ಹೊಸದಿಲ್ಲಿ ಆ 18 : ಬಿಜೆಪಿ ಸಾಮಾಜಿಕ ಮಾಧ್ಯಮ ತಂಡದಲ್ಲಿ ಸಹ-ಸಂಯೋಜಕರಾಗಿ ನೇಮಕಗೊಂಡ ಅಲೋಕ್ ಭಟ್ ಎಂಬಾತನ ಹಳೆಯ ಎಕ್ಸ್ ಪೋಸ್ಟ್‌ಗಳು ಈಗ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಪ್ರಧಾನಿ ಮೋದಿ ಮತ್ತು...
ವಾಷಿಂಗ್ಟನ್: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮತದಾರರ ಗುರುತಿನ ಚೀಟಿ ಬಗ್ಗೆ ಉಲ್ಲೇಖಿಸಿದ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಅಮೆರಿಕದ ಚುನಾವಣೆಗಳಲ್ಲಿ ಮತ ಚಲಾಯಿಸಲು ಕಠಿಣ ಪೌರತ್ವ ಅವಶ್ಯಕತೆಗಳನ್ನು ಬಯಸುವ ಸೇಫ್‌ಗಾರ್ಡ್ ಅಮೇರಿಕನ್...
ಹೊಸದಿಲ್ಲಿ: ಬಿಜೆಪಿ ಸಾಮಾಜಿಕ ಮಾಧ್ಯಮ ವಿಭಾಗದ ಹೊಸ ಸಂಯೋಜಕರಾಗಿ ನೇಮಕಗೊಂಡ ದೀಪಕ್ ಮಾಸ್ಕೆ ಎಕ್ಸ್ ಖಾತೆಯಲ್ಲಿ ನೇಮಕಾತಿ ಘೋಷಣೆಯ ನಂತರ ಸುಮಾರು 2,000 ಪೋಸ್ಟ್‌ಗಳು ಕಾಣಿಸದಂತೆ ಮಾಡಲಾಗಿದೆ. ಮೊದಲು ಸುಮಾರು 7,500 ಪೋಸ್ಟ್‌ಗಳಿದ್ದ...
ಬೆಂಗಳೂರು : ಪಶುವೈದ್ಯ ಅಧಿಕಾರಿಗಳ ನೇಮಕಾತಿ ಸಂಬಂಧ ಇಡಿ ಅಧಿಕಾರಿಗಳು ಕೆಪಿಎಸ್‌ಸಿ ಕಚೇರಿ ಹಾಗೂ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 13 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ...
ಪಾಟ್ನಾ ಆ. 18: ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ದೇವಸ್ಥಾನ ನಿರ್ಮಿಸುವ ಪ್ರಸ್ತಾವವೊಂದು ಬಿಹಾರದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಹಾರ ರಾಜ್ಯ ಟ್ರಾನ್ಸ್‌ಜೆಂಡರ್ ಕಲ್ಯಾಣ ಮಂಡಳಿಯ ಮೊದಲ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಮೊಟ್ಟೆ ಖರೀದಿಗೆ ನಿಗದಿಪಡಿಸಿರುವ ದರದಿಂದ ಶಿಕ್ಷಕರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ. ಮೊಟ್ಟೆ ದರ ನಿಗಧಿ ಬಗ್ಗೆ ಅರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ...
ಬೆಂಗಳೂರು ಆ.17 : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬಳಿಕ ಮೈದಾನವನ್ನು ಮನುವಾದಿಗಳು ಹೋಮ - ಹವನದ ಮುಖಾಂತರ ಶುದ್ದೀಕರಿಸಿ ಸಾರ್ವಜನಿಕವಾಗಿ ಅಸ್ಪೃಶ್ಯತೆ ಆಚರಣೆ ಮಾಡಿರುವುದನ್ನು ಖಂಡಿಸಿ ಮೇಲ್ಮನೆಯಲ್ಲಿ ಖಂಡನಾ ನಿರ್ಣಯ...
ಬೆಂಗಳೂರು, ಆ 17: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದೆ. ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಸಿಎಂ ಡಿ...
ನವದೆಹಲಿ : ಬಿಜೆಪಿ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದೆ. ಪಕ್ಷದ ಅಧ್ಯಕ್ಷ ನಿತಿನ್ ನಬಿನ್ ನೇತೃತ್ವದ ಈ ತಂಡದಲ್ಲಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ 10 ಮಹಿಳೆಯರು...
ಬೆಂಗಳೂರು: ರಾಜ್ಯ ವಿಧಾನಮಂಡಲದ 16ನೇ ವಿಧಾನಸಭೆಯ 10ನೇ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ನಾಳೆ (ಆಗಸ್ಟ್ 18) ಸಂಜೆ 6 ಗಂಟೆಗೆ ಅರಮನೆ ರಸ್ತೆಯ ಸಿಐಡಿ ಕಚೇರಿ...