2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಬಿಜೆಪಿಗೆ ಅಚ್ಚರಿಯ ಫಲಿತಾಂಶ ಎಂದೇ ಹೇಳಬಹುದು. ಅಯೋಧ್ಯೆಯ ರಾಮಮಂದಿರವನ್ನು ಚುನಾವಣೆ ಹತ್ತಿರವಿರುವಾಗಲೇ ಬಾಲರಾಮನ ಉದ್ಘಾಟನೆ ಮಾಡಲಾಗಿತ್ತು. ಆದರೆ ಅಯೋಧ್ಯೆಯ ಜನರೇ ಬಿಜೆಪಿಯನ್ನು ಸೋಲಿಸಿರುವುದು...
ಸೊರಬದ ಕುಟುಂಬ ಹಾಗೂ ದ್ವೇಷದ ರಾಜಕಾರಣ ಆಗಾಗ ಚರ್ಚೆಗೆ ಬರುತ್ತದೆ. ಬಂಗಾರಪ್ಪ ಅವರ ಮಕ್ಕಳಾದ ಮಧು ಬಂಗಾರಪ್ಪ ಹಾಗೂ ಕುಮಾರ ಬಂಗಾರಪ್ಪ ನಡುವೆ ಶೀತಲ ಸಮರ ಇನ್ನು ಮುಗಿದಂತೆ ಕಾಣಿಸುತ್ತಿಲ್ಲ. ಚುನಾವಣೆ ಬಂದಾಗ...
ತೆಲುಗು ನಟ ಪ್ರಭಾಸ್ ಈಗ 40 ವರ್ಷ ದಾಟಿದ್ದಾರೆ. ಆದರೆ ಇನ್ನು ಕೂಡ ಮದುವೆಯಾಗಿಲ್ಲ. ಆಗಾಗ ಪ್ರಭಾಸ್ ಮದುವೆ ವಿಚಾರ ಸುದ್ದಿಯಾಗುತ್ತಲೆ ಇರುತ್ತದೆ. ಪ್ರಭಾಸ್ ಹೋದಲ್ಲಿ ಬಂದಲ್ಲಿ ಈ ಪ್ರಶ್ನೆ ಸರ್ವೇ ಸಾಮಾನ್ಯವಾಗಿ...
ಸಕಲೇಶಪುರ ಮೂಲದ ಯುವಕನೋರ್ವ ಹಳೇ ಹೇಮಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ...
ನಟಿ ರಂಭಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಗಳು ಸಿನಿಮಾ ಪ್ರಿಯರಿಗೆ ರಂಭಾ ಪರಿಚಯ ಇದ್ದೇ ಇರುತ್ತದೆ. ಆದರೆ ರಂಭಾ ಅದ್ಯಾಕೋ ಯಶಸ್ಸಿನ ಅಲೆಯಲ್ಲಿರುವಾಗಲೇ, ಡಿಮ್ಯಾಂಡ್...
ಪ್ರಣೀತಾ ಸುಭಾಷ್ ಹಾಗೂ ಕಂಗನಾ ನಡುವೆ ಜಾಸ್ತಿ ವ್ಯತ್ಯಾಸವೇನು ಇಲ್ಲ. ಬಿಜೆಪಿ ಹಾಗೂ ಮೋದಿ ಬಗ್ಗೆ ಯಾವಾಗಲೂ ಹೊಗಳಿಕೆಯ ಮಾತುಗಳನ್ನು ಆಡುತ್ತಲೆ ಇರುತ್ತಾರೆ. ಇದೇ ವಿಚಾರಕ್ಕೆ ಪ್ರಣೀತಾ ಹಲವು ಬಾರಿ ಟ್ರೋಲ್ ಗೆ...
ಇಂದು ವಿಶ್ವ ಪರಿಸರ ದಿನ. ಈ ನೆನಪಿನಲ್ಲಿ, ಮುಂಬೈ ನಗರದ ಘಾಟ್ಕೋಪರ್ ನಲ್ಲಿ ಭಾರೀ ಜಾಹೀರಾತು ಫಲಕವೊಂದು ದೂಳಿನ ಬಿರುಗಾಳಿಗೆ ಎದೆಸೆಟೆಸಿ ನಿಲ್ಲಲಾಗದೆ ಕುಸಿದು ಬಿದ್ದ ಘಟನೆಯಿಂದ ಅರಿಯಬೇಕಾದ ಸಾಕಷ್ಟು ಪರಿಸರ ವಿಚಾರಗಳ...
ಲೋಕಸಭಾ ಚುನಾವಣೆಯಲ್ಲಿ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ...
ಲೋಕಸಭಾ ಚುನಾವಣೆಯ ಹಗ್ಗಜಗ್ಗಾಟದಲ್ಲಿ ಎನ್‌ಡಿಎ ಮೈತ್ರಿ ಬಹುಮತ ಪಡೆದಿದೆ. ಇಂಡಿಯಾ ಒಕ್ಕೂಟ ಪ್ರಬಲ ಪೈಪೋಟಿ ನೀಡಿದ ಕಾರಣ ಬಿಜೆಪಿ ಏಕಾಂಗಿಯಾಗಿ ಬಹುಮತ ಪಡೆಯಲು ವಿಫಲವಾಗಿದೆ. ಇದರ ಬೆನ್ನಲ್ಲೇ ಎನ್‌ಡಿಎ ಕೂಟದ ಪಕ್ಷಗಳ ಮಹತ್ವದ...
ವಿಶ್ವಪರಿಸರ ದಿನವನ್ನು ಜೂನ್ 5ರಂದು ಆಚರಿಸಲಾಗುತ್ತಿದೆ. ಸಮುದ್ರದ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ, ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಜಾಗತಿಕ ವೇದಿಕೆಯಾಗಿದ್ದು, 143...