ಕೆಜಿಎಫ್ ಹಾಗೂ ಕಾಂತಾರ ಸಿನಿಮಾಗಳು ಇಡೀ ಇಂಡಿಯಾವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಬೆಳೆ ತೆಗೆಯುವಂತ ಸಿನಿಮಾಗಳು ಬರುತ್ತಿಲ್ಲ. ಕನ್ನಡ ಇಂಡಸ್ಟ್ರಿಯ ಗಲ್ಲಾ ಪೆಟ್ಟಿಗೆ ತುಂಬ...
ಬುದ್ಧ ಪೂರ್ಣಿಮಾ ಹಿನ್ನೆಲೆ ಮೇ 23 ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡದಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ, ...
ದರ್ಶನ್ ಹಾಗೂ ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ 24 ವರ್ಷ. 2003ರಲ್ಲಿ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಇಬ್ಬರಿಗೂ ಮುದ್ದಾದ ಮಗನಿದ್ದಾನೆ. ವಿನೀಶ್ ಈಗಾಗಲೇ ತಂದೆಯ ಜೊತೆಗೆ ಎರಡು ಸಿನಿಮಾ ಕೂಡ ಮಾಡಿದ್ದಾನೆ. ಇತ್ತಿಚೆಗಷ್ಟೇ ವಿಜಯಲಕ್ಷ್ಮೀ ಹಾಗೂ...
ಮೈಸೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರು ಬಜೆಟ್ ಓದುವುದಿಲ್ಲ. ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಅವರು ಇಂದು ಮೈಸೂರಿನಲ್ಲಿ...
ಇಂಡಿಯನ್ ಸಿನಿಮಾ ಆಗಿನ ಕಾಲಕ್ಕೆ ಸೂಪರ್ ಡೂಪರ್ ಹಿಟ್ ಆಗಿತ್ತು. 1996ರಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ಇದೀಗ ಅದರ ಪಾರ್ಟ್ 2 ರಿಲೀಸ್ ಗೆ ರೆಡಿಯಾಗಿದೆ. 28 ವರ್ಷಗಳ ಹಿಂದಿನ ಸಿನಿಮಾ...
ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ ಅವರ...
ಸಮತೆಯ ಹಾದಿಗೆ ಬೇಕಾದ ಗಂಡುಮಕ್ಕಳಲ್ಲಿನ ಸಂವೇದನಾಶೀಲತೆ ನೋಡಿ ನೆಮ್ಮದಿಯ ಉಸಿರು ಬಿಡುವಷ್ಟರಲ್ಲಿ ಸಾಲು ಸಾಲು ಅಪರಾಧಗಳು ಬೆಚ್ಚಿ ಬೀಳಿಸುವಂತಿವೆ. ಧರ್ಮ, ಜಾತಿ ಅಥವಾ ಪ್ರೀತಿ ಎನ್ನುವ ಹೆಸರಲ್ಲಿ ನಡೆಯುತ್ತಿರುವ ಇಂತಹಾ ಘಟನೆಗಳು ಕುಟುಂಬಗಳನ್ನೇ...
ಹಲ್ಲೆಗೊಳಗಾದ ಪತ್ನಿ ಪೊಲೀಸರಿಗೆ ದೂರು ನೀಡುತ್ತಾಳೆ ಎಂದು ಕೋಪಗೊಂಡ ಪತಿ, ಆಕೆ ಚಿಕಿತ್ಸೆ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಕೆನ್ನೆ ಹಾಗೂ ಕೈಗಳನ್ನು ಕೊಯ್ದು ಪರಾರಿಯಾದ ಘಟನೆ ಸಕಲೇಶಪುರದಲ್ಲಿ...
ಬೆಂಗಳೂರಿನಲ್ಲಿ ನಿನ್ನೆ ನಡೆದ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿ ಒಂದಷ್ಟು ಜನರನ್ನು ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಆ ಪಾರ್ಟಿಯಲ್ಲಿ ತೆಲುಗು ನಟಿಯರು, ಡಿಜೆಗಳು, ರ್ಯಾಪರ್ಸ್ ಇದ್ದದ್ದು ಕಂಡು ಬಂದಿದೆ....
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ವಿಭಾಗದ ಅಧ್ಯಕ್ಷರನ್ನಾಗಿ ಶ್ರೀ ಎ.ಎನ್. ನಟರಾಜಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಕರ್ನಾಟಕ...