AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6310 POSTS
0 COMMENTS

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌: ದರ್ಶನ್‌ ಕೂಡ ಇದ್ದಾರೆಯೇ?

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆರೋಪಿಗಳು ಒಟ್ಟಿಗೆ ಸೇರಿ ಸಾಕ್ಷ್ಯಗಳ ಮೇಲೆ...

ನೆನಪು| ನಗುವೇ ಅರಳಿದಂತೆ ಕಮಲಾ

ವಿದ್ವತ್ತು, ಸಜ್ಜನಿಕೆ ಅಧ್ಯಾಪನ ಸಂಶೋಧನೆ, ಸ್ತ್ರೀ ಸಂವೇದನೆ, ಜನಪರ ಕಾಳಜಿ ಎಲ್ಲವೂ ಮೇಳೈಸಿದ್ದ ಕಮಲಾ ಹಂಪನಾ ನಮ್ಮನ್ನು ಅಗಲಿದ್ದಾರೆ (ಜೂನ್ 22, 2024). ಅವರ ಬಗ್ಗೆ ಆಪ್ತವಾಗಿ ಬರೆದಿದ್ದಾರೆ ಕವಯಿತ್ರಿ ಮಮತಾ ಜಿ...

ಅಣ್ಣ ಸುರಜ್ ರೇವಣ್ಣ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ರೇವಣ್ಣ ಜೈಲಿಗೆ : ಕೋರ್ಟ್‌ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್‌ ಮತ್ತುತಮ್ಮ ಪ್ರಜ್ವಲ್‌ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್‌ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್‌ ಉತ್ತರ ನೀಡಿದೆ....

ಶಿವಮೊಗ್ಗ ಅಬ್ಬಿ ಜಲಪಾತದಲ್ಲಿ ಪೋಟೋ ತೆಗೆಯುವಾಗ ಯುವಕ ನೀರುಪಾಲು

ಪೋಟೋ ತೆಗೆಯಲು ಹೋದಾಗ ಕಾಲು ಜಾರಿ ಜಲಪಾತದಲ್ಲಿ ಯುವಕ ಸತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ (Abbi Falls) ಬಳಿ ನಡೆದಿದೆ. ಬಳ್ಳಾರಿ ಮೂಲದ ವಿನೋದ್ (26)...

ಹೆಚ್ಚುವರಿ ಡಿಸಿಎಂ ಮಾಡುವುದರಿಂದ ಎಲ್ಲಾ ಆಗುತ್ತೆ ಅನ್ನೋದಾದ್ರೆ ಇಡೀ ಸಂಪುಟ ಡಿಸಿಎಂ ಆಗಲಿ: ಪ್ರಿಯಾಂಕ್​ ಖರ್ಗೆ ಕಿಡಿ

ಹೆಚ್ಚುವರಿ ಡಿಸಿಎಂ ಮಾಡುವುದರಿಂದ ಎಲ್ಲಾ ಆಗುತ್ತೆ ಅನ್ನೋದಾದ್ರೆ ಸಿಎಂ ಬಿಟ್ಟು‌ ಇಡೀ ಕ್ಯಾಬಿನೆಟ್ ಡಿಸಿಎಂ ಆಗಲಿ ಅಂದ್ರೆ ಆಗುತ್ತಾ? ಎಂದು ಸಚಿವ ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು...

ಬೆಂಗಳೂರು, ಮೈಸೂರು ಸೇರಿ ಹಲವೆಡೆ ಇಡಿ ದಾಳಿ

ಬೆಂಗಳೂರು ಯುಬಿ ಸಿಟಿ, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ನಿವೇಶನ ಕೊಡಿಸುವುದಾಗಿ ವಂಚನೆ, ಅಕ್ರಮ...

ಜಾಮೀನಿಗೆ ಮಧ್ಯಂತರ ತಡೆ: ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂ

ಅಬಕಾರಿ ನೀತಿ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಗೆ ನೀಡಲಾಗಿದ್ದ ಜಾಮೀನಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ದೆಹಲಿ ಸಿಎಂ ಕೇಜ್ರಿವಾಲ್‌ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು,...

ಮಂಡ್ಯ ಸಂಸದರಾಗಿ ಇಂದು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ಕುಮಾರಸ್ವಾಮಿ

ಮಂಡ್ಯ ಸಂಸದರಾಗಿ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್​.ಡಿ ಕುಮಾರಸ್ವಾಮಿ ಇಂದು ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇಂದು 18ನೇ ಲೋಕಸಭೆಯ ಮೊದಲ...

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕಾರದ: ಬಿ.ಕೆ. ಸಿಂಗ್ ನೇತೃತ್ವದಲ್ಲಿ ತನಿಖೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಅಧಿಕೃತವಾಗಿ ಸಿಐಡಿಗೆ (CID) ರಾಜ್ಯ ಸರ್ಕಾರ ಒಪ್ಪಿಸಿದೆ. ತನಿಖೆಗೆ ಬೇಗಾದ ಎಲ್ಲಾ ಮಾಹಿತಿ, ದಾಖಲಾತಿಗಳನ್ನು ಸಿಐಡಿಗೆ ಈಗಾಗಲೇ ಹಸ್ತಾಂತರಿಸಿದ್ದಾರೆ. ಹೊಳೆನರಸೀಪುರ ಪೊಲೀಸರಿಂದ ಸಿಐಡಿಗೆ ಎಲ್ಲಾ ಮಾಹಿತಿ...

ಬೆಂಗಳೂರಿನಲ್ಲಿ HMT ಕಂಪನಿಯ ಪುನಶ್ಚೇತನಕ್ಕೆ ಕ್ರಮ: ಉನ್ನತ ಅಧಿಕಾರಿಗಳ ಜೊತೆ HDK ಸಭೆ

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇಂದು HMT (ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್) ಕಂಪನಿಯ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಕಂಪನಿಯ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ...

Latest news