ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಅಧ್ಯಯನ ಮಾಡಲು ಸಮಾಜ ಕಲ್ಯಾಣ ಇಲಾಖೆಯಿಂದ SC -ST ಸಂಶೋಧನಾ ವಿದ್ಯಾರ್ಥಿಗಳಿಗಾಗಿ 'ಪ್ರಬುದ್ಧ' ಯೋಜನೆಯಡಿ ನೀಡುತ್ತಿದ್ದ ಸಹಾಯಧನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ ವ್ಯಾಪಕ ಟೀಕೆ ಎದುರಿಸಿದ ಬೆನ್ನಲ್ಲೇ...
ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ SSLC ಮತ್ತು PUC ಯಲ್ಲಿ ಉತ್ಯಮ ಅಂಕ ಗಳಿಸಿದ...
ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗುಡ್ಡ ಕುಸಿತ ಪ್ರಕರಣ ನಡೆದ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ...
ಚಿತ್ರದುರ್ಗ: ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ...
ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ...
ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಆರೋಪಿ ರಕ್ಷಿತ್ ಶೆಟ್ಟಿಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಜಾಮೀನಿಗಾಗಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಸಿಆರ್ಪಿಸಿ 438 ಅಡಿಯಲ್ಲಿ...
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ ಮುಗಿಯಲಿದ್ದು, ಈ ಕೂಡಲೆ ಎಲ್ಲರೂ ಬಾಕಿ ಇರುವ...
ಲಿಂಗಸಮಾನತೆಯನ್ನು ಒಳಗೊಂಡಂತೆ ಅಭಿವೃದ್ಧಿಯ ವಿವಿಧ ಆಯಾಮಗಳನ್ನು ಮನೆ, ಕುಟುಂಬ, ಸಮುದಾಯ ಹಾಗೂ ಸಮಾಜದ ವಿವಿಧ ಅಂಗಗಳಿಗೆ ವಿಸ್ತರಿಸುವ, ನೆಲೆಗೊಳಿಸುವ ಕ್ರಿಯೆ ತಕ್ಷಣದಿಂದಲೇ ಪ್ರಾರಂಭವಾಗಬೇಕು. ಇದು ಆರೋಗ್ಯ, ಸಾಮಾಜಿಕ, ಶೈಕ್ಷಣಿಕ, ವ್ಯವಸ್ಥೆಯಿಂದ ತೊಡಗಿ ಜನಜೀವನದ...
“ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ...