ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ, ನಟ ಎಸ್.ನಾರಾಯಣ್, ಪತ್ನಿ, ಹಾಗೂ ಪುತ್ರ ಪವನ್ ವಿರುದ್ಧ ದೂರು ದಾಖಲಾಗಿದೆ.
ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಸೊಸೆ...
ಕಠ್ಮಂಡು: ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತು 'ಜೆನ್ ಝಿ' ತಲೆಮಾರಿನ ಮುಖಂಡರು ಅಧ್ಯಕ್ಷ ರಾಮಚಂದ್ರ ಪೌಡೆಲ್ ಹಾಗೂ ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ನಲ್ ಅವರೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.
ಮತ್ತೊಂದು ಕಡೆ...
ಬೆಂಗಳೂರು: ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆ.15,16 ಮತ್ತು 17ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ...
ಬೆಂಗಳೂರು: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್ ಗಳ ಹೆಡೆಮುರಿ ಕಟ್ಟಿರುವ ಸಿಸಿಬಿ ಪೊಲೀಸರು ಸುಮಾರು 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳು ಕುಮಾರಸ್ವಾಮಿ ಲೇಔಟ್,...
ಇಂದೋರ್: ಅಹಮದಾಬಾದ್ ಹಾಗೂ ಮುಂಬೈನ ನಡುವೆ 2022ರಲ್ಲಿ ಬುಲೆಟ್ ರೈಲು ಸಂಚಾರ ನಡೆಸಲಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿತ್ತು. ಕುರಿತು ಪ್ರಸ್ತಾಪಿಸಲಾಗಿತ್ತು. ಈಗ ನಾವು 2025ರ ಮಧ್ಯ ಭಾಗದಲ್ಲಿದ್ದೇವೆ. ಆದರೆ ಬುಲೆಟ್ ರೈಲು...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಮಹಜರು ನಡೆಸುವ ಸಂದರ್ಭದಲ್ಲಿ ಲಭ್ಯವಾದ ಮೂಳೆ ಮತ್ತಿತರ ಅವಶೇಷಗಳನ್ನು ವಿಧಿ ವಿಜ್ಞಾನ...
ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಿತ್ರನಟ ದರ್ಶನ್ ತೂಗುದೀಪ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡದಂತೆ 64ನೇ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲೂ ಸಮ್ಮತಿಸಿದೆ.
ಆರೋಪಿಯ...
ಕಠ್ಮಂಡು: ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಕೊನೆಗೂ ರಾಜೀನಾಮೆ ನೀಡಿದ್ದಾರೆ. ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಸೇನಾ ಮುಖ್ಯಸ್ಥರು ಪ್ರಧಾನಿ ಓಲಿ ಅವರನ್ನು...
ಮಂಗಳೂರು: ದ್ವೇಷ ಹುಟ್ಟಿಸುವಂತಹ ಸುದ್ದಿ ಹಂಚಿಕೊಂಡಿದ್ದ ಆರೋಪದಡಿಯಲ್ಲಿ ಪತ್ರಕರ್ತ ವಸಂತ ಗಿಳಿಯಾರ್ ಫೇಸ್ ಬುಕ್ ಮತ್ತು ಶ್ರೀಹರೀಶ್ ಪೂಂಜ ಫ್ಯಾನ್ಸ್ ಕ್ಲಬ್ ಕರ್ನಾಟಕ ಎಂಬ ಫೇಸ್ ಬುಕ್ ಖಾತೆಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು...