AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5541 POSTS
0 COMMENTS

17ನೇ ಲೋಕಸಭೆ ವಿಸರ್ಜನೆ: ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೋದಿ

ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಿ, ನರೇಂದ್ರ ಮೋದಿ ಪ್ರಧಾನ ಮಂತ್ರಿ...

ನಮ್ಮ ನಾಯಕರ ಓವರ್ ಕಾನ್ಫಿಡೆಂಟ್‌ನಿಂದ ಕಾಂಗ್ರೆಸ್ ಸೋಲು: ಸತೀಶ್ ಜಾರಕಿಹೊಳಿ

ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ ಎರಡು ಅಂಕಿ ದಾಟದೇ ಇರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ...

INDIA ಸೋತಿದೆ ಆದರೆ ಭಾರತ ಗೆದ್ದಿದೆ

ಭಾರತದ ಮತದಾರರು ರಾಜಕೀಯ ಪಕ್ಷಗಳ ಎಲ್ಲ ಎಣಿಕೆಗಳನ್ನೂ ಪಲ್ಲಟಗೊಳಿಸಿದ್ದಾರೆ. ಅಂತಿಮವಾಗಿ ಸಂಸತ್ತಿನಲ್ಲಿ ದಾಖಲಾಗುವುದು ತನ್ನ ಧ್ವನಿ ಮಾತ್ರ ಎನ್ನುವುದನ್ನು ಸಾರ್ವಭೌಮ ಮತದಾರರು ಮತ್ತೊಮ್ಮೆ ನಿರೂಪಿಸಿದ್ದಾರೆ. INDIA ಒಕ್ಕೂಟಕ್ಕೆ ಭವಿಷ್ಯ ಇದೆ ಎನ್ನುವುದನ್ನು ನಿರೂಪಿಸುತ್ತಲೇ...

ಚಕ್ರವರ್ತಿ ಬೆತ್ತಲಾಗಿದ್ದಾನೆ, ಆತನ ಅಹಂಕಾರ ಮುರಿದಿದ್ದಕ್ಕೆ ಧನ್ಯವಾದ – ಪ್ರಕಾಶ್​ ರಾಜ್​

ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಅಬ್ಕಿ ಬಾರ್​ 400 ಪಾರ್​’ ಎಂಬ ಘೋಷಣೆ ಕೂಗಿದ್ದರು. ಆದರೆ ನಿನ್ನೆ ಹೊರಬಿದ್ದ ಫಲಿತಾಂಶ ಗಮನಿಸಿ ನಟ ಪ್ರಕಾಶ್ ರಾಜ್​ರವರು​ ಮೋದಿ ಮಾತನ್ನು...

ಲೋಕಸಭಾ ಚುನಾವಣೆ -2024 ಫಲಿತಾಂಶ : ಕರ್ನಾಟಕದಲ್ಲಿ ಗೆದ್ದವರು ಯಾರು? ಸೋತವರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಜೂನ್‌ 4, ಮಂಗಳವಾರ ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆದಿದೆ. ಈ ಫಲಿತಾಂಶಕ್ಕಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಫಲ ಕೊಟ್ಟಿದೆಯಾ? ಇಂಡಿಯಾ ಕೂಟವು ಬಹುಮತ ಸಾಧಿಸುತ್ತದೆಯೇ...

ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಾ.ಸಿಎನ್‌ ಮಂಜುನಾಥ್‌ ಗೆಲುವು, ಡಿಕೆ ಸುರೇಶ್‌ಗೆ ಆಘಾತ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ತೀವ್ರ ಗಮನ ಸೆಳೆದಿರುವ ಕ್ಷೇತ್ರವೆಂದರೆ ಅದು ಬೆಂಗಳೂರು ಗ್ರಾಮಾಂತರ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೋದರ ಡಿಕೆ ಸುರೇಶ್‌ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ...

ಮಕ್ಕಳ ಮನಸಿನಿಂದ ಮೊಬೈಲ್ ಕಳಚಲಿ

ಜೂನ್ ತಿಂಗಳು ಎಂಬುದು ಮಕ್ಕಳ ಭವಿಷ್ಯಕ್ಕೆ ಅಡಿಗಲ್ಲು  ಹಾಕುವ ತಿಂಗಳು. ಇಲ್ಲಿ ಮೊಬೈಲ್ ಎಂಬ ಉಪಕರಣ ಆ ಅಡಿಗಲ್ಲಿಗೆ ಅಡ್ಡ ಬರಬಾರದು. ಹಾಗಾಗಿ ಪೋಷಕರಾಗಿರುವ ನಾವು ಜಾಣ್ಮೆ ಮತ್ತು ತಾಳ್ಮೆಯಿಂದ ಅವರ ಮನಸನ್ನು...

ಮಹಿಳಾ ಪ್ರಜ್ಞೆ ಸಮೂಹ ಪ್ರಜ್ಞೆಯಾಗಿ ರೂಪುಗೊಂಡಾಗ..

ಮುನ್ನೂರಕ್ಕೂ ಅಧಿಕ ಮಹಿಳೆಯರನ್ನು ಲೈಂಗಿಕವಾಗಿ ಪೀಡಿಸಿ ಆ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಪೆನ್ ಡ್ರೈವ್ ನಲ್ಲಿ ಬಂಧಿಸಿದ ವಿಕೃತಕಾಮಿ ಪ್ರಜ್ವಲ್ ರೇವಣ್ಣ. ಇಂಥವನಿಗೆ ಸ್ತ್ರೀಯ ತಾಕತ್ತು ಏನೆಂಬುದನ್ನು ತೋರಿಸಬೇಕಾಗಿತ್ತು. ನೀನು ಹೆಣ್ಣನ್ನು ನೋಡುವುದಕ್ಕೂ ನಾವು...

ಕನ್ನಡ ಪ್ಲಾನೆಟ್ ಸಮೀಕ್ಷೆ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗೆಲ್ಲುವವರು ಯಾರು? ಇಲ್ಲಿದೆ ಶಾಕಿಂಗ್ ಡೀಟೇಲ್ಸ್

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬುದು ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆಗಳೂ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು...

ದುನಿಯಾ ವಿಜಿ ಹಾಗೂ ಎಸ್ ನಾರಾಯಣ್ ಹೊಸ ಸಿನಿಮಾಗೆ ರೆಡಿ

ಎಸ್.ನಾರಾಯಣ್ ನಿರ್ದೇಶನದ ಸಿನಿಮಾ ಅಂದ್ರೆ ಅದು ಹಿಟ್ ಆಗಲೇಬೇಕು. ಅಷ್ಟು ಒಳ್ಳೊಳ್ಳೆ ಸಿನಿಮಾಗಳನ್ನ ಈ ಮೊದಲು ನೀಡಿದ್ದಾರೆ. ಈಗ ನಟನೆಯ ಜೊತೆಗೆ ನಿರ್ದೇಶನದ ಕಡೆಗೂ ಗಮನ ಕೊಟ್ಟಿದ್ದಾರೆ. ಸದ್ಯ ದುನಿಯಾ ವಿಜಯ್ ಜೊತೆಗೆ...

Latest news