ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ನಡೆಸಿರುವ ಹೆಣಗಳನ್ನು ಹೂತುಹಾಕಿರುವುದಾಗಿ ಹೇಳಿರುವ ಅನಾಮಿಕ ದೂರುದಾರ ಇಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐ ಟಿ) ಇಂದು ಧರ್ಮಸ್ಥಳದ ಬೋಳಿಯಾರು ಎಂಬ ಗ್ರಾಮದಲ್ಲಿ...
ಧರ್ಮಸ್ಥಳ: ಧರ್ಮಸ್ಥಳ ಸಂಘ ಮತ್ತಿತರ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಬೇಸತ್ತು ಮಂಜುನಾಥ್ ಹೆಚ್. ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 37 ವರ್ಷದ ಕುರುವಳ್ಳಿ ನಿವಾಸಿಯಾದ ಮಂಜುನಾಥ್ ಹೆಚ್.(ಟಿಪ್ಪರ್ ಮಂಜು) ಲಾರಿ ಮಾಲೀಕರಾಗಿದ್ದರು. ಆದರೆ ಸಾಲ...
ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ನಗರದಲ್ಲಿ ಇಂದು ಲೋಕಸಭಾ...
ಬೆಂಗಳೂರು: ಪ್ರಧಾನಿ ಮೋದಿ ಅಣತಿಯಂತೆ ಮತ ಕಳವು ಮಾಡುವ ಚುನಾವಣಾ ಆಯೋಗ ಸಂವಿಧಾನದ ಮೇಲೆ ಪ್ರಹಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನಗರದ ಫ್ರೀಡಂಪಾರ್ಕ್...
ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಹತ್ವದ ವಿಡಿಯೊವೊಂದನ್ನು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್ಶ. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ...
ಬೆಂಗಳೂರು: ಚುನಾವಣಾ ಆಯೋಗ ನಿಷ್ಪಕ್ಷಪಾತ ಸಾಂವಿಧಾನಿಕ ಸಂಸ್ಥೆಯಾಗಿ ಉಳಿದಿಲ್ಲ. ಬದಲಾಗಿ ಚುನಾವಣೆಗಳನ್ನು ತಿರುಚುವ ಬಿಜೆಪಿಯ ಯಂತ್ರದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಎಐಸಿಸಿ ಮುಖಂಡ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದ್ದಾರೆ.
ಈ ಸಂಬಂಧ...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...
ಬೆಂಗಳೂರು: ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...