AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6534 POSTS
0 COMMENTS

ಮಹಾಮಳೆ: ಪ್ರವಾಹಪೀಡಿತ ಸ್ಥಳಗಳಿಂದ ಹೊರಬರಲು ಅಧಿಕಾರಿಗಳಿಂದ ಸೂಚನೆ, ಗಂಜಿಕೇಂದ್ರಗಳ ಸ್ಥಾಪನೆ

ಬೆಂಗಳೂರು: ರಾಜ್ಯದ ಜಲಾಶಯಗಳು ತುಂಬಿ, ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ತಮ್ಮ ಮನೆಗಳಿಂದ ಹೊರಬಂದು ಗಂಜಿಕೇಂದ್ರ ಸೇರುವಂತೆ ಅಧಿಕಾರಿಗಳು ಸಾರ್ವಜನಿಕರ ಮನವೊಲಿಸುತ್ತಿದ್ದಾರೆ. ಆಲಮಟ್ಟಿ ಜಲಾಶಯದ ಹೊರ ಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ...

ಎಚ್.ಡಿ. ಕುಮಾರಸ್ವಾಮಿ ಮುಡಾದಿಂದ ಅಕ್ರಮವಾಗಿ ವಸತಿ ನಿವೇಶನ ಪಡೆದಿಲ್ಲ: ಸಾರಾ ಮಹೇಶ್

ಕಳೆದ ಆರು ತಿಂಗಳ ಹಿಂದೆ ಕುಮಾರಸ್ವಾಮಿ ಅವರು ಬದಲಿ ನಿವೇಶನ ಕೇಳಿದ್ದಾರೆ. ಇದು 1984ರಲ್ಲಿ ಕುಮಾರಸ್ವಾಮಿ ಅವರು ಪಡೆದುಕೊಂಡಿದ್ದ ಕೈಗಾರಿಕಾ ನಿವೇಶನವಾಗಿದೆ. ಆದರೆ, ಈ ನಿವೇಶನವು ಭೌತಿಕವಾಗಿ ಇಲ್ಲದ ಕಾರಣ ಬದಲಿ ನಿವೇಶನ...

ಸಕಲೇಶಪುರದಲ್ಲಿ ಮುಂಗಾರು ರುದ್ರನರ್ತನ: ಕಾಫಿ ಬೆಳೆ ಹಾನಿ, ಕಂಗಾಲಾದ ಬೆಳೆಗಾರರು

ಸಕಲೇಶಪುರ: ಮುಂಗಾರು ಮಳೆಯ ರುದ್ರನರ್ತನದಿಂದಾಗಿ ಕಾಫಿತೋಟಗಳಲ್ಲಿ ಬಾರಿ ಪ್ರಮಾಣದ ಫಸಲು ನೆಲಕಚ್ಚುತ್ತಿದ್ದು, ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಸಾಧಾರಣವಾಗಿ ಮೇ ಅಂತ್ಯದಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಆರಂಭವಾಗುವ ಮಳೆ ಈ ಬಾರಿ ಮೇ 7...

ಇದೇನು ಮಳೆಯೋ ಜಲಪ್ರಳಯವೋ? ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣೆ, ಘಟಪ್ರಭಾ ತೀರದಲ್ಲಿ ಪ್ರವಾಹಭೀತಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಲಪ್ರಳಯದಂಥ ಸ್ಥಿತಿ ನಿರ್ಮಾಣವಾಗಿಧ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಯ, ಘಟಪ್ರಭಾ ತೀರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯ ತುಂಬಿದ್ದು, ಹೆಚ್ಚುವರಿ ನೀರನ್ನು...

ಸ್ವೀಟ್ ಕವರಲ್ಲಿ ಶೀಕ್ ಕಬಾಬ್- ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ

ರಂಗಭೂಮಿ "ಬೇಲಿಗಳ ನಡುವೆ ಹಾವು ಹರಿದಾಡಬಹುದೇ? ಹಕ್ಕಿ ಹಾರಾಡಬಹುದೇ? ಹೌದಾದರೆ ಅದು ನೆಲದ ಬೇಲಿಯಲ್ಲ, ನಮ್ಮ ಮನಸ್ಸಿಗೆ ಹಾಕಿಕೊಂಡಿರೋ ಬೇಲಿ" ಅಂತ ಬರೆದಿಟ್ಟಿದ್ದೆ ಎಲ್ಲೋ. 'ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ' ನಾಟಕವನ್ನು ಕಳೆದ...

ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ಕೊಡಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ ಬೊಮ್ಮಾಯಿ

ಳಸಾ ಬಂಡೂರಿ ನಾಲಾ ಮಹದಾಯಿ ತಿರುವು ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಕೊಡಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ...

‌ಕೆಆರ್‌ಎಸ್ ಅಣೆಕಟ್ಟೆ ಭರ್ತಿ: ಕಾವೇರಿ ನದಿ ತೀರದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಸೂಚನೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇದೀಗ ಕಾವೇರಿ ನದಿಯಲ್ಲಿ ಮತ್ತೆ ಪ್ರವಾಹ ಆತಂಕ...

ಅಂಗಡಿಯಾತನ ಹೆಸರು ಮತ್ತು ಸಬ್ ಕಾ ಸಾಥ್

ಅನ್ಯಧರ್ಮೀಯರ ಮೇಲಿರುವ ಧಾರ್ಮಿಕ ನಿಷೇಧಗಳಿಗಿಂತ ಶೂದ್ರ ವರ್ಗದ ಮೇಲೇ ಹಿಂದೂ ಶಾಸ್ತ್ರಗಳಲ್ಲಿ ಸ್ಪಷ್ಟವಾಗಿ ಸಾವಿರಾರು ನಿಷೇಧ, ನಿರ್ಬಂಧಗಳ ನಿಯಮಾವಳಿಗಳೇ ಇರುವಾಗ ಎಚ್ಚರದಿಂದ ಇರಬೇಕಾದವರು ಅನ್ಯ ಧರ್ಮೀಯರಲ್ಲ ಅದು ಶೂದ್ರ ವರ್ಗ – ಶಂಕರ್‌...

ಸಂಡೂರಿನ ಬೆಟ್ಟಗಳಲ್ಲಿ ಆದಿಮಾನವನ ಹೆಜ್ಜೆ ಗುರುತು: ನವಲೂಟಿ ಗುಹೆಯಲ್ಲಿ ಪತ್ತೆಯಾದ ಶಿಲಾಯುಗದ ಉಪಕರಣಗಳು!

ಬಳ್ಳಾರಿ: ಜಿಲ್ಲೆಯ ಸಂಡೂರಿನ ದಟ್ಟ ಕಾಡಿನ ನಡುವೆ ಇರುವ ನವಲೂಟಿ ಗುಹೆಯಲ್ಲಿ ಮಧ್ಯ ಶಿಲಾಯುಗದ ಸಲಕರಣೆಗಳನ್ನು ತಜ್ಞರು ಪತ್ತೆ ಮಾಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅಧಿಕೃತ ಮಾಹಿತಿ ನೀಡಿದ್ದಾರೆ....

ಮನೆ ಊಟ, ಹಾಸಿಗೆ, ಬಟ್ಟೆ ಕೇಳಿದ್ದ ದರ್ಶನ್ ಅರ್ಜಿ ವಜಾಗೊಳಿಸಿದ ಕೋರ್ಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರು ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಜೈಲಿನಲ್ಲಿ ನೀಡುತ್ತಿರುವ ಆಹಾರವನ್ನು...

Latest news