೆ ಕದನ ವಿರಾಮ; ಸಂಧಾನ ಯಶಸ್ವಿ; ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಪರೋಕ್ಷ ಯುದ್ಧವೇ ನಡೆಯುತ್ತಿದೆ. ಉಭಯ ದೇಶಗಳ ನಡುವೆ ಅಮೆರಿಕ ಸಮಧಾನ ನಡೆಸಿದೆ. ಭಾರತ ಪಾಕಿಸ್ತಾನವನ್ನು ಶಾಂತಗೊಳಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ...

Latest news