ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಸಿದೆ.
ಬೆಂಗಳೂರಿನ ಮೌರ್ಯ ಹೋಟೆಲ್...
ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ...
ಐದು ವರ್ಷದ ಬಾಲಕ 3 ವರ್ಷದ ಮಗುವಿನ ಮೇಲೆ ಗುಂಡು ಹಾರಿಸಿರುವ ಘಟನೆ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್ನಲ್ಲಿ ನಡೆದಿದೆ.
ಶಾಲೆಗೆ ಬಂದ ಕೂಡಲೇ ಪ್ರಾರ್ಥನೆ ಸಲ್ಲಿಸುವ...
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳದ ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡ ಕನ್ನಡಿಗರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ...
ಮುಡಾ ನಿವೇಶನ ಹಂಚಿಕೆ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ವಿರುದ್ಧ ಬಿಜೆಪಿ ಕೈಗೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಮತ್ತು ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆ ಮಾಡಲ್ಲ ಎಂದು ಕೇಂದ್ರ ಸಚಿವ...
ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು ಎಂದು ಕೈಗರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಈ ವಿಚಾರ ಕುರಿತು ಮಾತನಾಡಿರುವ ಕೈಗರಿಕೆ ಸಚಿವ ಎಂಬಿ ಪಾಟೀಲ್ ಅವರು, ಮುಡಾದಲ್ಲಿ ಬದಲಿ ನಿವೇಶನ...
ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾಜಸ್ಥಾನದಿಂದ ನಾಯಿ ಮಾಂಸ ತುಂಬಿರುವ ಬಾಕ್ಸ್‌ಗಳು ಬಂದಿವೆ ಎಂದು ಹೇಳಿ ಪ್ರತಿಭಟನೆ ಮಾಡಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದ ಪೊಲೀಸರು ಅವರಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ...
ಸಕಲೇಶಪುರ : ಪಟ್ಟಣದ ಆಚಂಗಿ ರೈಲ್ವೆ ಸೇತುವೆ ಸಮೀಪ ಭೂ ಕುಸಿತ ಉಂಟಾಗಿರುವುದರಿಂದ ರಸ್ತೆಯಲ್ಲಿ ದೊಡ್ಡ ಹೊಂಡ ಉದ್ಭವವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ರಸ್ತೆ ಬಾಯಿಬಿಟ್ಟ ಕಾರಣದಿಂದ ಸಕಲೇಶಪುರ ಹಾಗೂ ಬೇಲೂರು ನಡುವಿನ ರಾಜ್ಯ ಹೆದ್ದಾರಿ...
ಹೊಸದಿಲ್ಲಿ: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ.
ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ವಾಲ್ಮೀಕಿ ಹಗರಣದಲ್ಲಿ...