ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ನಡೆಯಲಿರುವ ICC ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಶುಕ್ರವಾರ ಪ್ರಕಟಿಸಿದೆ.
ಹೌದು, ಈ ಕುರಿತು X ನಲ್ಲಿ ತಿಳಿಸಿರುವ ICC, ಜೂನ್...
ಇಡೀ ಪಿರಾಮಿಡ್ಡಿನ ಪ್ರತಿಯೊಂದು ಕಲ್ಲುಗಳನ್ನು ಜೋಡಿಸಿರುವ ಪ್ಯಾಟರ್ನ್ ಅನ್ನು ಸ್ಪಷ್ಟವಾಗಿ, ಏಕಕಾಲದಲ್ಲಿ ಕಾಣುವುದು ಸಾಧ್ಯವಿಲ್ಲ. ದೂರ ಸಾಗಿದಷ್ಟು ಕ್ಯಾಮೆರಾದ ಕಣ್ಣುಗಳು ಸೋಲುವುದು ಸಹಜ. ಇದು ಮಹಾನಗರಗಳ ವಿಚಾರದಲ್ಲೂ ಸತ್ಯ. ಬದುಕಿನ ವಿಚಾರದಲ್ಲೂ ಸತ್ಯ....
ಮುಸ್ಲಿಂ ಮಹಿಳೆಯರ ವಿರುದ್ಧ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ಭಟ್ ನೀಡಿದ್ದ ಅವಹೇಳನ ಹೇಳಿಕೆಯಿಂದಾಗಿ ರಾಜ್ಯಾದ್ಯಂತ ಮಹಿಳೆಯರು ಪ್ರಭಾಕರ್ ಭಟ್ ಅನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ...
ಹೆಚ್ಚು ಓದುಗರನ್ನು, ಪ್ರಸರಣ ಹೆಚ್ಚು ಮಾಡುವ ಮೂಲಕ ಜಾಹೀರಾತು ದರ ಹೆಚ್ಚಿಸಿಕೊಳ್ಳುವ ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಸೆನ್ಸೇಷನ್ ಹುಟ್ಟುಹಾಕುವ ಹೊಸ ಸಂಸ್ಕೃತಿಗೆ ಮಾಧ್ಯಮ ಮುನ್ನುಡಿ ಬರೆಯಿತು. ವ್ಯವಸ್ಥಿತವಾಗಿ ಇದು ಈಗಾಗಲೇ ಒಂದು...
ಕಳೆದ ವರ್ಷ ಹಿಂಡನ್ಬರ್ಗ್ ವರದಿಯ ಬಳಿಕ ತನ್ನ ಆದಾಯದಲ್ಲಿ ಭಾರೀ ನಷ್ಟವನ್ನು ಕಂಡು ದೇಶದ ಶ್ರೀಮಂತ ವ್ಯಕ್ತಿ ಎಂಬ ಸ್ಥಾನವನ್ನು ಕಳೆದುಕೊಂಡಿದ್ದ ಗೌತಮ್ ಅದಾನಿ ಈಗ ಮತ್ತೆ ಅಗ್ರ ಸ್ಥಾನಕ್ಕೆ ಏರಿದ್ದಾರೆ.
ಹಿಂಡನ್ಬರ್ಗ್ ಆರೋಪದಲ್ಲಿ...
ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ 41 ಸರ್ಕಾರಿ ವಿಶ್ವವಿದ್ಯಾಲಯಗಳಿದ್ದು, ಕೆಲವು ವಿಶ್ವವಿದ್ಯಾಲಯದ ಕುಲಪತಿಗಳು ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳದೆ ತಮ್ಮ...
ದೇಶದಲ್ಲಿ ಸುಮಾರು 105 ರಾಜಕೀಯ ಪಕ್ಷಗಳಿದ್ದರೆ ಅವುಗಳಲ್ಲಿ ಚುನಾವಣಾ ಬಾಂಡ್ ಲಾಭ ಸಿಕ್ಕಿದ್ದು ಕೇವಲ 17 – 19 ಪಕ್ಷಗಳಿಗೆ. ಜಾರಿಗೊಂಡ ಮೂರು ವರ್ಷಗಳಲ್ಲಿ ಈ ಬಾಂಡ್ ಮೂಲಕ ಸಂದಾಯವಾದ ಹಣದಲ್ಲಿ (6201...
ಕೆಲದಿನಗಳ ಹಿಂದೆ ಆಯೋಧ್ಯೆಯ ರಾಮಮಂದಿರದ ಮೇಲೆ ಬಾಂಬ್ ದಾಳಿ ನಡೆಸಿ ಸ್ಪೋಟಿಸುವುದಾಗಿ ಮುಸ್ಲಲ್ಮಾನರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಇಬ್ಬರು (ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ) ಆರೋಪಿಗಳನ್ನು ಉತ್ತರ...
ಮಗು ಜನಿಸಿದ ಒಂದೇ ದಿನಕ್ಕೆ ಗಂಡು ಮಗುವನ್ನು ಮಾರಾಟ ಮಾಡಿರುವ ದೂರು ಬಂದ ಹಿನ್ನೆಲೆಯಲ್ಲಿ ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬ್ಯಾಕರವಳ್ಳಿ ಗ್ರಾಮದಲ್ಲಿ ನಡೆದಿದೆ.
2023...
ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...