ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆದ್ದಿದ್ದೇ ಮುಸ್ಲಿಮರ ಮತಗಳಿಂದ ಎಂದು ಹೇಳಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಜಮೀರ್...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ...
ಹೆಮಿ ವೋಲ್ಟೇಜ್ ಲೈನ್ಗಳ ಕಂಬಗಳು ಮತ್ತು ಡಿಪಿಗಳ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಜೂನ್ 29 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ 33/11ಕೆ.ವಿ ಬಳ್ಳಾರಿಯ ಹಚ್ಚೋಳ್ಳಿ ವಿದ್ಯುತ್ ವಿತರಣಾ...
ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.
ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ...
ವಿಜಯಪುರ : ರಾಜ್ಯದ ಏಕೈಕ ಮಹಿಳಾ ವಿಶ್ವ ವಿದ್ಯಾಲಯವಾದ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರು ವಸತಿ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. ಇಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ನೀಡುವ ಮೂಲಕ...
ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಅಬ್ಬರಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಕೂಡ ಕುಸಿದಿದೆ. ಇದರ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾದ ಪಟ್ಲ ಬೆಟ್ಟದಿಂದ ಹಿಂದಿರುಗುತ್ತಿದ್ದ ಬೈಕರ್ಸ್‌ಗಳ ಮೇಲೆ ಸ್ಥಳೀಯ ಚಾಲಕರ ಗುಂಪು ಹಲ್ಲೆ ನಡೆಸಿದ ಬೆನ್ನಲ್ಲೇ ಪಟ್ಲ ಬೆಟ್ಟ ಅರಣ್ಯ ಪ್ರದೇಶವಾಗಿದ್ದು, ಖಾಸಗಿ...
ಗಯಾನಾ: ಮಳೆಯ ಅಬ್ಬರದ ನಡುವೆ ಪಂದ್ಯ ನಡೆಯುತ್ತೋ ಇಲ್ಲವೋ ಎಂಬ ಅನುಮಾನದ ನಡುವೆಯೂ ನಿನ್ನೆ ಭಾರತ- ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಕಾಳಗ ನಡೆದು ಭಾರತ ಭರ್ಜರಿ ಗೆಲುವು ದಾಖಲಿಸಿತು.
ಕ್ರಿಕೆಟ್ ನ ಮೂರೂ ಫಾರ್ಮ್ಯಾಟ್...
ಹಾವೇರಿ: ನಿಂತಿದ್ದ ಲಾರಿಯೊಂದಕ್ಕೆ ವೇಗವಾಗಿ ಬರುತ್ತಿದ್ದ ಟೆಂಪೊ ಟ್ರಾವಲರ್ ಡಿಕ್ಕಿ ಹೊಡೆದು 13 ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಗಯಾನಾ: 2022ರ ಸೇಡು ತೀರಿತು. ಭಾರತ ಫೈನಲ್ ತಲುಪಿತು. ಇಂಗ್ಲೆಂಡ್ ತಂಡ 2022ರಲ್ಲಿ ಭಾರತವನ್ನು ಹೇಗೆ ಸೋಲಿಸಿತ್ತೋ ಅದೇ ರೀತಿ ಭಾರತ ತಂಡ ಈ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿತು. 68...