AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6308 POSTS
0 COMMENTS

ಶಾಸಕ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ : ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ವಾಗ್ದಾಳಿ

ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ ಎಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಚರ್ಚೆಯಾಗುವ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ...

ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದು, ಈ ಪ್ರಕ್ರಿಯೆ ಜುಲೈ 17ಕ್ಕೆ ಅಂತ್ಯಗೊಂಡಿತ್ತು. ಇದೀಗ ವರ್ಗಾವಣೆ ಅವಧಿಯನ್ನು ವಿಸ್ತರಣೆ ಮಾಡಿದೆ. ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು...

ಕಾರವಾರ ಗುಡ್ಡ ಕುಸಿತ : ಒಂದೇ ಕುಟುಂಬದ ನಾಲ್ವರು ಸದಸ್ಯರು ಭೂ ಸಮಾಧಿ!

ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾ ನಾನ ದುರ್ಘಟನೆಗಳು ವರದಿಯಾಗುತ್ತಲೇ ಇದೆ. ಅದರಲ್ಲೂ ಭಾರೀ ಮಳೆಯಿಂದಾಗಿ ಆಗುತ್ತಿರುವ ಭೂಕುಸಿತಗಳಿಂದ ಉತ್ತರ ಕನ್ನಡ ಜಿಲ್ಲೆಯ ಜನರು ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು ಬಳಿ ಗುಡ್ಡ...

ಇಂದಿರಾರವರ “ಬ್ಯಾಂಕ್ ರಾಷ್ಟ್ರೀಕರಣ”ವನ್ನು“ಬ್ಯಾಂಕ್ ಖಾಸಗೀಕರಣ” ಮಾಡಲು ಮೋದಿ ಸಿದ್ಧತೆ!

ಜುಲೈ 19, 1969ರಂದು ರಾತ್ರಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಸುಗ್ರೀವಾಜ್ಞೆಯ ಮೂಲಕ 50 ಕೋಟಿಗೂ ಮಿಕ್ಕಿ ಠೇವಣಿ ಇರುವ 14 ಬ್ಯಾಂಕುಗಳನ್ನು ರಾಷ್ಟ್ರೀಕರಿಸಿದರು. ಇಂದು ಭಾರತ ಖರೀದಿ ಶಕ್ತಿಯಲ್ಲಿ ವಿಶ್ವದಲ್ಲಿ ಮೂರನೇ...

ಮೊಹರಂ: ಕೆಂಡ ಹಾಯುವಾಗ ಕುಂಡಕ್ಕೆ ಬಿದ್ದು ಸಾವು

ಮಸ್ಕಿ (ರಾಯಚೂರು): ಮೊಹರಮ್ ಆಚರಣೆ ವೇಳೆ ಕೆಂಡ ಹಾಯುವಾಗ ನಡೆದ ದುರ್ಘಟನೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಬೊಮ್ಮನಾಳದಲ್ಲಿ ಈ ಘಟನೆ ಸಂಭವಿಸಿದೆ. ಮೊಹರಮ್ ಆಚರಣೆ ಸಂದರ್ಭದಲ್ಲಿ ಕೆಂಡ ಹಾಯುವ...

ಶಾಂತಿನಗರ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಸಿಬ್ಬಂದಿ ಸಾವಿಗೆ ಶರಣು

ಬೆಂಗಳೂರು: ಶಾಂತಿನಗರದ ಬಸ್ ನಿಲ್ದಾಣದ ಮೂರನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಓರ್ವ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಜಾರಿ ನಿರ್ದೇಶನಾಲಯದ (ಇಡಿ)...

ಗಾಂಜಾ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು : ಗಾಂಜಾ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ವರದಿಯಾಗಿದೆ. ಬೆಂಗಳೂರು ಹೊರವಲಯದ ಹೊಸಕೋಟೆ ಟೋಲ್ ಬಳಿ ಈ ಘಟನೆ ನಡೆದಿದೆ. ಸರ್ಕಲ್ ಇನ್ಸ್ ಪೆಕ್ಟರ್ ಅಶೋಕ್ ಆರೋಪಿಗಳನ್ನು ಗಾಂಜಾ ಕೇಸ್...

ಗುಡ್ಡ ಕುಸಿದು ಒಂದೇ ಕುಟುಂಬದ 7 ಜನರು ಸಾವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಈ ದುರ್ಘಟನೆ ನಡೆದಿದೆ. ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ‌ ಮೃತಪಟ್ಟಿರುವ ಬಗ್ಗೆ ವರದಿಯಾಗಿದ್ದು, ಸಾವಿನ ಸಂಖ್ಯೆ...

ಉತ್ತರ ಕನ್ನಡದಲ್ಲಿ ಭಾರೀ ಮಳೆಗೆ ಮೊದಲ ಬಲಿ: ಭೂಕುಸಿತಕ್ಕೆ 10 ಮಂದಿ ನಾಪತ್ತೆ?

ಕಾರವಾರ/ಬೆಂಗಳೂರು: ಉತ್ತರ ಕನ್ನಡದಲ್ಲಿ ಮುಂಗಾರು ಮಳೆಯ ರೌದ್ರಾವತಾರಕ್ಕೆ ಒಬ್ಬ ಬಲಿಯಾಗಿದ್ದು, ಹತ್ತು ಮಂದಿ ಕಣ್ಮರೆಯಾಗಿರುವ ಆಘಾತಕಾರಿ ಬೆಳವಣಿಗೆ ವರದಿಯಾಗಿದೆ. ಮನೆ ಮೇಲೆ ಗುಡ್ಡ ಕುಸಿದು ಕಿನ್ನರ ಗ್ರಾಮದ ಗುರವ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗುಡ್ಡ...

ರಾಜ್ಯದ ಮಲೆನಾಡು ಮಹಾಮಳೆಗೆ ತತ್ತರ, ಜನಜೀವನ ಅಸ್ತವ್ಯಸ್ತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ...

Latest news