AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7105 POSTS
0 COMMENTS

ಫ್ಯಾಕ್ಟ್‌ಚೆಕ್‌ : ಜನರನ್ನು ದಿಕ್ಕುತಪ್ಪಿಸುತ್ತಿರುವ ಗದ್ದರ್‌ ಸಿನಿಮಾ ನೋಡಲು ಬಂದ ಜನರ ವಿಡಿಯೋ!

'ಗದ್ದರ್ 2' ವೀಕ್ಷಿಸಲು ಜನರು ಸೇರಿದ್ದ ಹಳೆಯ ವೀಡಿಯೊವನ್ನು 'ಧುರಂಧರ್ 2' ವೀಕ್ಷಿಸಲು ಪ್ರೇಕ್ಷಕರು ಬಂದಿರುವ ಇತ್ತೀಚಿನ ದೃಶ್ಯಗಳೆಂದು ತಪ್ಪಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಾಲಿವುಡ್‌ ನಟ ರಣವೀರ್ ಸಿಂಗ್ ನಟನೆಯ "ಧುರಂಧರ್: ದಿ...

ಮೈಸೂರು -ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ, ನಾಲ್ವರ ಸಾವು

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳದಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಪ್ರಾಣಕಳೆದುಕೊಂಡಿದ್ದಾರೆ.ಕೇರಳದ ಮಹಮ್ಮದ್ ಪರಾನ್...

ಸಮರ್ಥ್‌ ಶಾಮನೂರು, ಉಮೇಶ್‌ ಮೇಟಿಗೆ ಕಾಂಗ್ರೆಸ್ ಟಿಕೇಟ್‌ ಘೋಷಣೆ

ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.  ದಾವಣಗೆರೆ ದಕ್ಷಿಣಕ್ಕೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಮಲ್ಲಿಕಾರ್ಜುನ್‌ಗೆ ಟಿಕೆಟ್‌ ನೀಡಿದರೆ, ಅತ್ತ...

ಮಾ.25 ರಿಂದ ಕುಂ. ವೀರಭದ್ರಪ್ಪನವರ ‘ಅರಮನೆ’ ಮಹಾಕಾವ್ಯದ ದೃಶ್ಯರೂಪ ಪ್ರಸಾರ

ಬೆಂಗಳೂರು : ಗುಣಮಟ್ಟದ ಕಾರ್ಯಕ್ರಮಗಳು ಹಾಗೂ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾಗಿರುವ ದೂರದರ್ಶನ ಚಂದನ ವಾಹಿನಿಯು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕೃತಿಗಳನ್ನು ಕಿರುತೆರೆಯ ಮೇಲೆ ತರುವ ತನ್ನ ಸುದೀರ್ಘ ಪರಂಪರೆಯನ್ನು ಮುಂದುವರಿಸುತ್ತಿದೆ. ಈ...

ಹಾರ್ಮುಜ್‌ ಜಲಸಂಧಿ ತೆರೆಯಲು ಅಮೆರಿಕ ಖಡಕ್‌ ಎಚ್ಚರಿಕೆ

ಇರಾನ್‌ : ಮೂರು ದೇಶಗಳ ನಡುವಿನ ಯುದ್ಧವು ಸದ್ಯ 23ನೇ ದಿನಕ್ಕೆ ಕಾಲಿಟ್ಟಿದ್ದು, ಮಿಲಿಟರಿ ಸಂಘರ್ಷ ತಣ್ಣಗಾಗುವ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಭಾನುವಾರ ಮತ್ತೆ ಇರಾನ್​ಗೆ ಎಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​...

ಅಮೆರಿಕದಿಂದ ಮಂಗಳೂರಿಗೆ ಬಂದ ಹಡಗು

ಮಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್​ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ ಹೊತ್ತ ಹಡಗು ಹಾಗೂ ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್​ಪಿಜಿ ತಂದಿರುವ...

ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿ ದಾಳಿ : 100ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ರೇಲ್‌ : ಇಸ್ರೇಲ್‌ನ ಪ್ರಮುಖ ಪರಮಾಣು ಸೌಲಭ್ಯವಿರುವ ದಕ್ಷಿಣ ನಗರ ಡಿಮೋನಾ ಮತ್ತು ಹತ್ತಿರದ ಅರಾದ್ ಮೇಲೆ ಇರಾನ್ ನಡೆಸಿದೆ ಎಂದು ಇಸ್ರೇಲ್ ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. ಇರಾನ್‌ ಕ್ಷಿಪಣಿಗಳನ್ನು ತಡೆಯುವಲ್ಲಿ ಇಸ್ರೇಲ್‌ ವಿಫಲಾವಾಗಿದೆ....

ಕೆ.ಆರ್.ಪುರಂನಲ್ಲಿ ಭೀಕರ ಅಪಘಾತ : ಮೂವರು ಸಾವು

ಬೆಂಗಳೂರು: ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್. ಪುರಂನ  ಮೇಡಹಳ್ಳಿ ಮೇಲ್ ಸೇತುವೆ ಮೇಲೆ ನಡೆದಿದೆ. ವೈಟ್ ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್, ಶ್ರೀನಿವಾಸ್ ಎಂದು ಮೃತರನ್ನು...

ಪ್ರತಿ 2, 4ನೇ ಸೋಮವಾರ ಪಿಡಿಒಗಳ ಜೊತೆ ಕುಡಿಯುವ ನೀರು ಸಂಬಂಧ ಕಡ್ಡಾಯ ಸಭೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಬೇಸಿಗೆ ಹಿನ್ನೆಯಲ್ಲಿ ತಲೆದೋರುವ ಕುಡಿಯುವ ನೀರಿನ ಅಭಾವ ನೀಗಿಸಲು ಮುಂದಿನ ಮೂರು ತಿಂಗಳು ಜಿಲ್ಲಾ ಪಂಚಾಯಿತಿ ಸಿಇಒ ಪಿಡಿಒ ಜೊತೆ ಸಭೆ ನಡೆಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌...

ಕುದುರೆಮುಖ ಕಾಡ್ಗಿಚ್ಚು: ತನಿಖೆಗೆ ಖಂಡ್ರೆ ಸೂಚನೆ

ಬೆಂಗಳೂರು :  ಕುದುರೆಮುಖ ರಾಷ್ಟ್ರೀಯ ಉದ್ಯಾನದ 25ಕ್ಕೂ ಹೆಚ್ಚು ಕಡೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಮಂಗಳೂರು ವಿಭಾಗದ...

Latest news