AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6754 POSTS
0 COMMENTS

ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರವನ್ನು ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಜಿಲ್ಲೆಯ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ...

ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗನೇ ಅಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್...

ಕೋಲಾರದಲ್ಲಿ ಕುರುಬ ಸಂಘದ ಎಚ್ಚರಿಕೆ: ಪ್ರಾಣವನ್ನು ಕಳೆದುಕೊಂಡರೂ ಸಿದ್ದರಾಮಯ್ಯ ಹಿಂದೆ ನಾವು ನಿಲ್ಲುತ್ತೇವೆ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡಲು ಮುಂದಾಗಿರುವ ಘಟನೆ ಖಂಡಿಸಿ ಕೋಲಾರ ಕುರುಬರ ಸಂಘ ತೀವ್ರ ಆಕ್ಷೇಪ್ರ ವ್ಯಕ್ತಪಡಿಸಿದೆ. ಕರ್ನಾಟಕ ಪ್ರದೇಶ ಕುರುಬರ ಸಂಘದ...

ಖಂಡ್ರೆ ಆದೇಶದ ಬಳಿಕ ಪಶ್ಚಿಮಘಟ್ಟದಲ್ಲಿ 69 ಎಕರೆ ಅರಣ್ಯ ಒತ್ತುವರಿ ತೆರವು

ಬೆಂಗಳೂರು:  ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24...

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಸಿದ್ದರಾಮಯ್ಯ

ಬೆಳಗಾವಿ: ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ‌. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌...

ಶೇಖ್‌ ಹಸೀನಾ ರಾಜೀನಾಮೆಯ ನಂತರವೂ ನಿಲ್ಲದ ಹಿಂಸಾಚಾರ: ಕುದಿಯುತ್ತಿದೆ ಬಾಂಗ್ಲಾದೇಶ

ಢಾಕಾ (ಬಾಂಗ್ಲಾದೇಶ): ಕ್ಷಿಪ್ರ ಬೆಳವಣಿಗೆಗಳಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ನೀಡಿ ಹೊರನಡೆದಿದ್ದರೂ, ಜನಾಕ್ರೋಶ ಇನ್ನೂ ತಣ್ಣಗಾಗಿಲ್ಲ. ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಿಗೆ ಬಾಂಗ್ಲಾದೇಶೀ ಸೈನ್ಯ ಧಾವಿಸಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತರಲು...

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡೊವರೆಗೂ ಹೋರಾಟ ಮುಂದುವರೆಯುತ್ತೆ : ನಿಖಿಲ್ ಕುಮಾರಸ್ವಾಮಿ

ವಾಲ್ಮೀಕಿ ಹಗರಣ ದೇಶದ ಇತಿಹಾಸ ದಲ್ಲೇ ಬ್ಯಾಂಕ್ ಟ್ರಾನ್ಸಾಕ್ಷನ್ ಮೂಲಕ ನಡೆದಿರೋ ಅವ್ಯವಹಾರವಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಇಲ್ಲಾ ಅಂದ್ರೆ ಹೋರಾಟ ಮುಂದುವರೆಯುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ವಾಲ್ಮೀಕಿ...

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, 98 ಬಲಿ: ಒಟ್ಟು ಸಾವಿನ ಸಂಖ್ಯೆ 300ಕ್ಕೆ ಏರಿಕೆ!

ಬಾಂಗ್ಲಾದೇಶದಲ್ಲಿ ಮತ್ತೆ ಮೀಸಲು ನೀತಿ ವಿರೋಧಿಸಿ ಹೋರಾಟ ನಡೆಯುತ್ತಿದೆ, ಇದರ ನಡುವೆ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಭಾನುವಾರ ಈ ಘಟನೆಯಿಂದಾಗಿ 98 ಮಂದಿ ಮೃತಪಟ್ಟಿದ್ದು, ನೂರಾರು ನಾಗರಿಕರು ಗಾಯಗೊಂಡಿದ್ದಾರೆ. ದೇಶಾದ್ಯಂತ ಕರ್ಪ್ಯೂ ಜಾರಿಗೊಳಿಸಲಾಗಿದೆ. 1971ರ...

ವಯನಾಡ್‌ ಭೂಕುಸಿತ: ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ...

ಭ್ರಷ್ಟಾಚಾರವೇ ನಿಮ್ಮ ತಾಯಿ, ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ; ಬಿಜೆಪಿ-ಜೆಡಿಎಸ್ ನಾಯಕರನ್ನು ಕುಟುಕಿದ ಡಿ.ಕೆ.ಶಿ

“ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಹರಿತ ಮಾತುಗಳಿಂದ...

Latest news