AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7174 POSTS
0 COMMENTS

ಬೆಳಗಾವಿ; ಪ್ರತಿಭಟನೆಗೆ ಮುಂದಾದ ಎಂಇಎಸ್‌ ಮುಖಂಡರ ಬಂಧನ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಆರಂಭವಾಗಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ವಿರೋಧಿಸಿ ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ  ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.  ಎಂಇಎಸ್ ಮಹಾಮೇಳ ಆಯೋಜಿಸದಂತೆ...

 ಬಾಣಂತಿಯರು ಹಸುಗೂಸುಗಳ ಸಾವಿನ ಪ್ರಕರಣ ಮುಚ್ಚಿಡುವುದಿಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

 ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್)‌ ಸಂಭವಿಸಿರುವ ಬಾಣಂತಿಯರು ಹಸುಗೂಸುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.  ಬಿಮ್ಸ್‌ನಲ್ಲಿ...

ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್‌

ಬೆಳಗಾವಿ:  ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ಯಡಿಯೂರಪ್ಪ ಅವರ ವಿರುದ್ಧ ಸಮರ ಸಾರಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ​ಯತ್ನಾಳ್, ಅಧಿವೇಶನ ಆರಂಭವಾಗಿದ್ದರೂ...

ದೆಹಲಿಯ 40 ಶಾಲೆಗಳಿಗೆ ಬಾಂಬ್ ಬೆದರಿಕೆ;ಆತಂಕದಲ್ಲಿ ಮಕ್ಕಳು, ಪೋಷಕರು

ನವದೆಹಲಿ: ಸೋಮವಾರ ಬೆಳ್ಳಂಬೆಳಗ್ಗೆ ದೆಹಲಿಯ 40 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಆತಂಕ  ಸೃಷ್ಟಿಯಾಗಿದೆ. ಆರ್‌.ಕೆ. ಪುರಂನ ದೆಹಲಿ ಪಬ್ಲಿಕ್ ಸ್ಕೂಲ್, ಪಶ್ಚಿಮ ವಿಹಾರ್‌ನ ಜಿಡಿ ಗೋಯೆಂಕಾ ಶಾಲೆ, ಮಯೂರ್‌ವಿಹಾರ್‌ನ...

ಸುವರ್ಣ ಸೌಧದಲ್ಲಿ ಅನುಭವ ಮಂಟಪ ಅನಾವರಣ

ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ" ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ...

ಸಿರಿಯಾ ಅಧ್ಯಕ್ಷ ಪರಾರಿ; ಐಸಿಸ್‌ ನೆಲೆಗಳ ಮೇಲೆ ಅಮೆರಿಕಾ ದಾಳಿ

ಸಿರಿಯಾ; ಸಿರಿಯಾ ರಾಷ್ಟ್ರದ ಪರಿಸ್ಥಿತಿ ಡೋಲಾಯಮಾನವಾಗದೆ.  ಬಂಡುಕೋರರು ರಾಜಧಾನಿ ಡಮಾಸ್ಕಸ್​ ಸೇರಿದಂತೆ ಹಲವು ಪ್ರದೇಶಗಳನ್ನು ಸುತ್ತುವರೆದಿದ್ದಾರೆ. ದೇಶದ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇಂತಹುದೇ  ಸಮಯಕ್ಕೆ ಕಾಯುತ್ತಿದ್ದ ಅಮೆರಿಕಾ,...

ದರ್ಶನ್‌ ಗೆ ಇಂದು ಮಹತ್ವದ ದಿನ; ಜಾಮೀನು ಅರ್ಜಿ ಭವಿಷ್ಯ ನಿರ್ಧಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎರಡನೇ ಆರೋಪಿಯಾದ ನಟ ದರ್ಶನ್‌ ಅವರ ಮಧ್ಯಂತರ ಜಾಮೀನು ಇನ್ನೆರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ನಟ ದರ್ಶನ್‌, ಪವಿತ್ರಾಗೌಡ, ಆರ್‌.ನಾಗರಾಜು, ಎಂ.ಲಕ್ಷ್ಮಣ್‌, ಅನುಕುಮಾರ್‌ ಅಲಿಯಾಸ್‌ ಅನು, ಜಗದೀಶ್‌...

ಬೆಳಗಾವಿಯಲ್ಲಿ ಅಧಿವೇಶನ ಆರಂಭ; ಒಡೆದ ಮನೆಯಾದ ಬಿಜೆಪಿ; ಉಪ ಚುನಾವಣೆಗಳ ಗೆಲುವಿನ ಹುಮ್ಮಸ್ಸಿನಲ್ಲಿ ಸರ್ಕಾರ    

ಎರಡು ವಾರಗಳ ಚಳಿಗಾಲದ ಅಧಿವೇಶನ ಇಂದಿನಿಂದ  ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಗಿದೆ. ಉಪ ಚುನಾವಣೆಗಳ ಗೆಲುವು ಮತ್ತು ಐದು ಗ್ಯಾರಂಟಿಗಳ ರಕ್ಷಣೆ ಪಡೆಯಲು ಸರ್ಕಾರ ಮುಂದಾಗಿದ್ದರೆ, ವಿವಿಧ ಹಗರಣಗಳನ್ನು ಪ್ರಸ್ತಾಪಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬ್ರಿಟನ್ ಸಂಸತ್ ನಲ್ಲಿ ರಾಜ್ಯದ ಗ್ಯಾರಂಟಿಗಳು ಸಂಚಲನ ಸೃಷ್ಟಿಸಿವೆ; ಸಚಿವ ಲಾಡ್

ಸಂಡೂರು: 2013-18 ರ ಅವಧಿಯಲ್ಲಿ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕ ರಾಜ್ಯ ಈಗ  ಜಿಡಿಪಿ ಪ್ರಗತಿಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.   ಕೇಂದ್ರ ಸರಕಾರದ ಆಯವ್ಯಯದ ವರದಿಯಲ್ಲಿ  ದೇಶದಲ್ಲಿ ಜಿಡಿಪಿ ಬೆಳವಣಿಗೆ ಸುಮಾರು 8.2%ಇದ್ದರೆ...

ಬೆಳಗಾವಿಯಲ್ಲಿ  ವಿನೂತನ ಕಾರ್ಯಕ್ರಮ: 1000 ಫಲಾನುಭವಿಗಳ ಮನೆ ಬಾಗಿಲಿಗೆ ಸರಕಾರಿ ಸೌಲಭ್ಯ

ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ವಿಳಂಬವಿಲ್ಲದೆ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ವಿನೂತನ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯಿತು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಂದು ಸಾವಿರಕ್ಕಿಂತ ಹೆಚ್ಚು ಜನರಿಗೆ...

Latest news