ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧಪಕ್ಷಗಳ ಶಾಸಕರು ಮನರಂಜನೆಗಾಗಿ ಹಾಡು, ಭಜನೆ, ಹರಿಕಥೆಗಳ ಮೊರೆ ಹೋದರು.
ರಾತ್ರಿ ಊಟ ಮುಗಿಸಿದ ನಂತರ ಪ್ರತಿಭಟನೆಯ ಘೋಷಣೆಗಳನ್ನು ಮರೆತ ಶಾಸಕರು...
ಬೆಂಗಳೂರು: ಜುಲೈ 26ರಂದು ರಾಜ್ಯದ ಎಲ್ಲ ಮದ್ಯದ ಅಂಗಡಿಗಳು ಬಂದ್ ಆಗಲಿವೆ. ವಿಶೇಷವೆಂದರೆ ಮದ್ಯದ ಅಂಗಡಿಗಳನ್ನು ಸ್ವತಃ ಮಾಲೀಕರುಗಳೇ ಬಂದ್ ಮಾಡಲಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಹೆಚ್ಚಿರುವ ಮಿತಿಮೀರಿದ ಭ್ರಷ್ಟಾಚಾರದಿಂದ ವ್ಯಾಪಾರ ನಡೆಸುವುದೇ ಕಷ್ಟವಾಗಿದೆ. ಈ...
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಹಲವೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 7 ತಾಲೂಕಿನ...
ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಚರ್ಚೆಗೆ ಅವಕಾಶ ನೀಡಿಲ್ಲವೆಂದು ಆರೋಪಿಸಿ ವಿಧಾನಸಭೆಯಲ್ಲಿಂದು ಬಿಜೆಪಿ-ಜೆಡಿಎಸ್ ಶಾಸಕರು ಆಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಧರಣಿ ಸ್ಥಳಕ್ಕೆ ಭೇಟಿ ನೀಡಿದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಶಾಸಕರಿಗೆ ರಾತ್ರಿ...
ಒಂದು ದುರಂತ ಕಥೆ
ವಿಧವೆಯರನ್ನು ಗೌರವದಿಂದ ನಡೆಸುವುದು, ಅವರ ಹಕ್ಕುಗಳನ್ನು ಒಪ್ಪಿಕೊಳ್ಳುವುದು, ಮತ್ತು ಸಾಮಾಜಿಕ ಮಾನದಂಡಗಳನ್ನು ಸವಾಲು ಮಾಡುವುದು ಸಹಾನುಭೂತಿಯ, ನ್ಯಾಯಯುತ ಸಮಾಜದ ಅತೀ ಅಗತ್ಯವಾದ ಹೆಜ್ಜೆಗಳಾಗಿವೆ – ಸುಚಿತ್ರಾ, ರಾಜಕೀಯ ವಿಶ್ಲೇಷಕರು ಮತ್ತು...
ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆ ಮುಂದುವರೆದಿದ್ದು, ಕೃಷ್ಣಾ ನದಿ ದಂಡೆಯಲ್ಲಿರುವ ಕೆಲವು ಗ್ರಾಮಗಳು ದ್ವೀಪದಂತಾಗಿದ್ದು, ಹೊರಜಗತ್ತಿನ ಸಂಪರ್ಕ ಕಡಿದುಕೊಂಡಿವೆ.
ಅಥಣಿಯ ಹುಲಗಬಾಳ ಗ್ರಾಮದ ಸುತ್ತ ನೀರು ತುಂಬಿದ್ದು, ಇಡೀ ಗ್ರಾಮ ನಡುಗಡ್ಡೆಯಂತಾಗಿದೆ. ಗ್ರಾಮದಲ್ಲಿ ಇನ್ನೂ...
ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣ ಕುರಿತಂತೆ ಚರ್ಚೆಗೆ ಕೋರಿ ಬಿಜೆಪಿ ಸಲ್ಲಿಸಿದ ನಿಲುವಳಿ ಸೂಚನೆಯ ಕೋರಿಕೆಯನ್ನು ವಿಧಾನಸಭೆ ಸಭಾಧ್ಯಕ್ಷರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಬಿಜೆಪಿ ನಿರ್ಧರಿಸಿದೆ.
ಮುಡಾದಲ್ಲಿ ನಡೆದಿದೆ...
ಬೆಂಗಳೂರು: ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ಅತಿಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...
ಬೆಂಗಳೂರು: ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್‌ಗೆ ಮಾಹಿತಿ...
ಕೋಲಾರ: ಶಬ್ಧಮಾಲಿನ್ಯ ಉಂಟು ಮಾಡುವ ವಾಹನಗಳ ಸೈಲೆನ್ಸರ್‌ಗಳನ್ನು ನಗರದ ಅಮ್ಮವಾರಿಪೇಟೆ ಸರ್ಕಲ್ ನಲ್ಲಿ ಬುಲ್ಡೋಜರ್ ಹತ್ತಿಸಿ ನಾಶಪಡಿಸಿದ ಪೊಲೀಸರು ಇಂಥ ಸೈಲೆನ್ಸರ್ ಬಳಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಸಾರ್ವಜನಿಕರಲ್ಲಿ ಅರಿವು ಮೂಡಿಸಲೆಂದೇ ಬಹಿರಂಗವಾಗಿ...