AUTHOR NAME

ಕನ್ನಡ ಪ್ಲಾನೆಟ್ ವಾರ್ತೆ

6316 POSTS
0 COMMENTS

ಜುಲೈ 15ರಿಂದ ಹುಬ್ಬಳ್ಳಿ– ಮುಂಬೈ ವಿಮಾನ ಸೇವೆ ಪುನರಾರಂಭ

ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆಗೆ ಕೇಂದ್ರ ವಿಮಾನಯಾನ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಕೆಲವು ತಿಂಗಳುಗಳ ಹಿಂದ ಸಂಚಾರ ಸ್ಥಗಿತಗೊಳಿಸಿದ್ದ ಹುಬ್ಬಳ್ಳಿ– ಮುಂಬೈ ಇಂಡಿಗೋ 6 ವಿಮಾನ (Hubballi Mumbai Flights) ಮತ್ತೆ...

ಕೋಟಿ ಸಿನಿಮಾದ ‘ದುನಿಯಾ ವಿಜಯ್’ ಕ್ಯಾಮಿಯೋಗೆ ಪ್ರೇಕ್ಷಕರು ಫಿದಾ

ಕಳೆದ ಶುಕ್ರವಾರ ಬಿಡುಗಡೆಯಾದ ಡಾಲಿ ಧನಂಜಯ ನಟನೆಯ 'ಕೋಟಿ' ಸಿನಿಮಾ 'ಫರ್ಪ಼ೆಕ್ಟ್ ಪ್ಯಾಮಿಲಿ ಎಂಟರ್‌ಟೈನರ್' ಆಗಿ ಹೊರಹೊಮ್ಮಿದೆ. ಚಿತ್ರ ನೋಡಿದ ಸಿನಿರಸಿಕರು "ಇದು ಇಡೀ ಕುಟುಂಬವೇ ಕೂತು ನೋಡುವ ಸಿನಿಮಾ" ಎಂದಿದ್ದಾರೆ. ಫ್ಯಾಮಿಲಿ...

ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಭಾವಚಿತ್ರ ಇಡುವುದು ಕಡ್ಡಾಯ

ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಭಾವಚಿತ್ರ ಇಡುವುದು ಕಡ್ಡಾಯ: ಸಚಿವ ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳೇನು? ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ...

ಕುದುರೆ ರೇಸ್‌ಗೆ ರಾಜ್ಯ ಹೈಕೋರ್ಟ್‌ ಷರತ್ತು ಬದ್ಧ ಒಪ್ಪಿಗೆ; ಮತ್ತೆ ತೆರೆಯಿತು ರೇಸ್‌ ಕೋರ್ಸ್

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್) ರಾಜ್ಯ ಸರ್ಕಾರ ವಿಧಿಸಿರುವ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಕುದುರೆ ಪಂದ್ಯಗಳ ಆಯೋಜನೆ ಅನುಮತಿ ನಿರಾಕರಿಸಿ...

6 ರಾಜ್ಯಗಳ 8 ಲೋಕಸಭಾ ಕ್ಷೇತ್ರಗಳಲ್ಲಿ ಇವಿಎಂ ಪರಿಶೀಲನೆಗೆ ಕೋರಿ ಚುನಾವಣಾ ಆಯೋಗಕ್ಕೆ ದೂರು

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಳೆದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ಪರಿಶೀಲನೆಗಾಗಿ 8 ಅರ್ಜಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ. 6 ರಾಜ್ಯಗಳಿಂದ ಒಟ್ಟು 8 ದೂರುಗಳು ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ ಚುನಾವಣಾ...

ಶಾಖಾಘಾತಕ್ಕೆ ದಿಲ್ಲಿ ಕಂಗಾಲು: ಸತ್ತವರ ಸಂಖ್ಯೆ 110ಕ್ಕೆ ಏರಿಕೆ

ಹೊಸದಿಲ್ಲಿ: ದೇಶದ ಹಲವು ಭಾಗಗಳಲ್ಲಿ ಶಾಖಾಘಾತದಿಂದ ಮೃತಪಟ್ಟವರ ಸಂಖ್ಯೆ 110ಕ್ಕೆ ಏರಿದೆ. ಕಳೆದ ಮಾರ್ಚ್ 1ರಿಂದ ಜೂನ್ 18ರವರೆಗೆ ಒಟ್ಟು 110 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಹೇಳಿಕೆಯ...

NET ಕರ್ಮಕಾಂಡ: ಮೋದಿ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಹೊಸದಿಲ್ಲಿ: ಭಾರತದ ಶಿಕ್ಷಣ ವ್ಯವಸ್ಥೆ ಭಾರತೀಯ ಜನತಾ ಪಕ್ಷದ ಮಾತೃಸಂಸ್ಥೆಯ ಬಳಿ ಸಿಲುಕಿಕೊಂಡಿದೆ. ಇದು ಬದಲಾಗದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳು ಕೊನೆಗೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರೇ ಈ...

ಪವಿತ್ರ ಗೌಡ ಜೈಲಿಗೆ, ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಪವಿತ್ರ ಗೌಡ ಸೇರಿ ಹತ್ತು ಮಂದಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ಚಿತ್ರ ನಟ ದರ್ಶನ್ ಸೇರಿದಂತೆ...

ಕಟ್ಟಡದಿಂದ ಕೆಳಗೆ ಬಿದ್ದು ಕ್ರಿಕೆಟರ್ ಡೇವಿಡ್ ಜಾನ್ಸನ್ ಸಾವು

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗ, ಕರ್ನಾಟಕದ ಆಟಗಾರ ಡೇವಿಡ್ ಜಾನ್ಸನ್ (52) ಮೃತಪಟ್ಟಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಬಂಧಿಸಿದ್ದು ಡೇವಿಡ್ ಅವರು ಕಟ್ಟಡದಿಂದ ತಾವಾಗಿಯೇ ಬಿದ್ದರೇ ಅಥವಾ ಆಕಸ್ಮಿಕವಾಗಿ...

ಕುಸಿದು ಬಿದ್ದ ಅಂಬೂರ್‌ ಬಿರಿಯಾನಿ ಕಟ್ಟಡ: ಅವಶೇಷಗಳಡಿ ಸಿಕ್ಕಿಬಿದ್ದವರ ರಕ್ಷಣೆಗೆ ಕಾರ್ಯಾಚರಣೆ

ಗೋಣಿಕೊಪ್ಪ (ಕೊಡಗು): ಇಲ್ಲಿನ ಅಂಬೂರ್‌ ಬಿರಿಯಾನಿ ಹೋಟೆಲ್‌ ಇದ್ದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿರುವ ದುರ್ಘಟನೆ ವರದಿಯಾಗಿದೆ. ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಅವಘಡ ಸಂಭವಿಸಿದ್ದು, ಪೊಲೀಸರು ಮತ್ತು ಅಗ್ನಿಶಾಮಕ...

Latest news