ಕೆರೆಗೆ ಈಜಲೆಂದು ತೆರಳಿದ ನಾಲ್ಕು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11), ಪೃಥ್ವಿ (12) ಹಾಗೂ ವಿಶ್ವ...
ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ...
ಕಿಚ್ಚ ಸುದೀಪ್ ಅಭಿಮಾನಿಗಳು ಅವರ ಸಿನಿಮಾಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಯಾಕಂದ್ರೆ ಸುದೀಪ್ ಅವರ ವಿಕ್ರಾಂತ್ ರೋಣ ರಿಲೀಸ್ ಆಗಿ ಎರಡು ವರ್ಷವಾಗಿದೆ. ಅದಾದ ಮೇಲೆ ಸುದೀಪ್ ಕ್ರಿಕೆಟ್, ಬಿಗ್ ಬಾಸ್ ಅಂತ...
ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ಸಮೀಪದ ಆಸನೂರು ಬಳಿ ಬೃಹತ್ ಮರ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಮೂರು ಗಂಟೆ ಟ್ರಾಫಿಕ್ ಜಾಮ್ ಆಗಿದೆ.
ಬುಧವಾರ ಸಂಜೆ 4...
ಇದೇ ಜೂನ್ 2ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ಆರಂಭವಾಗಲಿರುವ 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ಕನ್ನಡ ಭಾಷೆ ನಂದಿನಿ...
ವಜ್ರಮುನಿ ದೈಹಿಕವಾಗಿ ಇಲ್ಲದೆ ಇದ್ದರು, ಅವರ ನಟನೆ ನಮ್ಮ ಕಣ್ಣ ಮುಂದೆ ಇದೆ. ಒಮ್ಮೆ ಧ್ವನಿ ಏರಿಸಿದರೆ ಎಂಥವರಿಗೂ ಭಯವಾಗುವಂತಹ ಅಪ್ರತಿಮ ನಟ. ಅದರಲ್ಲೂ ಹೆಣ್ಣು ಮಕ್ಕಳನ್ನು ಮಾನಭಂಗ ಮಾಡುವ ಪಾತ್ರದಲ್ಲಿಯೇ ಹೆಚ್ಚಾಗಿ...
ಬಾಲಿವುಡ್ ನಲ್ಲಿ ಕಂಗನಾ ರಣಾವತ್ ಕ್ವೀನ್ ಎಂಬ ಪಟ್ಟವನ್ನು ಅಲಂಕರಿಸಿದ್ದಾರೆ. ವಿಭಿನ್ನ ಪಾತ್ರಗಳನ್ನು ಮಾಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ. ಅದಷ್ಟೇ ಅಲ್ಲ ಎಂಥಹದ್ದೇ ಪಾತ್ರವಾದರು ನೀರು ಕುಡಿದಷ್ಟೇ ಸಲೀಸಾಗಿ ಮಾಡುವ ಆತ್ಮವಿಶ್ವಾಸ ಇರುವ...
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ತಿಳಿದುಬಂದಿದೆ.
ಏಳನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಮೇ 14...
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮೇ 20ರವರೆಗೆ ಭರ್ಜರಿ ಮಳೆಯಾಗಲಿದ್ದು ಇಂದು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಮುಂಬರುವ ನಾಲ್ಕು ದಿನಗಳಲ್ಲಿ ಉಚ್ಛ್ರಾಯ ಸ್ಥಿತಿಯನ್ನು ತಲುಪಲಿದ್ದು,...
ಬೆಂಗಳೂರು: ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಭುಧ್ಯಾ (21) ಎಂಬ ಯುವತಿಯ ಮೃತದೇಹ ನಿನ್ನೆ ಸಂಜೆ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗಳ ಕೊಲೆಯಾಗಿದೆ ಎಂದು ಆಕೆಯ ತಾಯಿ ಆರೋಪಿಸಿದ್ದಾರೆ.
ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ...