AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

8366 POSTS
0 COMMENTS

ನೇಪಾಳ ಗಡಿ ಗ್ರಾಮಗಳಿಗೆ ಅಪಾಯದ ಮುನ್ಸೂಚನೆ ನೀಡಿದ ಚೀನಾ

ಚೀನಾ: ಚೀನಾ-ನೇಪಾಳ ಗಡಿಯಲ್ಲಿ ಮಣ್ಣು ಕುಸಿತದ ನಂತರ ರೂಪುಗೊಂಡ ಸರೋವರ ಹೊಡೆದು ಪ್ರವಾಹದ ನೀರನ್ನು ಕೆಳಕ್ಕೆ ಕಳುಹಿಸುವ ಹೆಚ್ಚಿನ ಅಪಾಯವಿದೆ ಎಂದು ಚೀನಾದ ರಾಜ್ಯ ಮಾಧ್ಯಮಗಳು ಜಲ ಅಧಿಕಾರಿಗಳ ...

ನೇಪಾಳದ ಪ್ರವಾಹ : ಮೃತರ ಸಂಖ್ಯೆ 469ಕ್ಕೆ ಏರಿಕೆ, ಸಂಪರ್ಕಕ್ಕೆ ಸಿಗದ 517 ವಿದೇಶಿ ಪ್ರಜೆಗಳು

ನೇಪಾಳ : ಭೋಟೇಕೋಶಿ ಮತ್ತು ತ್ರಿಶೂಲಿ ನದಿ ಪ್ರದೇಶಗಳಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದ ನಂತರ ಕನಿಷ್ಠ 469 ಜನರು ಮೃತಪಟ್ಟಿದ್ದಾರೆ. ಸುಮಾರು 1,400ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ....

ಕನ್ನಡಿಗ ಯುವಕರಿಗೆ ಉದ್ಯೋಗಾವಕಾಶಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡ ಬಳಕೆಗೆ ಉತ್ತೇಜನ : ಕಾನೂನು ರೂಪಿಸಿ- ಸರ್ಕಾರಕ್ಕೆ ಬಿಳಿಮಲೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಖಾಸಗಿ ಸಂಸ್ಥೆಗಳು ತಮ್ಮ ಸಾರ್ವಜನಿಕ ಸಂಪರ್ಕ, ಗ್ರಾಹಕ ಸೇವೆ ಹಾಗೂ ಡಿಜಿಟಲ್ ಸೇವೆಗಳಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸುವ ಮೂಲಕ ಕನ್ನಡಿಗ...

ರಾಜ್ಯ ಶಿಕ್ಷಣ ಸುಧಾರಣೆಗೆ ನಿಯಮ ರೂಪಿಸಲು ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು, ಆ.27 :  ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರೋಗ್ಯ ಸಚಿವ ಯು.ಟಿ. ಖಾದರ್‌ ನೇತೃತ್ವದಲ್ಲಿ  ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸಂಪುಟ ಉಪ...

ರಾಜ್ಯ ಸರ್ಕಾರ, ಎಲೆವೆನ್‌ಲ್ಯಾಬ್ಸ್‌ ಸಹಭಾಗಿತ್ವ ಕುರಿತು ಚರ್ಚೆ, ಜನಸೇವೆಗೆ ಕೃತಕ ಬುದ್ಧಿಮತ್ತೆ ಧ್ವನಿ ತಂತ್ರಜ್ಞಾನ ಬಳಕೆಗೆ ಚಿಂತನೆ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಕೃತಕ ಬುದ್ಧಿಮತ್ತೆಯನ್ನು ಕೇವಲ ತಂತ್ರಜ್ಞಾನ ಕ್ಷೇತ್ರಕ್ಕೆ ಸೀಮಿತಗೊಳಿಸದೆ, ಜನಸಾಮಾನ್ಯರ ದೈನಂದಿನ ಬದುಕು ಮತ್ತು ಸರ್ಕಾರಿ ಸೇವೆಗಳಿಗೆ ದಕ್ಷ ರೀತಿಯಲ್ಲಿ ಅನ್ವಯಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ...

