AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6536 POSTS
0 COMMENTS

ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ : ಹವಾಮಾನ ಇಲಾಖೆ ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದೆ....

ನಮ್ಮ ಮೆಟ್ರೋ ರೈಲಿನಲ್ಲಿ ಅಪರ್ಣಾ ಅವರ ಧ್ವನಿ ಜೀವಂತ : BMRCL

ಖ್ಯಾತ ನಿರೂಪಕಿ, ನಟಿ ಅಪರ್ಣಾ ವಸ್ತಾರೆ (58) ಗುರುವಾರ ನಿಧನರಾಗಿದ್ದು ಕರ್ನಾಟಕವೇ ಕಂಬನಿ ಮಿಡಿದಿದೆ. ನಮ್ಮ ಮೆಟ್ರೋದಲ್ಲಿ ಅಪರ್ಣಾ ಅವರ ಧ್ವನಿಯನ್ನು ಬಳಸಿದ್ದ ಬಿಎಂಆರ್‌ಸಿಎಲ್‌ ಸಂಸ್ಥೆಯೂ ಭಾವಪೂರ್ಣ ಶ್ರದ್ಧಾಂಜಲಿ ತಿಳಿಸಿ, ನಮ್ಮ ಮೆಟ್ರೋ...

ನೇಪಾಳದಲ್ಲಿ ಭಾರೀ ಭೂಕುಸಿತ: ಬಸ್‌ನಲ್ಲಿದ್ದ 7 ಮಂದಿ ಭಾರತೀಯರು ಸೇರಿ 65 ಪ್ರಯಾಣಿಕರು ನಾಪತ್ತೆ

ನೇಪಾಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಪರಿಣಾಮ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ ಗಳು ಜಖಂಗೊಂಡು 7 ಭಾರತೀಯರು ಸೇರಿ ಒಟ್ಟು 65 ಮಂದಿ ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ. ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಇಡಿ ವಶದಲ್ಲಿರುವ ಮಾಜಿ ಸಚಿವ ನಾಗೇಂದ್ರ ಹೇಳಿದ್ದೇನು?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಂದು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ನಾಗೇಂದ್ರ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಶಾಂತಿನಗರ...

ದಿಲ್ಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇಡಿ ಕೇಸ್ ನಿಂದ ಜಾಮೀನು ಪಡೆದಿರುವ...

ನಟಿ, ಖ್ಯಾತ ನಿರೂಪಕಿ ಅಪರ್ಣಾ ನಿಧನ

ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ(57) ಅವರು ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಇಂದು ಸಂಜೆ ಸಾವನ್ನಪ್ಪಿದ್ದಾರೆ. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ...

ಎಂಪಿಎಂ ಕಾರ್ಖಾನೆಗೆ ಅರಣ್ಯ ಪ್ರದೇಶದ ಮರುಗುತ್ತಿಗೆ ರದ್ದುಪಡಿಸಿ

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದ  ಅವಧಿಯಲ್ಲಿ ಭದ್ರಾವತಿಯ ಮೈಸೂರ್ ಪೇಪರ್ ಮಿಲ್ (ಎಂಪಿಎಂ) ಕಾರ್ಖಾನೆಗೆ ನೀಡಲಾದ ಮಲೆನಾಡಿನ ಪಶ್ಚಿಮಘಟ್ಟ ಪ್ರದೇಶದ ಸುಮಾರು 20005.42 ಹೆಕ್ಟೇರ್ ಪ್ರದೇಶದ ಮರುಗುತ್ತಿಗೆಯನ್ನು ರದ್ದುಪಡಿಸಬೇಕು ಹಾಗೂ ಪರಿಸರಕ್ಕೆ ಮಾರಕವಾಗಿರುವ...

ಆ ಒಂದೇ ಒಂದು ರೀಲ್ಸ್‌ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಬೇಕಾಯ್ತು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್

ನಾನು ನಂದಿನಿ ವಿಡಿಯೋ ಮೂಲಕ ರಾಜ್ಯಾದ್ಯಂತ ಖ್ಯಾತಿ ಪಡೆದುಕೊಂಡಿದ್ದ ವಿಕ್ಕಿಪೀಡಿಯಾ ವಿಕಾಸ್ ತಮಾಷೆಗಾಗಿ ಮಾಡಿದ ಒಂದು ರೀಲ್ಸ್ ನಿಂದಾಗಿ ಪೊಲೀಸ್ ವಿಚಾರಣೆ ಎದುರಿಸಿದ ಪ್ರಸಂಗ ನಡೆದಿದೆ. ಹೌದು, ರೀಲ್ಸ್ ಒಂದರಲ್ಲಿ ಡ್ರಗ್ಸ್ ಸೇವಿಸುವ...

ಜಾತ್ಯತೀತ ಮಿತ್ರರೊಂದಿಗಿದ್ದೂ ಮೋದಿ 3.0  ಆಡಳಿತದಲ್ಲಿ ಧಾರ್ಮಿಕ ಸಾಮರಸ್ಯ  ಮತ್ತಷ್ಟೂ ಹದಗೆಡುತ್ತಿದೆಯೇ?

ಮೋದಿ 3.0 ಆಡಳಿತ ದೇಶದ ಧಾರ್ಮಿಕ ಸೂಕ್ಷ್ಮ ಸ್ಥಿತಿಯನ್ನು ಹೇಗೆ ಕದಡುತ್ತಿದೆ ಎನ್ನುವುದಕ್ಕೆ ಕಳೆದ ಜೂನ್ ತಿಂಗಳೊಂದರಲ್ಲೇ ಸರ್ಕಾರಿ ಹಾಗೂ ಸಾರ್ವಜನಿಕ ಹಿಂದುತ್ವದ ಗುಂಪುಗಳಿಂದ ನಡೆದ ಗುಂಪು ಹತ್ಯೆ, ಹಲ್ಲೆ, ದಾಳಿಯ ವಿವರಗಳೇ...

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ...

Latest news