AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6532 POSTS
0 COMMENTS

KAS ಪರೀಕ್ಷೆ ಮುಂದೂಡುವಂತೆ ಅಭ್ಯರ್ಥಿಗಳಿಂದ ಆಗ್ರಹ : ಕಾರಣವೇನು ಗೊತ್ತೇ?

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಗಸ್ಟ್ 25ರಂದು ನಡೆಸಲು ನಿರ್ಧರಿಸಿರುವ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ದಿನವೇ ಐಬಿಪಿಎಸ್‌ನ ಬ್ಯಾಂಕ್ ಕ್ಲರಿಕಲ್ ಹುದ್ದೆಗಳ ಪರೀಕ್ಷೆ ನಡೆಸುತ್ತಿರುವ ಕಾರಣ ಕೆಎಎಸ್‌ ಪರೀಕ್ಷೆಯನ್ನು ಮುಂದೂಡುವಂತೆ ಕೆಎಎಸ್ ಅಭ್ಯರ್ಥಿಗಳು...

ಬಾಂಬ್ ಬೆದರಿಕೆ, ತಿರುವನಂತಪುರಂ ಏರ್​ಪೋರ್ಟ್​ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತಿರುವನಂತಪುರಂ ಏರ್​ಪೋರ್ಟ್​ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿರುವ ಘಟನೆ ಕೇರಳದಲ್ಲಿ ವರದಿಯಾಗಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್​ ಇಂಡಿಯಾ...

ಕುಮಾರಸ್ವಾಮಿ ಅವರೇ ನಿಮ್ಮನ್ನು ಅರೆಸ್ಟ್ ಮಾಡೋಕೆ ನಾನ್ ಬೇಕಾಗಿಲ್ಲ, ಒಬ್ಬ ಕಾನ್ಸ್‌ಟೇಬಲ್ ಸಾಕು: ಸಿಎಂ ಸಿದ್ದರಾಮಯ್ಯ ಟಕ್ಕರ್

ಗಣಿ ಹುತ್ತಿಗೆ ಹಗರಣ ಸಂಬಂಧಿಸಿದಂತೆ 100 ಸಿದ್ದರಾಮಯ್ಯ ಬಂದರೂ ನನ್ನನ್ನು ಬಂಧಿಸೋಕೆ ಆಗೋದಿಲ್ಲ ಎಂದು ಟೀಕಸಿದ್ದ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಹೌದು, ಕುಮಾರಸ್ವಾಮಿ ಅವರನ್ನು ಬಂಧಿಸುವ ಸಂದರ್ಭ ಬಂದರೆ ಹಿಂದೆ ಮುಂದೆ...

ಪ್ರಾಸಿಕ್ಯೂಷನ್‌ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು...

ಸಿಬಿಐ ತನಿಖೆ ಎದುರಿಸುತ್ತಿದ್ದ ಇಡಿ ಅಧಿಕಾರಿ ಆತ್ಮಹತ್ಯೆ

ದೆಹಲಿ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಡಿ ಅಧಿಕಾರಿ ಅಲೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ...

ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ ಆದೀತು- ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಎಚ್ಚರಿಕೆ

ಚಿಕ್ಕಮಗಳೂರು - ತರೀಕೆರೆ ತಾಲೂಕಿನ ರೈತರ ಹಿತರಕ್ಷಣ ಸಮಿತಿಯ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರುರವರು ಇಂದು ಭಾಗವಹಿಸಿ ರೈತರ ಪ್ರತಿಭಟನೆಗೆ...

ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆಯಂತಾದ ಹೊನ್ನಾಳಿ ತಾಲೂಕು ಆಸ್ಪತ್ರೆ

ದಾವಣಗೆರೆ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಹೊನ್ನಾಳಿಯ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ನೀರು ನುಗ್ಗಿ ಕೆರೆಯಂತಾಗಿದೆ. ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ. ಜನರಲ್ ವಾರ್ಡ್, ಐಸಿಯು ವಾರ್ಡ್‌, ಆಸ್ಪತ್ರೆಯ ಶಸ್ತ್ರಚಿಕಿತ್ಸಾ...

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್'ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿಯವರು ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಗಣಿ ಗುತ್ತಿಗೆ ಹಗರಣ ರಾಜ್ಯಪಾಲರ ಅಂಗಳಕ್ಕೆ : ಕುತೂಹಲ ಕೆರಳಿಸಿದ ಕುಮಾರಸ್ವಾಮಿ ಸುದ್ದಿಗೋಷ್ಠಿ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಗಣಿ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್‌ ಶೀಟ್ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ಗೆ ಲೋಕಾಯುಕ್ತ ಮನವಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ...

ನಾರಾಯಣ ಗುರುಗಳು ಪ್ರತಿಪಾದಿಸಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ...

Latest news