ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಎರಡು ಸಾಂಗ್ಸ್ ಭರ್ಜರಿ ಹಿಟ್ ಆಗಿದ್ದು, ಇದೀಗ ಕ್ಯಾ ಲಫ್ಡಾ ಎಂಬ ಗೀತೆಯನ್ನು ಅನಾವರಣ ಮಾಡಲಾಗಿದೆ....
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಬಾಧಿಸುತ್ತಿರುವುದಂತೂ ಸ್ಪಷ್ಟವಾಗಿದೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ದಿನಕ್ಕೊದ್ದರಂತೆ ಬಿಜೆಪಿ ಜೆಡಿಎಸ್...
ಲೋಕಸಭೆ ಅಧಿವೇಶನದಲ್ಲಿ ನಡೆಯುತ್ತಿರುವ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ಆಧುನಿಕ ಕಾಲದ ‘ಚಕ್ರವ್ಯೂಹ’ದಲ್ಲಿ ಭಾರತೀಯರನ್ನು ಸಿಕ್ಕಿಹಾಕಿಸಿದೆ ಎಂದು ತೀರ್ವ ವಾಗ್ದಾಳಿ...
ಹೌರಾ-ಮುಂಬೈ ನಡುವೆ ಸಂಚರಿಸುತ್ತಿದ್ದ ಪ್ಯಾಸೆಂಜರ್ (ರೈಲು ಸಂಖ್ಯೆ 12810) ಹಳಿ ತಪ್ಪಿರುವ ಘಟನೆ ಜಾರ್ಖಂಡ್ನ ಸೆರೈಕೆಲಾ-ಖಾರ್ಸಾವನ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ...
ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ರಾಜ್ಯದಲ್ಲಿ ಬಿಯರ್...
ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ದೊಡ್ಡದು. ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಆಯೋಜಿಸಿದ್ದ ಪ್ರತಿಭಾ...
ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84TMCಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ನೀಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ...
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕಷ್ಣಂ ಪ್ರಣಯ ಸಖಿ" ಚಿತ್ರದ "ಮೈ ಮ್ಯಾರೇಜ್ ಇಸ್ ಫಿಕ್ಸ್ಡ್", "ಚಿನ್ನಮ್ಮ" ಹಾಗೂ "ದ್ವಾಪರ ದಾಟುತ"...