AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7173 POSTS
0 COMMENTS

ಅಂಬೇಡ್ಕರ್‌ ಪರಂಪರಗೆ ಧಕ್ಕೆಯಾದರೆ ದೇಶ ಸಹಿಸುವುದಿಲ್ಲ; ಕಮಲ್‌ ಹಾಸನ್‌

ಚೆನ್ನೈ: ಸಂವಿಧಾನದ ಶಿಲ್ಪಿ ರೂಪಿಸಿದ ವಿಚಾರಗಳು ಜನರ ಭಾವನೆಗಳನ್ನು ಕೆರಳಿಸಲು ದುರುಪಯೋಗಪಡಿಸಿಕೊಳ್ಳುವ ಬದಲು ಪ್ರಗತಿಗೆ ಪ್ರೇರೇಪಿಸಬೇಕು ಎಂದು ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕುರಿತು ಕೇಂದ್ರ ಗೃಹ ಸಚಿವ ಅಮಿತ್...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ  ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು...

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಇಂದು ವಿಚಾರಣೆ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012) ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು...

‌ ದೇಶಿಯ ಕುರಿ ತಳಿ ಸಂರಕ್ಷಣೆಗೆ ಯತೀಂದ್ರ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ರೈತರಿಗೆ ಉಚಿತವಾಗಿ ದೇಶಿ ತಳಿ ಕುರಿಗಳನ್ನು ಸರ್ಕಾರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ವಿದ್ಯುತ್ ಇರಲ್ಲ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ  ತುರ್ತು ನಿರ್ವಹಣಾ  ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಗುರುವಾರ, 19.12.2024 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆವರೆಗೆ...

ವಕ್ಫ್‌ ಆಸ್ತಿ ರೈತ, ದೇವಸ್ಥಾನದ ಹೆಸರಿನಲ್ಲಿದ್ದರೆ ವಶಪಡಿಸಿಕೊಳ್ಳಲ್ಲ ;ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್‌ ಹೆಸರಿನಲ್ಲಿ ದೇವಸ್ಥಾನಗಳಿಗೆ ನೋಟಿಸ್ ಕೊಟ್ಟಿದ್ದರೆ ಹಿಂಪಡೆಯುತ್ತೇವೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಒಂದು ವೇಳೆ ದೇವಸ್ಥಾನ ವಕ್ಪ್ ಆಸ್ತಿಯಲ್ಲಿದ್ದರೆ ಅಂತಹ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಕ್ಫ್‌ ಸಚಿವ...

2020ರ ದೆಹಲಿ ಗಲಭೆ: ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಗೆ  ಜಾಮೀನು

ನವದೆಹಲಿ: ದೆಹಲಿಯಲ್ಲಿ ನಡೆದ ಗಲಭಗೆ ಪಿತೂರಿ ನಡೆಸಿದ ಆರೋಪದ ಪ್ರಕರಣದಲ್ಲಿ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಮುಖಂಡ, ಹೋರಾಟಗಾರ ಉಮರ್ ಖಾಲಿದ್ ಅವರಿಗೆ  ದೆಹಲಿಯ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಕುಟುಂಬದ...

ಸುವರ್ಣಸೌಧಕ್ಕೆ ಬಂದ ‘ಗೃಹಲಕ್ಷ್ಮಿ’ಯರು; ಯೋಜನೆ ನಿಲ್ಲಿಸುವ ಮಾತೇ ಇಲ್ಲ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಟಿಎಂಸಿ

ನವದೆಹಲಿ: ಸಂಸತ್ತಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ನಾಯಕ ಡೆರೆಕ್ ಒಬ್ರಿಯಾನ್ ಹಕ್ಕು ಚ್ಯುತಿ ಮಂಡಿಸಿದ್ದಾರೆ....

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ಮತ್ತು ಕ್ಷಮೆ ಯಾಚನೆಗೆ ಕಾಂಗ್ರೆಸ್‌ ಆಗ್ರಹ

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು  ಕಾಂಗ್ರೆಸ್ ಆಗ್ರಹಪಡಿಸಿದೆ. ಅಮಿತ್‌ ಶಾಅವರ...

Latest news