AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7187 POSTS
0 COMMENTS

ಎ.ಆರ್.ರೆಹಮಾನ್ ದಾಂಪತ್ಯದಲ್ಲಿ ಬಿರುಕು: ಪತಿಗೆ ವಿಚ್ಛೇದನ ನೀಡಿದ ಪತ್ನಿ ಸಾಯಿರಾ

ಆಸ್ಕರ್‌ ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ಎ. ಆರ್‌. ರೆಹಮಾನ್‌ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಹೌದು, ಪತ್ನಿ ಸಾಯಿರಾ ಪತಿಯಿಂದ ದೂರ ಇರುವ ಬಗ್ಗೆ ಘೋಷಣೆ ಮಾಡಿದ್ದು, ಅವರ ವಕೀಲಕರು ಈ...

ದೆಹಲಿಯಲ್ಲಿ ಗಂಭೀರ ಮಟ್ಟ ತಲುಪಿದ ವಾಯುಮಾಲಿನ್ಯ; ಅನ್‌ ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಂಗೆ ಸೂಚನೆ

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅತ್ಯಂತ ಗಂಭೀರ ಮಟ್ಟ ತಲುಪಿದ್ದು, ದೆಹಲಿ ವಾಸಯೋಗ್ಯ ಅಲ್ಲ ಎಂಬ ಹಂತ ತಲುಪಿದೆ. 10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು...

ಕನಕದಾಸರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ದಾಸ ಶ್ರೇಷ್ಠ ಕನಕದಾಸರ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯದ ಜನತೆಗೆ ಕನಕ ಜಯಂತಿಯ...

ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ರಾಜಧಾನಿಯಲ್ಲಿ  ಶನಿವಾರ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು. ಆದರೆ...

ದೇಶದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತ, 20 ಸಾವು

ನವದೆಹಲಿ: ಭಾರತದಲ್ಲಿ ಪ್ರತಿ ಗಂಟೆಗೆ 52 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 20 ಮಂದಿ ಅಸು ನೀಗುತ್ತಿದ್ದಾರೆ. ರಸ್ತೆ ಸಾರಿಗೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳ ಸಂಖ್ಯೆ ಮತ್ತು...

ಕೋವಿಡ್‌ ಹಗರಣ; ಖರೀದಿ ನನ್ನ ಜವಬ್ದಾರಿಯಾಗಿರಲಿಲ್ಲ: ಡಾ ಸಿ.ಎನ್.ಮಂಜುನಾಥ್

ಬೆಂಗಳೂರು: ನಾನು ಕೋವಿಡ್ ಟಾಸ್ಕ್  ಫೋರ್ಸ್‌ ಮುಖ್ಯಸ್ಥನಾಗಿರಲಿಲ್ಲ. ಕೇವಲ ಸಮಿತಿಯ ಸದಸ್ಯನಾಗಿ ಅನೇಕ ತಜ್ಞರು, ವೈದ್ಯರು ಹಾಗೂ ಅಧಿಕಾರಿಗಳ ಜೊತೆ ಸೇರಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್ ನಿಯಂತ್ರಣದ ಬಗ್ಗೆ ಮತ್ತು ಮುಂಜಾಗ್ರತಾ...

ಎಚ್ಚೆತ್ತುಕೊಳ್ಳದಿದ್ದರೆ ದಕ್ಷಿಣ ಭಾರತದ ಭಾಷೆಗಳು ನಶಿಸಲಿವೆ; ಡಾ.ಪುರುಷೋತ್ತಮ ಬಿಳಿಮಲೆ

ಮಂಜೇಶ್ವರ: ಬಹುಭಾಷಿಕ ಹಾಗೂ ಬಹು ಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ...

ಗ್ಯಾರಂಟಿ ಜಾರಿ; ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿಗೆ ಸವಾಲೆಸದ ಸಿದ್ದರಾಮಯ್ಯ

ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...

ಆಟೋ ಅಪಘಾತ; ವಧು ವರರು ದುರ್ಮರಣ

ಲಖನೌ: ಮದುವೆ ಮುಗಿಸಿಕೊಂಡು ವಧುವರರು ವರನ ಮನೆಗೆ ತೆರಳುತ್ತಿದ್ದ ಆಟೋ  ಅಪಘಾತಕ್ಕೀಡಾಗಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ  ಬಿಜ್ನೋರ್‌ನಲ್ಲಿ ನಡೆದಿದೆ. ಹರಿದ್ವಾರ –ಕಾಶಿಪುರ...

ಅಪರೂಪದ 40 ಪ್ರಾಣಿಗಳ ಕಳ್ಳಸಾಗಾಣೆ; ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ  ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...

Latest news