AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6650 POSTS
0 COMMENTS

ಪ್ಯಾರಿಸ್ ಒಲಿಂಪಿಕ್ಸ್‌ : ಜಾವೆಲಿನ್ ಎಸೆತದಲ್ಲಿ ನೀರಜ್‌ ಚೋಪ್ರಾಗೆ ಬೆಳ್ಳಿ ಪದಕ

2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದ ನೀರಜ್ ಚೋಪ್ರಾಗೆ ಈ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಪದಕ ಲಭಿಸಿದೆ. ಪಾಕಿಸ್ತಾನದ ಅರ್ಶದ್ ನದೀಮ್‌ ತಮ್ಮ ಎರಡನೇ ಪ್ರಯತ್ನದಲ್ಲಿ...

ಗಣಿ ಹಗರಣ | HDK ವಿರುದ್ಧ ಪ್ರಾಸಿಕ್ಯೂಷನ್‌ಗೆ SIT ಮನವಿ: ಮಂಜೂರಾತಿ ನೀಡದೆ ವಿಷಯವನ್ನೇ ಮುಚ್ಚಿಟ್ಟ ರಾಜ್ಯಪಾಲರು!

ಮುಡಾ ಹಗರಣ ವಿಷಯವಾಗಿ ಯಾವುದೇ ತನಿಖಾ ಸಂಸ್ಥೆ ತನಿಖೆಗೆ ಮನವಿ ಮಾಡದೇ ಇದ್ದರು ಹೆಚ್ಚು ಆಸಕ್ತಿ ತೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಮತ್ತೊಂದು ಸಂಕಷ್ಟ...

ಪ್ಯಾರಿಸ್ ಒಲಿಂಪಿಕ್ಸ್‌: ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿಯಲ್ಲಿ ಸ್ಪೈನ್ ತಂಡವನ್ನು ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಹರ್ಮನ್​ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ತಂಡ ಸ್ಪೈನ್ ವಿರುದ್ಧ 2-1 ಅಂತರದ ಗೆಲುವಿನ ಮೂಲಕ ಒಲಿಂಪಿಕ್ಸ್​ನ...

ರೈಲ್ವೆ ಹಳಿ ದುರಸ್ತಿ ಪೂರ್ಣ: ಕಡೆಗೂ ಆರಂಭವಾಯ್ತು ಬೆಂಗಳೂರು-ಮಂಗಳೂರು ರೈಲು

ಸಕಲೇಶಪುರ: ಇಲ್ಲಿನ ಎಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಭೂ ಕುಸಿತ ಪ್ರಕರಣ ಸಂಭವಿಸಿದ ನಂತರ ರೈಲ್ವೆ ಹಳಿ ದುರಸ್ತಿ ಕಾರ್ಯ ಸಂಪೂರ್ಣಗೊಂಡಿದ್ದು, ಇಂದಿನಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿದೆ. ಯಶವಂತಪುರ- ಮಂಗಳೂರು ಗೊಮ್ಮಟೇಶ್ವರ...

ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ: ಸಿದ್ಧರಾಮಯ್ಯ ಬಣ್ಣನೆ

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ...

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ: ಸಿದ್ಧರಾಮಯ್ಯ ತೀವ್ರ ವಿರೋಧ

ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ...

ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಕಪಲ್ಸ್ ಅಭಿನಯ ಧ್ರವತಾರೆ ಚಿತ್ರ ಬಿಡುಗಡೆಗೆ ಸಿದ್ದ

ಪ್ರತೀಕ್ ಅಂಡ್ ಮೌಲ್ಯ ಯಾರಿಗೆ ಗೊತ್ತಿಲ್ಲ ಹೇಳಿ. ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಕಪಲ್. ತಮಾಷೆ ಮಾಡೋದು, ಒಳ್ಳೊಳ್ಳೆ ಕಂಟೆಂಟ್ ಕೊಡುವುದರಲ್ಲಿ ಮುಂದು. ಇತ್ತಿಚೆಗಷ್ಟೇ ಈ ದಂಪತಿ ಮುದ್ದಾದ ಮಗುವಿನ ಜನನವಾಗಿದೆ. ಇದೇ ಖುಷಿಯಲ್ಲಿ...

ಅಶಿಸ್ತಿನ ಕಾರಣದಿಂದ ಭಾರತದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್ ಒಲಿಂಪಿಕ್ಸ್‌ ನಿಂದ ಹೊರಕ್ಕೆ

ಪ್ಯಾರಿಸ್ ಒಲಿಂಪಿಕ್​​ನಲ್ಲಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ಹೊರಕ್ಕೆ ಕಳಿಸಿದೆ. ಒಲಿಂಪಿಕ್ ಗೇಮ್ಸ್ ವಿಲೇಜ್‌ಗೆ ಪ್ರವೇಶಿಸಲು ಅಂತಿಮ್...

ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 8: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ...

ರಾಜಕಾರಣಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಭಾಷಣ ತರಬೇತಿ ನೀಡಿ: ಶಾಸಕ ಸುರೇಶ್ ಕುಮಾರ್

ರಾಜಕಾರಣಿಗಳ ನಡುವೆ ಸಾರ್ವಜನಿಕ ಸಂವಹನದ ಗುಣಮಟ್ಟ ಕುಸಿಯುತ್ತಿದೆ, ನಾಯಕರ ಆರೋಪ ಪ್ರತ್ಯಾರೋಪ ಹೇಳಿಕೆಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ಏಕವಚನ ಪ್ರಯೋಗ, ಕೀಳು ಮಟ್ಟದ ಬೈಗುಳಗಳನ್ನು ಎಲ್ಲರೂ...

Latest news