ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ಐದು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 18ರಿಂದ 22ರವರೆಗೆ...
ನವದೆಹಲಿ ಆ 17: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.
ಕರ್ನಾಟಕದಿಂದ...
ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯ ಪ್ರಸಿದ್ಧ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ...
ಬೆಂಗಳೂರು: ನಗರದ ಖಾಲಿ ನಿವೇಶನಗಳಲ್ಲಿ ಶೇಖರಣೆಯಾಗಿರುವ ಕಟ್ಟಡ ತ್ಯಾಜ್ಯ, ಕಳೆಗಿಡಗಳು ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸಲು ಆಸ್ತಿ ಮಾಲೀಕರಿಗೆ ನೀಡಲಾಗಿದ್ದ ಗಡುವನ್ನು ಆಗಸ್ಟ್ 22ರವರೆಗೆ ವಿಸ್ತರಿಸಲಾಗಿದೆ. ಮೂಲ ಗಡುವು ಆಗಸ್ಟ್ 15ಕ್ಕೆ ನಿಗದಿಯಾಗಿತ್ತು....
ಬೆಂಗಳೂರು, ಆಗಸ್ಟ್ 13: ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು...
ಬೆಂಗಳೂರು: ಸಂವಿಧಾನಾತ್ಮಕ ಮೀಸಲಾತಿ ವ್ಯವಸ್ಥೆ ಹಾಗೂ ಅದರ ಫಲಾನುಭವಿಗಳ ಕುರಿತು ಕೀಳುಮಟ್ಟದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್...
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹೊರರಾಜ್ಯಗಳಿಂದ ಬಂದಿರುವ ಕೆಲವರಿಂದ ಹಲ್ಲೆ, ಬೆದರಿಕೆ, ದೌರ್ಜನ್ಯ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಗೌರವ ತೋರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಮತ್ತು...
ಅರುಣಾಚಲ : ನೆರೆಯ ರಾಜ್ಯದ ವಿರುದ್ಧದ ಅನಿರ್ದಿಷ್ಟಾವಧಿಯ ಆರ್ಥಿಕ ದಿಗ್ಬಂಧನವು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಅಸ್ಸಾಂನ ಧೇಮಾಜಿ ಜಿಲ್ಲೆಯಲ್ಲಿರುವ ಅಸ್ಸಾಂ-ಅರುಣಾಚಲ ಪ್ರದೇಶ ಗಡಿಯಲ್ಲಿ ಗುಂಪೊಂದನ್ನು ಚದುರಿಸಲು ಅರುಣಾಚಲ ಪ್ರದೇಶ...
ಮಹಾರಾಷ್ಟ್ರ : ಪಂಜಾಬ್‌ನ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ಗುರುವಾರ ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಮಾತಾ ಸಾಹಿಬ್ ಗುರುದ್ವಾರದ ಬಳಿ ದಾಳಿ ನಡೆದಿದೆ....
ಬೆಂಗಳೂರು: ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುತ್ತಿದ್ದಂತೆ ಪ್ರಮುಖ ಜಲಾಶಯಗಳಿಗೆ ಹರಿದುಬರುತ್ತಿದ್ದ ನೀರಿನ ಒಳಹರಿವಿನಲ್ಲೂ ಗಣನೀಯ ಕುಸಿತ ಕಂಡುಬಂದಿದೆ. ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಗೆ...