AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5498 POSTS
0 COMMENTS

ಏರ್‌ಪೋರ್ಟ್‌ನಲ್ಲಿ ನೂತನ ಸಂಸದೆ ಕಂಗನಾ ರನೌತ್‌ಗೆ ಕಪಾಳಮೋಕ್ಷ : ಕಾರಣವೇನು ಗೊತ್ತೇ?

ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಅಧಿಕಾರಿಯೊಬ್ಬರು ನೂತನ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಸುದ್ದಿ ಭಾರಿ ವೈರಲ್ ಆಗುತ್ತಿದೆ. ರೈತ ಚಳವಳಿಯಲ್ಲಿ ರೈತ ಮಹಿಳೆಯರ ಬಗ್ಗೆ...

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ 4 ದಿನ SIT ಕಸ್ಟಡಿಗೆ

ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ 4 ದಿನ SIT ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ. ಆರೋಪಿ ಪ್ರಜ್ವಲ್ ರೇವಣ್ಣ SIT ಕಸ್ಟಡಿ ಇಂದು...

ವಿಧಾನ ಪರಿಷತ್‌ ಚುನಾವಣೆ: 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Karnataka Legislative Council Elections) ನಡೆದ ಚುನಾವಣೆಯಲ್ಲಿ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ...

ವಾಲ್ಮೀಕಿ ನಿಗಮ ಹಗರಣ: ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆದ ಸಚಿವ ನಾಗೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬಂದಾಗ ನಾಗೇಂದ್ರ ಪಲಾಯನ ಮಾಡುವ ಪ್ರಯತ್ನ ಮಾಡಿದೆ, 24 ಗಂಟೆಯೊಳಗೆ ಸುದ್ದಿಗೋಷ್ಠಿ ನಡೆಸಿ ಅದಕ್ಕೆ ಸ್ಪಷ್ಟೀಕರಣ ನೀಡಿದ್ದರು. ಈಗ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು...

ವಾಲ್ಮೀಕಿ ನಿಗಮ ಹಗರಣ ಆರೋಪ, ಸಚಿವ ನಾಗೇಂದ್ರ ರಾಜೀನಾಮೆ

ವಾಲ್ಮೀಕಿ ನಿಗದಲ್ಲಿ ಹಗರಣ ನಡೆದಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ...

ಬಿಡುಗಡೆಯಾಯ್ತು ಬಹುನಿರೀಕ್ಷಿತ ‘ಕೋಟಿ’ ಸಿನಿಮಾದ ಟ್ರೇಲರ್

ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು...

ಸಚಿವ ನಾಗೇಂದ್ರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು; ನಾಗೇಂದ್ರ ರಾಜೀನಾಮೆ!

ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ...

ಅಯೋಧ್ಯೆಯಲ್ಲಿ ಬಿಜೆಪಿ ಸೋಲು : ಜನರಿಗೆ ಬೈದ ಸೋನು ನಿಗಂ : ಅಸಲಿ ವಿಚಾರವೇನು..?

2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಬಿಜೆಪಿಗೆ ಅಚ್ಚರಿಯ ಫಲಿತಾಂಶ ಎಂದೇ ಹೇಳಬಹುದು. ಅಯೋಧ್ಯೆಯ ರಾಮಮಂದಿರವನ್ನು ಚುನಾವಣೆ ಹತ್ತಿರವಿರುವಾಗಲೇ ಬಾಲರಾಮನ ಉದ್ಘಾಟನೆ ಮಾಡಲಾಗಿತ್ತು. ಆದರೆ ಅಯೋಧ್ಯೆಯ ಜನರೇ ಬಿಜೆಪಿಯನ್ನು ಸೋಲಿಸಿರುವುದು...

ನಮ್ಮೂರಿನ ಜಾತ್ರೆಗಳಲ್ಲಿ ಕುಣಿಯುವ ಕೆಲಸ ಖಾಲಿ ಇದೆ : ಶಿವರಾಜ್ ಕುಮಾರ್ ಅವರನ್ನು ಟೀಕಿಸಿದ ಗೀತಾ ಸಹೋದರ..!

ಸೊರಬದ ಕುಟುಂಬ ಹಾಗೂ ದ್ವೇಷದ ರಾಜಕಾರಣ ಆಗಾಗ ಚರ್ಚೆಗೆ ಬರುತ್ತದೆ. ಬಂಗಾರಪ್ಪ ಅವರ ಮಕ್ಕಳಾದ ಮಧು ಬಂಗಾರಪ್ಪ ಹಾಗೂ ಕುಮಾರ ಬಂಗಾರಪ್ಪ ನಡುವೆ ಶೀತಲ ಸಮರ ಇನ್ನು ಮುಗಿದಂತೆ ಕಾಣಿಸುತ್ತಿಲ್ಲ. ಚುನಾವಣೆ ಬಂದಾಗ...

40 ದಾಟಿದ್ರು ಪ್ರಕಾರ ಭಾಸ್ ಮದ್ವೆ ಯಾಕೆ ಆಗ್ತಿಲ್ಲ..? ಮದ್ವೆ ಅವನಿಷ್ಟ ಎಂದಿದ್ದೇಕೆ ಪ್ರಭಾಸ್ ದೊಡ್ಡಮ್ಮ..?

ತೆಲುಗು ನಟ ಪ್ರಭಾಸ್ ಈಗ 40 ವರ್ಷ ದಾಟಿದ್ದಾರೆ. ಆದರೆ ಇನ್ನು ಕೂಡ ಮದುವೆಯಾಗಿಲ್ಲ. ಆಗಾಗ ಪ್ರಭಾಸ್ ಮದುವೆ ವಿಚಾರ ಸುದ್ದಿಯಾಗುತ್ತಲೆ ಇರುತ್ತದೆ. ಪ್ರಭಾಸ್ ಹೋದಲ್ಲಿ ಬಂದಲ್ಲಿ ಈ ಪ್ರಶ್ನೆ ಸರ್ವೇ ಸಾಮಾನ್ಯವಾಗಿ...

Latest news