ಅರಸೀಕೆರೆ: ಖ್ಯಾತ ನಟ ಡಾಲಿ ಧನಂಜಯ ಹಾಗೂ ಧನ್ಯತಾ ಅವರು ವಿವಾಹ ಮೈಸೂರಿನಲ್ಲಿ ಫೆಬ್ರವರಿ 15 ಹಾಗೂ 16ರಂದು ನೆರವೇರಲಿದೆ. ಮದುವೆಗೆ ಸಕಲ ಸಿದ್ದತೆಗಳು ಆರಂಭಗೊಂಡಿವೆ. ಧನಂಜಯ ಅವರ ಹುಟ್ಟೂರಾದ ಕಾಳೇನಹಳ್ಳಿಯಲ್ಲಿ ಮದುವೆ...
ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ಮೇಲ್ ಮಾಡಿ ವಂಚಿಸುತ್ತಿದ್ದ ಆರೋಪಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.ಲೋಕಾಯುಕ್ತ ಡಿವೈಎಸ್ ಪಿ...
ಬೆಂಗಳೂರು: ಬೆಂಗಳೂರಿನ ಕಾಡುಬೀಸನಹಳ್ಳಿ ಅಪಾರ್ಟ್ಮೆಂಟ್ವೊಂದರಲ್ಲಿ ನೆಲಸಿದ್ದ ಒಡಿಶಾದ ಖ್ಯಾತ ಗಾಯಕ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರುವರಿ 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇವರು ನಗರದ ಕಂಪನಿಯೊಂದರಲ್ಲಿ...
ಬೆಂಗಳೂರು: ಬೆಲೆ ಬಾಳುವ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ಗಳನ್ನು ನಿರ್ಮಿಸಿದ್ದಾರೆ ಎಂಬ ಆರೋಪದಡಿಯಲ್ಲಿ ತೆರವು ಕಾರ್ಯಾಚರಣೆ ನಡೆಸುವ ವೇಳೆ ಮಾದಿಗ ಸಮುದಾಯದ 20 ವರ್ಷದ ಯುವತಿಯ ಮೇಲೆ ಜಾತಿ ನಿಂದನೆಯ ದೌರ್ಜನ್ಯ...
ಕೆಆರ್ ಪೇಟೆ: ಕೆಎಸ್ಆರ್ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು 25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ...
ಕಾರವಾರ: ಪದ್ಮಶ್ರೀ ಪುರಸ್ಕೃತೆ ಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. 88 ವರ್ಷದ ಇವರು . ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ...
ಬೆಂಗಳೂರು: ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಮೆಟ್ರೊ ಪ್ರಯಾಣ ದರ ಇಳಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮೆಟ್ರೊ ಪ್ರಯಾಣ ದರ ಏರಿಕೆಗೆ ಸಾರ್ವಜನಿಕರಿಂದ ತೀವ್ರ...
ಬೆಂಗಳೂರು : ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 15 ವರ್ಷದ ಬಾಲಕಿಯೊಬ್ಬಳು ಅಪಾರ್ಟ್ ಮೆಂಟ್ ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪೂರ್ವ ಭಾಗದ ಕಾಡುಗೋಡಿಯಲ್ಲಿ ನಡೆದಿದೆ....
ಬೆಂಗಳೂರು: ಹುಸ್ಕೂರು ಗೇಟ್ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್ಗಳ ಮೇಲೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಅತ್ಯಂತ ಸುಂದರವಾಗಿ ಚಿತ್ರಿಸಲಾಗಿದೆ. "ಪಿಲ್ಲರ್ ಆಫ್ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್ಗಳ ಸಂಭ್ರಮಾಚರಣೆ"...
ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇದೇ ಮಾರ್ಚ್ 1 ರಿಂದ 8ರವರೆಗೆ ನಡೆಯಲಿದೆ. 16ನೇ ಚಲನಚಿತ್ರೋತ್ಸವ ಇದಾಗಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿರುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ...