Tuesday, September 23, 2025

AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6310 POSTS
0 COMMENTS

ಕುಶಾಲನಗರದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ

ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಯಾವುದೊ ಸಣ್ಣ ವಿಚಾರಕ್ಕೆ ಅನುದೀಪ್ ಗನ್‌ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ: ಪ್ರತ್ಯೇಕ ತನಿಖೆ ಆರಂಭಿಸಿದ ಇಡಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ‌....

ರೋಚಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್ ತಲುಪಿದ ದಕ್ಷಿಣ ಆಫ್ರಿಕಾ

ಆಂಟಿಗುವಾ: ತವರಿನಲ್ಲಿ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ವೆಸ್ಟ್ ಇಂಡೀಸ್ ಕನಸನ್ನು ದಕ್ಷಿಣ ಆಫ್ರಿಕಾ ಭಗ್ನಗೊಳಿಸಿತು. ಮಳೆಯಿಂದಾಗಿ ಅಡಚಣೆಗೆ ಒಳಗಾದ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡ ಬಲಾಢ್ಯ ವೆಸ್ಟ್ ಇಂಡೀಸ್...

T20 World Cup-2024: ಭಾರತ ಸೆಮಿಫೈನಲ್ ತಲುಪಲು ಏನು ಮಾಡಬೇಕು ಗೊತ್ತೆ?

ಕಿಂಗ್ ಸ್ಟನ್: ಅಪಘಾನಿಸ್ತಾನ ತಂಡ 2023ರ ವಿಶ್ವಕಪ್ ನಲ್ಲಿ ಗೆದ್ದೇ ಬಿಟ್ಟಿದ್ದ ಪಂದ್ಯವನ್ನು ಗ್ಲೆನ್ ಮ್ಯಾಕ್ಸ್ ವೆಲ್ ಅವರ ಪವಾಡದಂಥ ಡಬಲ್ ಸೆಂಚುರಿಯಿಂದಾಗಿ ಸೋತುಹೋಗಿತ್ತು. ಆ ಸೇಡನ್ನು ಇಲ್ಲಿನ ಆರ್ಮೋಸ್ ವೇಲ್ ಮೈದಾನದಲ್ಲಿ...

ಯುವತಿ ಮೇಲೆ ಲೈಂಗಿಕ ದೌರ್ಜನ್ಯ : ಬಿಜೆಪಿ ಮುಖಂಡ ಹರತಾಳು ಹಾಲಪ್ಪ ನಿಕಟವರ್ತಿ ಅರುಣ್ ಕುಗ್ವೆ ಬಂಧನ

ಶಿವಮೊಗ್ಗ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ‌ ಸಂಬಂಧ‌ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ,‌ ಬಿಜೆಪಿ ಮುಖಂಡ...

ಎಂಎಲ್‌ಸಿ ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ಹಸ್ತಾಂತರ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ವಹಿಸಿದೆ. ಭಾನುವಾರ ಹಾಸನ ಜಿಲ್ಲೆಯ ಹೊಳೆನರಸೀಪುರದ ಗ್ರಾಮಾಂತರ...

ಯುವಕನ ಮೇಲೆ ಕಾಮತೀಟೆ: ದೇವೇಗೌಡರ ಮತ್ತೊಬ್ಬ ಮೊಮ್ಮೊಗ ಸೂರಜ್ ರೇವಣ್ಣ ಬಂಧನ

ಹಾಸನ: ಯುವಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಕೊಲೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಸೂರಜ್ ರೇವಣ್ಣ ಅವರನ್ನು ಇಂದು ಭಾನುವಾರವಾದ್ದರಿಂದ ನ್ಯಾಯಾಧೀಶರ ನಿವಾಸಕ್ಕೆ...

ಹಾರ್ದಿಕ್ ಆಟಕ್ಕೆ ಬಾಂಗ್ಲಾದೇಶ ನುಚ್ಚುನೂರು: ಭಾರತಕ್ಕೆ ಮತ್ತೊಂದು ಭರ್ಜರಿ ಗೆಲುವು

ಆಂಟಿಗುವಾ: ಭಾರತ ತಂಡದ ಬತ್ತಳಿಕೆಯ ಎಲ್ಲ ಗನ್ ಗಳೂ ಸಿಡಿಯುತ್ತಿದ್ದರೆ ಅದನ್ನು ಸೋಲಿಸುವುದು ಯಾವ ತಂಡಕ್ಕಾದರೂ ಕಷ್ಟ. ಬಾಂಗ್ಲಾದೇಶ ತಂಡ ಭಾರತಕ್ಕೆ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಯಾವ ವಿಭಾಗದಲ್ಲೂ ಸಮನಾಗಲು ಸಾಧ್ಯವಾಗಲಿಲ್ಲ. ಹೀಗಾಗಿ...

ಕನ್ನಡ ಪ್ಲಾನೆಟ್‌ ಅಂಕಣಕಾರ ರಂಗಕರ್ಮಿ ಶಶಿಕಾಂತ ಯಡಹಳ್ಳಿ ʼಆರ್ಯಭಟʼ ಪ್ರಶಸ್ತಿಗೆ ಆಯ್ಕೆ

"ಆರ್ಯಭಟ ಸಾಂಸ್ಕೃತಿಕ ಸಂಸ್ಥೆ"ಯು 49 ನೇ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು ಆರು ಮಂದಿ ವಿದೇಶದಲ್ಲಿದ್ದು ಸಾಧನೆ ಮಾಡಿದ ಕನ್ನಡಿಗರ ಸಮೇತ ವಿವಿಧ ಕ್ಷೇತ್ರಗಳಲ್ಲಿ ಕೃಷಿ ಮಾಡಿದ ಒಟ್ಟು 60  ಸಾಧಕರಿಗೆ...

ಆನಂದ ಮಾರ್ಗ ಆಶ್ರಮದಲ್ಲಿ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಬರ್ಬರ ಹತ್ಯೆ

ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ಸ್ವಾಮೀಜಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ. ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು ಮಾಲೂರಿನ ಸಂತಹಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿಯೇ...

Latest news