ಹಾವೇರಿ (ಶಿಗ್ಗಾವಿ) : ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ಚನ್ನಪಟ್ಟಣ ಉಪ ಚುನಾವಣೆಗೆ ನನ್ನ ಪತ್ನಿ ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಅವರು ಸ್ಪರ್ಧಿಸಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ಚನ್ನಪಟ್ಟಣದಲ್ಲಿ...
ಬೆಂಗಳೂರು, ಜು.05 : ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ ಇಲಾಖೆಗಳು ಬಾಕಿ ಬಾಡಿಗೆ ಪಾವತಿಸದ ಕಾರಣ ಬಿಬಿಎಂಪಿ ಬೀಗ...
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಉಸ್ತುವಾರಿಯನ್ನು ಹೈಕಮಾಂಡ್ ಬದಲಾವಣೆ ಮಾಡಿದೆ. ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ ಮಾಡಲಾಗಿದೆ. ಈ ಮುಂಚೆ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು.
ಬಿಜೆಪಿ...
ರಾಜ್ಯಾದ್ಯಂತ ಮಳೆಯಿಂದಾಗಿ ನದಿ, ಜಲಪಾತಗಳು ತುಂಬಿ ಹರಿಯುತ್ತಿವೆ. ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಗಳು ಈ ಸ್ಥಳಗಳಿಗೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಜಲಪಾತಗಳಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿದೆ.
ಇತ್ತೀಚೆಗೆ ಜನರಿಗೆ ಸೋಷಿಯಲ್ ಮೀಡಿಯಾ ಗೀಳು ಹೆಚ್ಚಾಗಿದ್ದು,...
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ದುರಂತದ ಬಳಿಕ ಈ ಭೋಲೆ ಬಾಬಾ ಮಾಧ್ಯಮಕ್ಕೆ ಫಸ್ಟ್ ರಿಯಾಕ್ಟನ್ ಕೊಟ್ಟಿದ್ದಾರೆ.
ಈ ಕುರಿತು...
ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ.
ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...
ಮನುಷ್ಯನೊಬ್ಬ ಮಾನಸಿಕವಾಗಿ ದುರ್ಬಲನಾದಾಗ ದೇವರು-ದಿಂಡರುಗಳ ಮೊರೆ ಹೋಗುವುದು ಸಹಜ. ಆದರೆ ಈ ಸ್ಥಿತಿಯನ್ನು ಒಂದು ವ್ಯಸನವನ್ನಾಗಿಸುವ ವ್ಯವಸ್ಥೆ ಯಾವುದು? ಕಷ್ಟಗಳೆಂಬ ಕೊಳೆಯನ್ನು ತೊಳೆದುಕೊಳ್ಳಲು ಹೋಗುವ ವ್ಯಕ್ತಿಯೊಬ್ಬ ಅದೇಕೆ ಆ ರಾಡಿಯಲ್ಲೇ ಶಾಶ್ವತವಾಗಿ ಇದ್ದುಬಿಡುತ್ತಾನೆ?...
ಬೆಂಗಳೂರು, ಜು.05 : ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಶುಕ್ರವಾರ ಎಸ್ಸಿಸಿಪಿ/ಟಿ.ಎಸ್.ಪಿ ರಾಜ್ಯ...