ಸಂಡೂರು: ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ...
ಚಾಮರಾಜನಗರ: ವಿದ್ಯಾರ್ಥಿಗಳ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ. ಜಾತಿಯಿಂದ ಯಾರೂ ಪ್ರತಿಭಾವಂತರಾಗುವುದಿಲ್ಲ. ಎಲ್ಲರಲ್ಲಿಯೂ ಪ್ರತಿಭೆಯಿದ್ದು ಅದು ಹೊರಬರಲು ಅವಕಾಶಗಳು ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸತ್ತೇಗಾಲದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮಮ್ಮ...
ಬೆಂಗಳೂರು: ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ ಬಾಲಿವುಡ್ ನ ಮುಂಚೂಣಿಯಲ್ಲಿರುವ ನಂಬರ್ 1 ಸ್ಟಾರ್ ನಟಿ. ಬಾಲಿವುಡ್ ಮಾತ್ರವೇ ಅಲ್ಲದೆ ಹಾಲಿವುಡ್ನಲ್ಲಿಯೂ ತನ್ನ ನಟನೆಯನ್ನು ತೋರಿಸಿ ಬಂದ ಕನ್ನಡತಿ ದೀಪಿಕಾ ಪಡುಕೋಣೆ. ಆದರೂ...
ಚಾಮರಾಜನಗರ: ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹಲವಾರು ಆರೋಪಗಳು ಕೇಳೀ ಬರುತ್ತಿರುವಾಗ, ಅಧಿಕಾರ ಹಸ್ತಾಂತರದ ವಿಷಯ ಗಂಭೀರವಾಗಿ ಚರ್ಚೆಯಾಗುತ್ತಿರುವಾಗ...
ಬೆಂಗಳೂರು: ಡಿ. 6 ರಂದು ನಮ್ಮ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ 9.20 ಲಕ್ಷ ಕ್ಕೂ ಅಧಿಕ ಪ್ರಯಾಣಿಕರು ಸಂಚಾರ ಮಾಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಷನ್...
ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಕಾರ್ಯವೈಖರಿಗೆ ಅಸಮಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ಸಿಕ್ಕರೆ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನೆಡೆಸುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ಮುನ್ನಡೆಸಲು ಸಿದ್ಧ ಎಂದು...
ನವದೆಹಲಿ: ಜೆಡಿಎಸ್ ಸಾರಥ್ಯವನ್ನು ನಿಖಿಲ್ ಕುಮಾರಸ್ವಾಮಿ ಅವರ ಹೆಗಲಿಗೆ ವರ್ಗಾಯಿಸುವ ದಿನಗಳೂ ಹತ್ತಿರವಾಗುತ್ತಿವೆ. ಪಕ್ಷದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸ್ವತಃ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ...
ಬೆಂಗಳೂರು: ಬೆಲೆಕೇರಿ ಅಕ್ರಮ ಗಣಿ ಅದಿರು ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಅನುಸಾರ ಅದಾನಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಇದರಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ...
ಬೆಂಗಳೂರು: ನಕ್ಸಲ್ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ ನಡೆಯುತ್ತಿರುವ ಎನ್‌ಕೌಂಟರ್ ಗಳನ್ನು ನಿಲ್ಲಿಸಬೇಕು ಹಾಗೂ ಶರಣಾದ ಮಾವೋವಾದಿಗಳಿಗೆ ಸೂಕ್ತ ಪುನರ್ವಸತಿ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ನಾಗರೀಕ ಸಂಘಟನೆಗಳ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ. ಅದಕ್ಕೂ ಮುನ್ನ ಶಿವರಾಜ್ಕುಮಾರ್ ದಂಪತಿಗಳು ಮುಡಿ ಕೊಟ್ಟಿದ್ದಾರೆ. ಮುಡಿ ಕೊಟ್ಟಿರುವ ಫೋಟೋಗಳು ವೈರಲ್ ಆಗಿದ್ದು ಅಚ್ಚರಿ ಮೂಡಿಸಿವೆ. ಶಿವಣ್ಣ ಅವರ ಇಡೀ...