AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

7768 POSTS
0 COMMENTS

86 ಮಂದಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

  ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 2024ನೇ ಸಾಲಿನ ಜೀವಮಾನ ಸಾಧನೆ, ವಾರ್ಷಿಕ ಮತ್ತು ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಎರಡು ವರ್ಷಗಳ ಪ್ರಶಸ್ತಿಗೆ 86 ಮಂದಿ ಆಯ್ಕೆಯಾಗಿದ್ದಾರೆ. 'ಜೀವಮಾನದ ಸಾಧನೆ ಪ್ರಶಸ್ತಿ'ಗೆ ಅ.ಚ.ಶಿವಣ್ಣ,...

ಅಂಬೇಡ್ಕರ್ ನಿಂದನೆ; ಕೇಂದ್ರ ಸಚಿವ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಿ ನಡೆದ ಕೋಲಾರ ಬಂದ್‌ ಯಶಸ್ವಿ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿರುವ ಕೇಂದ್ರ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಕರೆ ನೀಡಿರುವ ಕೋಲಾರ ಬಂದ್...

ಸಾರಿಗೆ ಪ್ರಯಾಣ ದರವನ್ನು ಶೇ.15 ರಷ್ಟು ಹೆಚ್ಚಳ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರವನ್ನು ಶೇ.15 ರಷ್ಟು ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ....

ವಿಕ್ರಂ ಗೌಡ ಎನ್‌ಕೌಂಟರ್‌ ; ನ್ಯಾಯಾಂಗ ತನಿಖೆ ನಡೆಸಲು ಶಾಂತಿಗಾಗಿ ನಾಗರಿಕರ ವೇದಿಕೆ ಆಗ್ರಹ

ಬೆಂಗಳೂರು: ನಕ್ಸಲ್‌ ಚಳುವಳಿಗಾರರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕೊಟ್ಟಿರುವ ಕರೆಯನ್ನು “ಶಾಂತಿಗಾಗಿ ನಾಗರಿಕರ ವೇದಿಕೆ” ಸ್ವಾಗತಿಸುತ್ತದೆ. ಹಾಗೆಯೇ  ನವೆಂಬರ್‌ 18 ರಂದು ನಡೆದ ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ...

ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿ ಚಡ್ಡಿಯನ್ನು ಹೊತ್ತ ಛಲವಾದಿ  ನಾರಾಯಣಸ್ವಾಮಿಗೆ ಸಚಿವ ಖರ್ಗೆ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ;ರಮೇಶ್‌ ಬಾಬು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರು ಬೌದ್ಧಿಕವಾಗಿ ದಿವಾಳಿಯಾಗಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ  ಪಕ್ಷದ ನಾಯಕ ಛಲವಾದಿ  ನಾರಾಯಣಸ್ವಾಮಿ ರವರು, ಸಚಿವ ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿರುವುದು ಅವರ ವಿರೋಧ ಪಕ್ಷದ...

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ

ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ...

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪ

ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...

ಮೈತ್ರಿ ಬಾಗಿಲು ತೆರೆದಿರುತ್ತದೆ ಎಂಬ ಲಾಲು ಹೇಳಿಕೆಗೆ ನಿತೀಶ್ ಪ್ರತಿಕ್ರಿಯೆ ಹೀಗಿತ್ತು…

ಪಟನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಮೈತ್ರಿ ಬಾಗಿಲು ಸದಾ ತೆರೆದಿರುತ್ತದೆ ಎಂಬ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್‌, ನೀವೇನು...

ರಾಜ್ಯದ ಪಾಲಿನ ಕ್ಯಾಂಪಾ ಹಣ ಬಿಡುಗಡೆ ಮಾಡದ ಕೇಂದ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ ಅಸಮಾಧಾನ

ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ...

ಪ್ರಧಾನಿ ಮೋದಿ ಸರ್ಕಾರ 2 ವರ್ಷ ಉಳಿಯದು; ಸಂಜಯ್ ರಾವತ್ ಭವಿಷ್ಯ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷ ಉಳಿದುಕೊಳ್ಳುವುದಿಲ್ಲ ಎಂದು  ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿ ಸರ್ಕಾರ ತನ್ನ...

Latest news