AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

4244 POSTS
0 COMMENTS

ಬೆಂಗಳೂರಿನಲ್ಲಿ ಮೊದಲ ಪುಸ್ತಕ ಸಂತೆ ಸಂಭ್ರಮ: ವೀರಲೋಕದ ಹೊಸ ಸಾಹಸ

ಕನ್ನಡ ಪುಸ್ತಕಗಳನ್ನು ನೀವು ಪುಸ್ತಕದ ಅಂಗಡಿಯಲ್ಲಿ ಸಾಮಾನ್ಯವಾಗಿ ಖರೀದಿ ಮಾಡಿರುತ್ತೀರಿ. ಆದರೆ ಸಂತೆಯಲ್ಲಿ ಕನ್ನಡ ಸಾಹಿತ್ಯ ಪುಸ್ತಕವನ್ನು ಖರೀದಿಸಿದ್ದೀರಾ? ಸಂತೆಯಲ್ಲಿ ಪುಸ್ತಕವನ್ನು ಖರೀದಿಸಲು ವೀರಕಪುತ್ರ ಎಂ ಶ್ರೀನಿವಾಸ್ ಅವರ ವೀರಲೋಕದಿಂದ ಬೆಂಗಳೂರಿನಲ್ಲೊಂದು ಪುಸ್ತಕಸಂತೆ...

ಫೆ.10ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...

ತೆರಿಗೆ ಹಂಚಿಕೆ ವಿಚಾರ | ಕಲ್ಯಾಣ ಕರ್ನಾಟಕ – ಬೆಂಗಳೂರು ಜನರ ನಡುವೆ ಬಿರುಕು ಉಂಟುಮಾಡುವಂತಹ ಹೇಳಿಕೆ ಕೊಟ್ಟ ನಿರ್ಮಲಾ ಸೀತಾರಾಮನ್

ತೆರಿಗೆ ಹಂಚಿಕೆ ಸರಿಯಾಗಿ ಆಗಲಿ ಇಲ್ಲವೇ ದಕ್ಷಿಣ ಭಾರತ ಪ್ರತ್ಯೇಕ ಕೂಗು ಏಳುತ್ತದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡುವ ಬರದಲ್ಲಿ ಕಲ್ಯಾಣ...

ರಾಜ್ಯದ ಹಿತವನ್ನು ಕಾಪಾಡಲು ಫೆಬ್ರವರಿ 07ರಂದು ದೆಹಲಿಯಲ್ಲಿ ಪ್ರತಿಭಟನೆ; ಬಿಜೆಪಿ ಸಂಸದರು, ಶಾಸಕರಿಗೂ ಆಹ್ವಾನ: ಸಿಎಂ ಸಿದ್ದರಾಮಯ್ಯ

ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ...

‘ನಮಾಜ್‌ಗೆ ಅನುಕೂಲವಾಗುವಂತೆ SSLC ಪರೀಕ್ಷಾ ಸಮಯ ಬದಲಾವಣೆ’: ಹಿಂದೂ ಸಂಘಟನೆಗಳು ಆರೋಪ

SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ವಿಷಯವು ಈಗ ಕೋಮು ತಿರುವು ಪಡೆದುಕೊಂಡಿದೆ. ಮುಸ್ಲಿಮರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಪರೀಕ್ಷಾ ಸಮಯ ಬದಲಾವಣೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದಾರೆ. ಶಿಕ್ಷಣ ಇಲಾಖೆಯಿಂದ ಬಿಡುಗಡೆಯಾದ...

ಮಂಗಳೂರಿನಲ್ಲಿ  ಮತ್ತೆ ನೈತಿಕ ಪೊಲೀಸ್‌ ಗಿರಿ; ಮೂವರು ರಾಮ ಸೇನೆ ಕಾರ್ಯಕರ್ತರು ಅರೆಸ್ಟ್

ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ  ಅನ್ಯಕೋಮಿನ ಯುವಕ ಯುವತಿಯನ್ನ ತಡೆದು ರಾಮ ಸೇನೆ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ. ಸದ್ಯ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂರು ಮಂದಿ ರಾಮ ಸೇನೆ ಕಾರ್ಯಕರ್ತರನ್ನು...

ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದ ಮೋದಿಯೇ ಗ್ಯಾರಂಟಿ ಭರವಸೆ ನೀಡುತ್ತಿದ್ದಾರೆ, ಏನಂತಿರಾ ಈಗ? : ರಾಜ್ಯ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಚಾಟಿ‌ 

ರಾಜಸ್ಥಾನದಲ್ಲಿ ಮೋದಿ ಅವರು ಗ್ಯಾರಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದರು. ಆದರೆ ಈಗ ಮೋದಿ ಅವರೇ ಗ್ಯಾರಂಟಿ ಭರವಸೆ ನೀಡುತ್ತಿದ್ದಾರೆ,‌ ರಾಜ್ಯದ ನಾಯಕರು ಮೋದಿ‌ ಗ್ಯಾರಂಟಿ ಮೋದಿ ಗ್ಯಾರಂಟಿ ಅಂತಿದ್ದಾರೆ. ಈಗ ದಿವಾಳಿ...

ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಬಿಜೆಪಿಗೆ ಸೇರುವ ಸೂಚನೆ : ಇಂದು ನಿರ್ಧಾರ

ಮಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ  ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯು ಪುತ್ತಿಲ...

ಟೋಟೋ ಪ್ರಶಸ್ತಿ ವಿಜೇತ ನವೀನ್ ತೇಜಸ್ವಿ

ಅಂಗಿರಸ್ ಟೋಟೋ ಅವರ ಸ್ಮರಣಾರ್ಥವಾಗಿ ಟೋಟೋ ಫಂಡ್ಸ್ ದಿ ಆರ್ಟ್ಸ್ (TFA ) ಕೊಡಲಾಗುವ 2024 ನೇ ಸಾಲಿನ ಟೋಟೋ ಪ್ರಶಸ್ತಿಗೆ ನವೀನ್ ತೇಜಸ್ವಿಗೆ ಭಾಜನರಾಗಿದ್ದಾರೆ. ನೆನ್ನೆ (ಶನಿವಾರ ) ಡೊಮ್ಮಲೂರಿನಲ್ಲಿರುವ ಬೆಂಗಳೂರು...

ಕನ್ನಡಕ್ಕೆ ಅಗತ್ಯ ಇದ್ದ ಲಂಕೇಶ್ ಮತ್ತೆ ಹುಟ್ಟಿಬಂದಿದ್ದಾರೆ : ನೆಲ್ಕುಂಟೆ ವೆಂಕಟೇಶ್

ಪ್ರಜಾಪ್ರಭುತ್ವವನ್ನು ಅರ್ಥ ಮಾಡಿಕೊಳ್ಳದ ಪರಿಸ್ಥಿತಿಯಲ್ಲಿ ನಾವಿದ್ದೇವೆ ಆದ್ದರಿಂದ ಪ್ರತಿಯೊಬ್ಬರು ಇತಿಹಾಸವನ್ನು ಅರಿಯಬೇಕು ಎಂದು ಕೃಷಿ ಸಚಿವ ಎಂ ಚೆಲುವರಾಯಸ್ವಾಮಿ ಹೇಳಿದರು. ಗುರುತಿನ ಬಾಣಗಳು(ಹರೀಶ್ ಗಂಗಾಧರ) ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತಿಹಾಸ ಮರೆತವರು...

Latest news