ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಸಾರ್ವಜನಿಕರ ಎದುರಿನಲ್ಲಿ ಆಕೆಯ ಬಟ್ಟೆ ಹರಿದು ಅವಮಾನಿಸಿರುವ ಘಟನೆ ನಡೆದಿದೆ. ನೆರೆ ಮನೆಯವರೇ ಹಲ್ಲೆ ಮಾಡಿದ್ದು,...
ಅಲಹಾಬಾದ್: ಉತ್ತರ ಪ್ರದೇಶದ ಮಹಾರಾಣಿ ಝಾನ್ಸಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆಗಷ್ಟೇ ಜನಿಸಿದ 10 ನವಜಾತ ಶಿಶುಗಳು ಸಾವನ್ನಪ್ಪಿವೆ. ಇನ್ನೂ 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿವೆ ಎಂದು...
ಬೆಳಗಾವಿ : ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಮಹಿಳಾ ಮತ್ತು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...
ಬೆಂಗಳೂರು: ಜನಸಂದಣಿ ಇರುವ ಸಭೆ, ಸಮಾರಂಭ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಮೊಬೈಲ್‌ಗಳನ್ನು ಕಳವು ಮಾಡಿ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಚಂದ್ರಲೇಔಟ್ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರು...
ನವದೆಹಲಿ: ಗುಜರಾತ್ ಕರಾವಳಿ ತೀರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ನೌಕಾಪಡೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 700 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ವಸ್ತುವನ್ನು...
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ. ಮೋದಿ ಅವರ ಹೇಳಿಕೆಗಳು ಮತ್ತು ಆಡಳಿತಾರೂಢ ಮೈತ್ರಿಕೂಟದ ಬಗ್ಗೆ ಜನರಿಗಿರುವ ಅಸಮಾಧಾನದ ಕಾರಣಕ್ಕಾಗಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರಲಿದೆ ಎಂದು...
ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್ ಅಧಿಕಾರಿಗಳಾದ ಭೀಮಾಶಂಕರ ಗುಳೇದ್,...
ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ...