AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

4248 POSTS
0 COMMENTS

ವಿಧಿಲೀಲೆ ರಾಜ ವೆಂಕಟಪ್ಪ ನಾಯಕ ಅವರನ್ನು ನಮ್ಮಿಂದ ದೂರ ಮಾಡಿದೆ: ಡಿಕೆಶಿ

ಬೆಂಗಳೂರು : "ರಾಜ್ಯಸಭೆ ಚುನಾವಣೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ವಿಧಿ ನಮ್ಮಿಂದ ದೂರ ಮಾಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಣಿಪಾಲ ಆಸ್ಪತ್ರೆಗೆ...

ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನು...

ಇಂದಿನಿಂದ ಮೂರು ದಿನಗಳ ಕಾಲ DYFI 12ನೇ ರಾಜ್ಯ ಸಮ್ಮೇಳನ ಆರಂಭ

ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಇಂದಿನಿಂದ ಮೂರು ದಿನಗಳ ಕಾಲ (ಫೆಬ್ರವರಿ 25, 26, 27) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ...

ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುವುದು ಎಂದು ಗ್ರಾಮೀಣಾಭೀವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಭಾರತದ ಸಂವಿಧಾನ ಜಾರಿಯಾದ 75ನೇ ವರ್ಷಾಚರಣೆಯ ಅಂಗವಾಗಿ ಬೆಂಗಳೂರಿನ...

ಜುಲೈ 1ರಿಂದ ದಂಡ ಸಂಹಿತೆ ಬದಲಿಸುವ ಮೂರು ‘ಹೊಸ ಕ್ರಿಮಿನಲ್ ಕಾನೂನುಗಳು’ ಜಾರಿ

ದೇಶದಲ್ಲಿ ಈವರೆಗೆ ಇದ್ದ ಹಳೇ ವಸಾಹತುಶಾಹಿ ಯುಗದ ಶಾಸನಗಳನ್ನು ಬದಲಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು (Criminal laws) ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಶನಿವಾರ ಘೋಷಿಸಿದೆ. ಭಾರತೀಯ ನ್ಯಾಯ...

ಕನ್ನಡ್ ಅಲ್ಲ ಕನ್ನಡ : ಹಿಂದಿ ಭಾಷಿಗರಿಗೆ ಕನ್ನಡ ಪಾಠ ಮಾಡಿದ ಕೆಎಲ್ ರಾಹುಲ್

ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಕಾರಣ ಪಂದ್ಯಾವಳಿಯ ಪ್ರಯೋಜಕತ್ವದ ಜವಬ್ದಾರಿ ಹೊತ್ತಿರುವ ಸ್ಟಾರ್ ಸ್ಫೋಟ್ಸ್ ಭಿನ್ನ ವಿಭಿನ್ನವಾದ ಪ್ರೋಮೋಗಳ ಮೂಲಕ ಜನರನ್ನು ಆಕರ್ಷಿಲು ಮುಂದಾಗಿದೆ. ಇದೆ ವೇಳೆ ಪ್ರೋಮೋ...

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ: ಡಾ. ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಹೋಗುವ ನೀತಿಗೆಟ್ಟ ಸರ್ಕಾರವಾಗಿದೆ. ಈ ಸರ್ಕಾರ ಪ್ರಜಾಪ್ರಭುತ್ವಕ್ಕೆ ಅವಮಾನ...

ಲೋಕಸಭಾ ಚುನಾವಣೆ : ಎಎಪಿ – ಕಾಂಗ್ರೆಸ್ ನಡುವೆ ‘ಮೈತ್ರಿ’ ಘೋಷಣೆ

ಲೋಕಸಭಾ ಚುನಾವಣೆಯಲ್ಲಿ ಎಎಪಿ -ಕಾಂಗ್ರೆಸ್ ನಡುವೆ ಮೈತ್ರಿ ಘೋಷಣೆಯಾಗಿದೆ. ಶನಿವಾರ ದೆಹಲಿಯಲ್ಲಿ ಔಪಚಾರಿಕವಾಗಿ ಲೋಕಸಭಾ ಸೀಟು ಹಂಚಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿರು ಎಎಪಿ ಈಗ ಅಧಿಕೃತವಾಗಿ ಕಾಂಗ್ರೆಸ್ ಜೊತೆ ಮೈತ್ರಿ...

OPS ಮರು ಜಾರಿಗೆ ಒತ್ತಾಯಿಸಿ ಗುಜರಾತ್‌ನಲ್ಲಿ ಸರ್ಕಾರಿ ನೌಕರರಿಂದ ಪ್ರತಿಭಟನೆ : ಪ್ರಧಾನಿ ಮೋದಿಗೆ ತಲೆ ಬಿಸಿ!

ಪ್ರಧಾನಿ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಸಮಯದಲ್ಲಿ ಸರ್ಕಾರಿ ನೌಕರರ ಬೃಹತ್ ಪ್ರತಿಭಟನೆಯನ್ನು ಅವರು ಎದುರಿಸಬೇಕಿದೆ. ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್‌)...

ಫೆ 27-28 ರಂದು ತಮಿಳುನಾಡಿಗೆ ಪ್ರಧಾನಿ ಬೇಟಿ

ನವದೆಹಲಿ : ಇಸ್ರೋದ ಎರಡನೇ ಬಾಹ್ಯಾಕಾಶ ಪೋರ್ಟ್‌ಗೆ ಅಡಿಪಾಯ ಹಾಕುವುದು ಸೇರಿದಂತೆ ಪಕ್ಷದ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಉದ್ಘಾಟಿಸಲಿಸಲು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27-28 ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಲೋಕಸಭೆಗೆ ಇನ್ನೂ ಕೆಲವು...

Latest news