Tuesday, July 15, 2025

AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

5571 POSTS
0 COMMENTS

ಆರನೇ ಹಂತದ ಚುನಾವಣೆ: ಬೆಳಿಗ್ಗೆ 11ರವರೆಗೆ ಶೇ. 25.76ರಷ್ಟು ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಇಂದು 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 58 ಸ್ಥಾನಗಳಿಗೆ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ. 25.76ರಷ್ಟು ಮತದಾನವಾಗಿರುವ...

ಮೇ ಸಾಹಿತ್ಯ ಮೇಳ: ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ಕೊಪ್ಪಳ: ಮೇ ಸಾಹಿತ್ಯ ಮೇಳ ನಡೆಯುತ್ತಿರುವ ಇಲ್ಲಿನ ಶಿವಶಾಂತವೀರ ಮಂಗಲ ಭವನದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಬೆಳಿಗ್ಗೆ ಚಾಲನೆ ದೊರೆಯಿತು‌‌ ಕೊಪ್ಪಳದಲ್ಲಿ ಪುಸ್ತಕ ಹಾಗೂ ಓದುವ ಸಂಸ್ಕೃತಿ ಬೆಳಸಲು ಶ್ರಮಿಸಿದ...

ರಾಜ್ಯಕ್ಕೆ ಶೀಘ್ರ ಮುಂಗಾರು ಪ್ರವೇಶ: ಯಾವಾಗ ಗೊತ್ತೇ?’ – ಹವಾಮಾನ ಇಲಾಖೆ ಹೇಳಿದ್ದೇನು?

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಕಳೆದ ವರ್ಷ ಮುಂಗಾರು...

ಡಾರ್ಲಿಂಗ್ ಕೃಷ್ಣ ಬಿಟ್ಟ ಬಿಗ್ ಬಜೆಟ್ ʻಹಲಗಲಿʼಗೆ ಡಾಲಿ ಎಂಟ್ರಿ..?

ಕನ್ನಡ ಚಿತ್ರರಂಗದಲ್ಲಿ ಆಗಾಗ ಬಿಗ್ ಬಜೆಟ್ ಮೂವಿಗಳು ಸದ್ದು ಮಾಡುತ್ತವೆ. ಪೌರಾಣಿಕ ಕಥೆಗಳನ್ನು ಆಧರಿಸಿದ ಇಂಥ ಸಿನಿಮಾಗಳಿಗೆ ಮೂರ್ನಾಲ್ಕು ವರ್ಷ ತಮ್ಮನ್ನು ತಾವೂ ಒಂದೇ ಸಿನಿಮಾಗಾಗಿ ಮೀಸಲಿಡಬೇಕಾಗುತ್ತದೆ. ಆದರೆ ಆ ರೀತಿಯ ಸಮಯವನ್ನು...

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಟ್ವಿಸ್ಟ್ ಕೊಟ್ಟ ಡೆತ್ ನೋಟ್

ಬೆಂಗಳೂರು: ಇತ್ತಿಚೆಗಷ್ಟೇ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದು ಇಡೀ ಇಂಡಸ್ಟ್ರಿಗೆ ಶಾಕಿಂಗ್ ಎನಿಸಿತ್ತು. ಯಾಕಂದ್ರೆ ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಹಲವು ಉದ್ಯಮಗಳನ್ನು ಮಾಡುತ್ತಿದ್ದರು. ಹೊಸದಾಗಿ ಮನೆಯನ್ನು ಕಟ್ಟಿಸಿದ್ದರು. ಆತ್ಮಹತ್ಯೆಗೂ...

`ಮಂಜುಮ್ಮೆಲ್ ಬಾಯ್ಸ್ʼ ಸಿನಿಮಾಗೆ ನೋಟೀಸ್ ಕಳಿಸಿ ಟ್ರೋಲ್ ಆದ ಇಳಯರಾಜ

ಮಲಯಾಳಂ ಇಂಡಸ್ಟ್ರಿಯಲ್ಲಿ ಸದ್ಯ ಸಿಕ್ಕಾಪಟ್ಟೆ ಕಲೆಕ್ಷನ್ ಮಾಡಿದಂತ ಸಿನಿಮಾ ಎಂದರೆ ಮಂಜುಮ್ಮೆಲ್ ಬಾಯ್ಸ್ ಸಿನಿಮಾ. ಸಿಂಪಲ್ ಕಥೆಯನ್ನು ಜನರ ಮನಸ್ಸಿಗೆ ನಾಟುವಂತೆ ಹೇಳುವ ಚಾಕಚಕ್ಯತೆ ಮಲಯಾಳಂ ಇಂಡಸ್ಟ್ರಿಗೆ ಇದೆ. ಇದೀಗ ಅಂಥದ್ದೊಂದು ಸಿಂಪಲ್...

ʻಉತ್ತರಕಾಂಡʼ ಸೆಟ್ ಗೆ ಬಂದ ಶಿವಣ್ಣನಿಗೆ ಅದ್ದೂರಿ ಸ್ವಾಗತ

ಲೋಕಸಭಾ ಚುನಾವಣೆ ಮುಗಿದ ಬಳಿಕ ಶಿವಣ್ಣ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದಾ ಬ್ಯುಸಿಯಾಗಿರಲೇಬೇಕೆಂಬ ಧ್ಯೇಯ ಹೊಂದಿರುವವರು ಶಿವಣ್ಣ. ಈ ನಿಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡಿರುವ ಶಿವಣ್ಣ ಇದೀಗ ಉತ್ತರಕಾಂಡ ಸೆಟ್ ಗೆ...

ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರ ಪರ ಪ್ರಹ್ಲಾದ ಜೋಷಿ ಬ್ಯಾಟಿಂಗ್

ಹುಬ್ಬಳ್ಳಿ: ಇಸ್ಪೀಟ್ ದಂಧೆ ನಡೆಸುತ್ತಿದ್ದ ಪುಂಡರನ್ನು ಠಾಣೆಗೆ ಕರೆಯಿಸಿದ್ದ ಪೊಲೀಸರ ಮೇಲೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಷಿ ರೇಗಾಡಿದ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸಚಿವರಿಗೆ ಇಸ್ಪೀಟ್ ಜೂಜುಕೋರರ ಮೇಲೆ ಯಾಕಿಷ್ಟು...

ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ...

ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಅವಧಿ ಮುಗಿದ ಅಡುಗೆ ಸಾಮಾಗ್ರಿಗಳು ವಶಕ್ಕೆ

ಇತ್ತೀಚೆಗಷ್ಟೇ ಬಾಂಬ್ ಸ್ಫೋಟದಿಂದ ಸುದ್ದಿ ಮಾಡಿದ್ದ ರಾಮೇಶ್ವರಂ ಕೆಫೆ ಈಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ದಕ್ಷಿಣ ಭಾರತದ ಉಪಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ಹೈದರಾಬಾದ್‌ನ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು...

Latest news