ನೆಗೆಟಿವ್‌ ರಿವ್ಯೂಗಳ ಹೊಡೆತಕ್ಕೆ ಟಾಕ್ಸಿಕ್‌ ತತ್ತರ; ಎರಡನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ ಕಂಡ ಯಶ್‌ ಸಿನಿಮಾ

ಬೆಂಗಳೂರು ಆ.27: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಮೊತ್ತದ ಗಳಿಕೆ ಕಂಡಿದ್ದರೂ, ಎರಡನೇ ದಿನವೇ ಕಲೆಕ್ಷನ್‌ನಲ್ಲಿ...

101 ತಾಲೂಕುಗಳು ಬರ ಘೋಷಣೆಗೆ ತೀರ್ಮಾನ, ಬರ ಪರಿಸ್ಥಿತಿಯ ಸಮರ್ಥ ನಿರ್ವಹಣೆಗೆ ₹635 ಕೋಟಿ ವ್ಯಯ : ಡಾ.ಜಿ.ಪರಮೇಶ್ವರ

ಬೆಂಗಳೂರು, ಆ.27 : ರಾಜ್ಯದಲ್ಲಿ ಹಿಂದೆಂದೂ ಕಾಣದ ಬರ ಈ ವರ್ಷ ಬಂದಿದೆ. ಜನ - ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ₹635 ಕೋಟಿ ವ್ಯಯಿಸುತ್ತಿದ್ದೇವೆ. ನಮ್ಮಲ್ಲಿ ಹಣದ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ : ಕರ್ನಾಟಕದ ಪೈಲಟ್‌ ಸೇರಿ ಇಬ್ಬರ ದುರ್ಮರಣ

ಕಾನ್ಪುರ : ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ನಾಥುಪುರ್ವಾ ಗ್ರಾಮದ ಬಳಿಯ ಹೊಲವೊಂದರಲ್ಲಿ ಅವಳಿ-ಎಂಜಿನ್ ತರಬೇತಿ ವಿಮಾನವೊಂದು ಪತನಗೊಂಡ ಪರಿಣಾಮ ಓರ್ವ ಕರ್ನಾಟಕದ ಪೈಲಟ್‌ ಸೇರಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.ಮೃತರನ್ನು ಗುಜರಾತ್...

ನೇಪಾಳ ಪ್ರವಾಹದಲ್ಲಿ ಸಿಕ್ಕಿ ಹಾಕಿಕೊಂಡಿರುವ ರಾಜ್ಯದ ಜನರ ವಿವರ ಕೋರಿದ ಸರ್ಕಾರ

ಬೆಂಗಳೂರು: ನೇಪಾಳ-ಟಿಬೆಟ್ ಗಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದ ಸಿಕ್ಕಿಹಾಕಿಕೊಂಡಿರಬಹುದಾದ ರಾಜ್ಯದ ಜನರ ವಿವರಗಳನ್ನು ಕರ್ನಾಟಕ ಸರ್ಕಾರ ಕೋರಿದೆ. ರಕ್ಷಣಾ ಕಾರ್ಯ, ಸ್ಥಳಾಂತರ ಮತ್ತು ಇತರ ನೆರವಿಗಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ...

ದೆಹಲಿಗೆ ತೆರಳಿರುವ ಸಿಎಂ ಡಿ.ಕೆ. ಶಿವಕುಮಾರ್ : ಸಂಪುಟದಲ್ಲಿ ಸಣ್ಣ ಬದಲಾವಣೆ ಖಚಿತ?

ಬೆಂಗಳೂರು : ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹಗಳ ಮಧ್ಯೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ನವದೆಹಲಿಗೆ ತೆರಳಿದ್ದು, ಸಂಪುಟದಲ್ಲಿ ಸಣ್ಣ ಮಟ್ಟದ ಬದಲಾವಣೆ ನಡೆಯುವುದು...

Latest news