AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6299 POSTS
0 COMMENTS

ಮನೆ ಮುರುಕರು ಯಾರು ಎಂದು ರಾಜ್ಯದ ಜನತೆಗೆ ಗೊತ್ತಾಗಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ, ಕಾಂಗ್ರೆಸ್ ನವರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ...

ನವೋದ್ಯಮಗಳ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ 19 ಸಂಸ್ಥೆಗಳಿಗೆ 4 ಕೋಟಿ ರೂ. ಸಹಾಯಧನ: ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್‌ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ...

ಚನ್ನಪಟ್ಟಣ | ಎರಡು ಜಡೆ ಹಾಕದ ವಿದ್ಯಾರ್ಥಿನಿಯರ ಜಡೆಯನ್ನೇ ಕತ್ತರಿಸಿದ ಶಿಕ್ಷಕರು

ಶಾಲೆಯಲ್ಲಿ ಎರಡು ಜಡೆ ಹಾಕಿಕೊಂಡು ಬರಲಿಲ್ಲ ಶಿಸ್ತನ್ನು ಪಾಲಿಸುತ್ತಿಲ್ಲ ಎಂದು ಜಡೆಯನ್ನೇ ಕತ್ತರಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಅರಳಾಸಂದ್ರ ಗ್ರಾಮದ ಸರ್ಕಾರಿ ಫ್ರೌಡಶಾಲೆಯಲ್ಲಿ ನಡೆದಿದೆ. ಶಾಲೆಗೆ ಬರುವಾಗ ಎರಡು ಜಡೆ ಹಾಕಿಲ್ಲ...

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಚಿವ...

ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್​ನ ಯೋಧ ಅನಿಲ್ ಸಾವು

ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್​​​ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ, ಶಾಂತಿಭಂಗ: ಪುನೀತ್ ಕೆರೆಹಳ್ಳಿ ಅರೆಸ್ಟ್‌, ಅಸ್ವಸ್ಥಗೊಂಡವರಂತೆ ನಾಟಕ – ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ‌ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ...

ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೆ ಘಾಟ್‌ ಬಳಿ ಭೂಕುಸಿತ; ರೈಲು ಸಂಚಾರದಲ್ಲಿ ವ್ಯತ್ಯಯ

ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ - ಸಕಲೇಶಪುರ ರೈಲ್ವೆ ಘಾಟ್‌ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ...

ಮುಸ್ಲಿಮ್ ಮಹಿಳೆ ಮತ್ತು ಷರೀಯತ್-ಭಾಗ 2

"ಮೊಹಮ್ಮದ್ ಅಬ್ದುಲ್ ಸಮದ್ ವಿರುದ್ಧ ತೆಲಂಗಾಣ ರಾಜ್ಯ ಮತ್ತು ಇನ್ನೊಬ್ಬರು, ಕ್ರಿಮಿನಲ್ ಅಪೀಲು  ಪ್ರಕರಣ ಸಂಖ್ಯೆ 2842/2924" ರಲ್ಲಿ ಕಳೆದ ಜುಲೈ ಹತ್ತನೇ ತಾರೀಖಿನಂದು ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪು ಬಹಳ ಮಹತ್ವದೆನಿಸುತ್ತದೆ....

ಸ್ವಪಕ್ಷದ ವಿರುದ್ದವೇ ಅರವಿಂದ್ ಲಿಂಬಾವಳಿ ಆಕ್ರೋಶ: ಕಾರಣವೇನು ಗೊತ್ತೇ?

ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ...

“ನಮ್ಮದೇ ಕತೆಗಳ ಲೋಕದಲ್ಲಿ”

ನಮ್ಮ ನಡುವಿನ ಕತೆಗಳನ್ನು ಕಾಲಾಂತರದಲ್ಲಿ ಜನಪದವಾಗಿ, ಮೌಖಿಕ ಇತಿಹಾಸವಾಗಿ, ಸಾಮಾಜಿಕ ದಾಖಲೆಗಳಾಗಿ... ಹೀಗೆ ವಿವಿಧ ಅವತಾರಗಳಲ್ಲಿ ಕಾಣುವುದೇ ಒಂದು ಚಂದ. ಬದುಕು ಇರುವಲ್ಲಿ ಕತೆಗಳೂ ಇರುತ್ತವೆ. ಕತೆಗಳು ಇರುವಲ್ಲಿ ಬದುಕೂ ಇರುತ್ತದೆ –ಪ್ರಸಾದ್‌...

Latest news