ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಲ್ಲ ಆರೋಪಿಗಳೂ ಈಗ ಜೈಲು ಸೇರಿದ್ದಾರೆ. ಚಿತ್ರನಟ ದರ್ಶನ್, ಸ್ನೇಹಿತೆ ಪವಿತ್ರ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಪರವಾಗಿ ಜಾಮೀನು ಅರ್ಜಿಗಳು ದಾಖಲಾಗುವುದು ನಿಶ್ಚಿತ. ಆದರೆ ಜಾಮೀನು...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಆತನ ನಾಲ್ವರು ಸಹಚಕರರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಬಿಗಿಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.
ಪ್ರಕರಣದ ಆರೋಪಿಗಳಾದ A2- ದರ್ಶನ್,...
ರಾಜ್ಯದ ಆದಾಯ ಹೆಚ್ಚಳಕ್ಕೆ ಸಲಹೆ ನೀಡಲು ಅನುಭವಿ ನಿವೃತ್ತ ಅಧಿಕಾರಿಗಳಿದ್ದಾರೆ ಅವರನ್ನು ಬಿಟ್ಟು ನೀವು ಬಹುರಾಷ್ಟ್ರೀಯ ಕಂಪನಿಗಳನ್ನು ಕರೆಸಿ ಹಣವನ್ನೇಕೆ ವ್ಯರ್ಥ ಮಾಡುತ್ತೀರಿ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಸಭಾ...
ಆಂಟಿಗುವಾ: ಪಂದ್ಯಾವಳಿಯುದ್ದಕ್ಕೂ ಅಜೇಯವಾಗಿಯೇ ಉಳಿದಿರುವ ಭಾರತಕ್ಕೆ ಇಂದು ಬಾಂಗ್ಲಾದೇಶದ ಸವಾಲು ಒಡ್ಡಲಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಬಾಂಗ್ಲಾದೇಶ, ಭರ್ಜರಿ ಲಯದಲ್ಲಿ ಆತ್ಮವಿಶ್ವಾಸದಿಂದಿರುವ ಭಾರತವನ್ನು ಎದುರಿಸಲಿದೆ.
ಟಿ-20 ವಿಶ್ವಕಪ್...
ಸಾಲು ಸಾಲು ವಿವಾದಗಳಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್ಗೆ ಯಾಕೊ ಟೈಮ್ ಸರಿ ಇಲ್ಲ ಅನ್ನಿಸತ್ತೆ. ದರ್ಶನ್ ವಿವಾದದ ಬೆನ್ನಲ್ಲೇ ಈಗ ಸ್ಯಾಂಡಲ್ ವುಡ್ನಲ್ಲಿ ಟೈಟಲ್ ವಿವಾದ ಶುರುವಾಗಿದೆ. ಡಾಲಿ ಧನಂಜಯ್ ನಟನೆಯ ʼನಾಡಪ್ರಭು...
ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ರಾಜ್ಯಗಳ ಮುಖ್ಯಮಂತ್ರಿಗಳು/ಪ್ರತಿನಿಧಿಗಳೊಂದಿಗೆ ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಏರ್ಪಡಿಸಿದ್ದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಕೃಷ್ಣಭೈರೇಗೌಡ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...
ಆಂಟಿಗುವಾ: ಟಿ20 ವಿಶ್ವಕಪ್ ಸೂಪರ್-8ರ ಹಣಾಹಣಿ ಕುತೂಹಲಕಾರಿ ಹಂತಕ್ಕೆ ತಲುಪಿದ್ದು, ಗ್ರೂಪ್ 1ರ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ಸದೆಬಡಿದರೆ, ಆತಿಥೇಯರ ಕದನದಲ್ಲಿ ಅಮೆರಿಕ ತಂಡವನ್ನು...
ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಇದೀಗ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಪ್ರಕರಣ ಏನು ಎಂಬುದನ್ನು ನೋಡಿ ಅದರ ನೈಜ್ಯತೆಯನ್ನು ಪರಿಶೀಲಿಸಿ...
ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ಕೊಡಮಾಡುವ 2024ನೇ ಸಾಲಿನ “ಆರ್ಯಭಟ ಅಂತರ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಕಟಿಸಿದೆ. ಸುಮಾರು 3 ವಿದೇಶಿ ಗಣ್ಯರು ಸೇರಿ 60 ಸಾಧಕರಿಗೆ ಪ್ರಶಸ್ತಿ ಪ್ರಕಟಗೊಂಡಿದ್ದು, ಕನ್ನಡ ಪ್ಲಾನೆಟ್ನ ಅಂಕಣಕಾರ, ರಂಗಕರ್ಮಿ ಶಶಿಕಾಂತ ಯಡಹಳ್ಳಿ...
ರೇಣುಕಾಸ್ವಾಮಿಯ ಹತ್ಯೆ ಪ್ರಕರಣ ಸಂಬಂದಿಸಿದಂತೆ ಬಂಧಿತನಾಗಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ವೇಳೆ ಕೋರ್ಟ್ ಬಳಿ ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆ...