ಬೆಂಗಳೂರು: ಪ್ರೀತಿಸಿದ ಯುವತಿಯನ್ನೇ ಕೊಂದ ಹಲವು ಪ್ರಕರಣಗಳು ವರದಿಯಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಯುವತಿಯೋರ್ವಳು ಪ್ರಿಯಕರನಿಂದಲೇ ಕೊಲೆಗೀಡಾಗಿದ್ದಾಳೆ.
ಯುವಕ ಯುವತಿ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ಮದುವೆ ಆಗುವಂತೆ ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ಕ್ರೂರಿ...
ಬೆಂಗಳೂರು: ಕೋರಮಂಗಲದ ಪಿಜಿಯಲ್ಲಿದ್ದ ಯುವತಿಯೋರ್ವಳನ್ನು ಭೀಕರವಾಗಿ ಕೊಂದುಹಾಕಿರುವ ಘಟನೆ ನಿನ್ನೆ ವರದಿಯಾಗಿದೆ.
ಕೃತಿ ಕುಮಾರಿ ಕೊಲೆಗೀಡಾದ ನತದೃಷ್ಟೆ. 25 ವರ್ಷದ ಕೃತಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದಳು. ಕೋರಮಂಗಲದ ವಿಜಿಆರ್ ಲೇ ಔಟ್ ನ...
ಕೋಲಾರ: ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಚೀಲಗಳೂ ಸೇರಿದಂತೆ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಡಲಾಗಿದ್ದ ದಾಸ್ತಾನು ಗೋಡೋನ್ ಗಳು, ಅಂಗಡಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಶಕ್ಕೆ...
ಕಠ್ಮಂಡು: ಟೇಕಾಫ್ ವೇಳೆ ಸ್ಕಿಡ್ ಆಗಿ ವಿಮಾನ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಶೌರ್ಯ ಏರ್ ಲೈನ್ಸ್ ಗೆ ಸೇರಿದ ವಿಮಾನವು ನೇಪಾಳದ ತ್ರಿಭುವನ್...
ರಾಮನಗರ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ.
ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು...
ಬೆಂಗಳೂರು: ಭದ್ರಾ ನದಿಯಲ್ಲಿ ಸಿಲುಕಿ ಮುಳುಗಿ ಪ್ರಾಣ ಕಳೆದುಕೊಳ್ಳುತ್ತಿದ್ದ 30ಕ್ಕೂಹೆಚ್ಚು ಹಸುಗಳನ್ನು ರಕ್ಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕಿನ ಹೊನ್ನೆಕೂಡಿಗೆ ಸಾಲೂರು ಬಳಿ ಸಾವಿನಂಚಿಗೆ ತಲುಪಿದ್ದ ಹಸುಗಳನ್ನು ರಕ್ಷಿಸಲಾಗಿದೆ.
ನದಿ ಮಧ್ಯದ ದ್ವೀಪದಂತಹ ಸ್ಥಳಕ್ಕೆ ಹೋಗಿದ್ದ...
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಭಾರೀ ಪ್ರಮಾಣದ ಮುಂಗಾರು ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.
ಕೆಆರ್...
ಬೆಂಗಳೂರು: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಆಲಮಟ್ಟಿ ಅಣೆಕಟ್ಟೆಗೆ ಹರಿದುಬರುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2 ಲಕ್ಷ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗಿದೆ.
ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿರುವ...
ಬೆಂಗಳೂರು: ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ವಿರುದ್ಧ ಕಲ್ಲೇಶ್ ಎಂಬುವವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ FIR ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಪ್ರಕರಣ ರದ್ದುಗೊಳಿಸಲು ಕೋರಿ ಇಡಿ ಅಧಿಕಾರಿಗಳು...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜೆಟ್ ನಲ್ಲಿ ವಿಪತ್ತು...