AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7174 POSTS
0 COMMENTS

ಕಲಬುರ್ಗಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆಗೆ ರಾಜ್ಯದಿಂದ ಶಿಫಾರಸು : ಚಲುವರಾಯಸ್ವಾಮಿ

ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ (ಕ್ಲಾಸ್-31)ಪ್ರಮಾಣಪತ್ರದೊರೆತಿದ್ದು, ಇದಕ್ಕೆಶೇ.20-25 ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿ ಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು (Commission for Agriculture Crops...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್‌ ಮಧ್ಯಂತರ ಜಾಮೀನು ಮುಂದುವರಿಕೆ; ಡಿ.11, ದರ್ಶನ್‌ ಬೆನ್ನುನೋವಿಗೆ ಸರ್ಜರಿ

ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾದ ದರ್ಶನ್‌ ಗಂಡಾಂತರದಿಂದ ಪಾರಾಗಿದ್ದಾರೆ. ರೆಗ್ಯುಲರ್‌ ಜಾಮೀನು ಸಿಗುವವರೆಗೆ ಮಧ್ಯಂತರ ಜಾಮೀನು ಮುಂದುವರಿಯಲಿದೆ. ಡಿ.11, ಬುಧವಾರ ದರ್ಶನ್‌ ಗೆ ಬೆನ್ನುನೋವಿಗೆ ಸರ್ಜರಿ ನಡೆಯಲಿದೆ. ಹೈಕೋರ್ಟ್‌ ನಲ್ಲಿ ಚಿತ್ರದುರ್ಗದ...

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ;ಆದಿತ್ಯ ಠಾಕ್ರೆ ಆಗ್ರಹ

ಮುಂಬೈ: ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಸೋಮವಾರ ಒತ್ತಾಯಿಸಿದ್ದಾರೆ.  ಬೆಳಗಾವಿಯಲ್ಲಿ ವಾರ್ಷಿಕ ಸಮಾವೇಶ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಕರ್ನಾಟಕ ಸರ್ಕಾರ ಅನುಮತಿ ನಿರಾಕರಿಸಿರುವ...

ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂಕೋರ್ಟ್‌  ಆದೇಶ ಸದನ ಮುಂದೆ ಮಂಡನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ...

ದರ್ಶನ್‌ ಗೆ ನಾಡಿದ್ದು ಬುಧವಾರ ಬೆನ್ನುನೋವಿಗೆ ಸರ್ಜರಿ

breaking news ಬೆಂಗಳೂರು; ದರ್ಶನ್‌ ಗೆ ನಾಡಿದ್ದು ಬೆನ್ನುನೋವಿಗೆ ಸರ್ಜರಿ. ದರ್ಶನ್‌ ಸರ್ಜರಿಗೆ ಈಗ ಸಿದ್ದತೆ. ದರ್ಶನ್‌ ಗೆ ಸ್ಟಿರಾಯ್ಡ್‌ ಇಂಜೆಕ್ಷನ್‌ ನೀಡಲಾಗುತ್ತಿದೆ. ಈಗ ಫಿಸಿಯೋಥೆರಪಿ, ವ್ಯಾಯಾಮ ಮಾಡಿಸಲಾಗುತ್ತಿದೆ. ಡಿ.11ರಂದು ಸರ್ಜರಿ ಮಾಡುವುದಾಗಿ ಕೋರ್ಟ್‌...

ಆರ್.ಅಶೋಕ್, ಅಶ್ವಥ್ ನಾರಾಯಣ್, ಯತ್ನಾಳ್, ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್ ಎಲ್ಲರೂ ಶೂದ್ರರೇ; ಸಿದ್ದರಾಮಯ್ಯ

ಬೆಳಗಾವಿ: ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲಚಿತ್ರ ಅಳವಡಿಸಿದ್ದರ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು. ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ. 12...

ಪ್ರಧಾನಮಂತ್ರಿ ಸೂರ್ಯ ಘರ್‌‌ಗೆ 5,14 ಲಕ್ಷ ನೋಂದಣಿ:  ಮಹಾಂತೇಶ ಬಿಳಗಿ

ಬೆಂಗಳೂರು:  ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಗಳಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್‌...

ಪ್ರಧಾನಿ ಮೋದಿಯಿಂದ ರೈತರಿಗೆ ನಿರಂತರ ಅನ್ಯಾಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರಿಗೆ ಪದೇ ಪದೇ  ದ್ರೋಹ ಬಗೆದಿದ್ದರಿಂದಲೇ, ರೈತರು ನ್ಯಾಯ ಕೇಳಲು ದೆಹಲಿಗೆ ಆಗಮಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ...

ಮಂಡ್ಯ ಕಸಾಪ ಸಮ್ಮೇಳನ; ಮಾಂಸಾಹಾರದ ಊಟಕ್ಕೆ ಆಗ್ರಹ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವನ್ನೂ ನೀಡಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿ ಮೊಟ್ಟೆ ತಿನ್ನುವ ಮೂಲಕ...

ಬೆಂಗಳೂರಿನಲ್ಲಿ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ  ತುರ್ತ ನಿರ್ವಹಣಾ  ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬಾಣಸವಾಡಿ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.12.2024 (ಮಂಗಳವಾರ)  ರಂದು ಬೆಳಗ್ಗೆ 10:30 ರಿಂದ ಸಂಜೆ 5:30 ಗಂಟೆವರೆಗೆ ವಿದ್ಯುತ್...

Latest news