AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6170 POSTS
0 COMMENTS

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆ: ಬಿಜೆಪಿಗೆ ಮತ್ತೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕಬಿನಿ ಜಲಾಶಯಕ್ಕೆ ಬಾಗಿನ...

ಬ್ರೇಕಿಂಗ್ ನ್ಯೂಸ್: ಧರ್ಮಸ್ಥಳ ಪ್ರಕರಣ: SIT ರಚಿಸಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸ್ವಾಭಾವಿಕ ಸಾವುಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಿರಿಯ ಪೊಲೀಸ್ ಆಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ.ಧರ್ಮಸ್ಥಳದಲ್ಲಿ ನೂರಾರು ವ್ಯಕ್ತಿಗಳ ಮೃತದೇಹಗಳನ್ನು ಅನಾಥವಾಗಿ ಅಂತಿಮ...

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: ಬಿಜೆಪಿಯ ಚುನಾವಣಾ ತಂತ್ರದ ಕುತಂತ್ರ: ಸಚಿವ ಮಹದೇವಪ್ಪ

ಬೆಂಗಳೂರು: ವರ್ಷಾಂತ್ಯದಲ್ಲಿ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಎನ್ನುವುದು ಬಿಜೆಪಿಯ ಮುಂದುವರೆದ ಚುನಾವಣಾ ತಂತ್ರದ ಕುತಂತ್ರ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದ್ದಾರೆ. ಜನಸಾಮಾನ್ಯರ ಜೀವನ ಕುರಿತು ಬಿಜೆಪಿ ಆಸಕ್ತಿ ತೋರುವುದಿಲ್ಲ....

ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವವರೆಗೂ ʼಮೇಕ್ ಇನ್ ಇಂಡಿಯಾʼ ಯೋಜನೆ ವ್ಯರ್ಥ: ರಾಹುಲ್ ಗಾಂಧಿ

ನವದೆಹಲಿ: ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವವರೆಗೂ, ಉದ್ಯೋಗದ ಬಗ್ಗೆ ಮಾತನಾಡುವುದು, ಅಭಿವೃದ್ಧಿ, ಮೇಕ್ ಇನ್‌ ಇಂಡಿಯಾಗೆ ಅರ್ಥವಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ...

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 40 ಕೋಟಿ ರೂ. ಮೌಲ್ಯದ 4 ಕೆಜಿ ಕೊಕೇನ್‌ ವಶ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ಪ್ರಯಾಣಿಕನನ್ನು ಬಂಧಿಸಿ ಆತನಿಂದ 40 ಕೋಟಿ ರೂ. ಮೌಲ್ಯದ 4 ಕೆಜಿ ಮಾದಕ ವಸ್ತು ಕೊಕೇನ್‌ ಅನ್ನು ಡಿಆರ್‌ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜುಲೈ 18ರಂದು...

ಇಮೇಜ್ ಸರ್ಚ್ ಅನಾಲಿಟಿಕ್ಸ್ ಸಾಫ್ಟ್‌ವೇರ್ ಬಳಕೆ: ಎಸ್‌ ಬಿಐ ಬ್ಯಾಂಕ್‌ ಗೆ ರೂ. 8 ಕೋಟಿ ವಂಚಿಸಿ ಪರಾರಿಯಾಗಿದ್ದ ಮಹಿಳೆ ಬಂಧನ

ನವದೆಹಲಿ: ಬೆಂಗಳೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯೊಂದರಿಂದ 8 ಕೋಟಿ ರೂ. ಹಣವನ್ನು ಸಾಲ ಪಡೆದು, ಸಾಲ ಕಟ್ಟದೆ ವಂಚನೆ ಮಾಡಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆಯನ್ನು ಸಿಬಿಐ...

ಸಂವಿಧಾನ ಬದಲಾಯಿಸಲು ಬಿಜೆಪಿ, ಆರ್ ಎಸ್ ಎಸ್ ಸಂಚು: ಎಐಸಿಸಿ ಅಧ್ಯಕ್ಷ ಖರ್ಗೆ ವಾಗ್ದಾಳಿ

ಮೈಸೂರು:  42 ದೇಶ ಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಲಭೆ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಕೇಳಲು ಸಮಯ ಇಲ್ಲ. ದೇಶದಲ್ಲಿ ಜನರು ಸಾಯುವಾಗ ವಿದೇಶ ಪ್ರವಾಸ...

ಸಂವಿಧಾನ ಬದಲಾಯಿಸಲು ಷಡ್ಯಂತ್ರ ನಡೆಸುತ್ತಿರುವ ಬಿಜೆಪಿಯನ್ನು ದೇಶದ ಜನ ಸೋಲಿಸುತ್ತಾರೆ:ಸಿಎಂ ಸಿದ್ದರಾಮಯ್ಯ

ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದ್ದು, ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,...

ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೇ ಜನವಸತಿ ಇತ್ತು: ಉತ್ಖನನ ವೇಳೆ ಕುರುಹುಗಳು ಪತ್ತೆ

ರಾಯಚೂರು: ಜಿಲ್ಲೆಯ ಮಸ್ಕಿಯಲ್ಲಿ 4000 ವರ್ಷಗಳ ಹಿಂದಿನ ಮೌರ್ಯ ಚಕ್ರವರ್ತಿ ಅಶೋಕನ ಕಾಲದಲ್ಲಿ ಜನವಸತಿ ಇತ್ತು ಎಂದು ಉತ್ಖನನದಿಂದ ತಿಳಿದು ಬಂದಿದೆ.ಆ ಕಾಲದ ವಿವಿಧ ರೀತಿಯ  ವಸ್ತುಗಳು ಪತ್ತೆಯಾಗಿವೆ.  ಅಮೆರಿಕ ಕೆನಡಾ ಮತ್ತು ಭಾರತದ 20ಕ್ಕೂ...

Latest news