ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್...
ಹೊಸದಿಲ್ಲಿ: ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ದೇಶದಲ್ಲಿ ಇ-ಕಾಮರ್ಸ್ ಹಬ್ ಸ್ಥಾಪಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
2024-25 ಸಾಲಿನ ಬಜೆಟ್ ಮಂಡಿಸಿದ ಅವರು MSME ಗಳಿಗೆ ಸಾಲ ಯೋಜನೆ ಪ್ರಕಟಿಸಿದರು....
ಹೊಸದಿಲ್ಲಿ: ನಿರೀಕ್ಷೆಯಂತೆ ಎನ್ ಡಿಎ ಆಡಳಿತದ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲದೆ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಚಂದ್ರಬಾಬು ನಾಯ್ಡು...
ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು 2024-25 ಸಾಲಿನ ಬಜೆಟ್ ಮಂಡಿಸಿದರು.
ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಮೂರನೇ ಬಾರಿ ಪ್ರಧಾನಿ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದವನ್ನು ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ....
ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಮೇಲ್ಜಾತಿಯ ಯುವಕರ ಗುಂಪೊಂದು ಭಾನುವಾರ ರಾತ್ರಿ ದಲಿತ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ...
ತಮ್ಮ ಖಾಸಗಿ ಜಮೀನನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಲಾರಿ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಕುರಿತು ತನಿಖೆ ಮಾಡುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ...
ರಾಜ್ಯ ನೌಕರರ ಬಹು ವರ್ಷಗಳ ಬೇಡಿಕೆಯಾಗ ಏಳನೇ ವೇತನ ಶಿಫಾರಸ್ಸು ಜಾರಿಗೆ ತಂದಿದ್ದು, ಈ ಕುರಿತು ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ...
ಮುಂದಿನ ತಲೆಮಾರು ಘನತೆವೆತ್ತ ಬದುಕು ನಡೆಸಲು ಅನುವು ಮಾಡಿಕೊಡಬೇಕು ಎನ್ನುವ ಚಿಂತನೆ ಸಾರ್ವಜನಿಕ ಜೀವನದಲ್ಲಿರುವವರ ಚಿತ್ತದಲ್ಲಿ ಹುತ್ತ ಗಟ್ಟುವವರೆಗೆ, ಎಲ್ಲವನ್ನೂ ಮೆಟ್ಟಿಲಾಗಿಯೇ ಕಾಣುವ ರೋಗದಿಂದ ನಮ್ಮ ನಾಯಕರಿಗೆ ಮುಕ್ತಿ ಹೇಗೆ? ಮನೆಯನ್ನೇನೋ ಕಟ್ಟಬಹುದು...