ನಾರ್ತ್ ಸೌಂಡ್, ಸೇಂಟ್ ಜಾರ್ಜ್ (ಆಂಟಿಗುವಾ ಅಂಡ್ ಬರ್ಬುಡ): ಆಂಡ್ರೀಸ್ ಗೌಸ್ 47 ಎಸೆತಗಳಲ್ಲಿ ಗಳಿಸಿದ ಭರ್ಜರಿ 80 ರನ್ ವ್ಯರ್ಥವಾಯಿತು. ದಕ್ಷಿಣ ಆಫ್ರಿಕಾ ತಂಡದ ಶಿಸ್ತಿನ ಬೌಲಿಂಗ್ ಎದುರು ಅಮೆರಿಕ 18...
ಸಾಂಸ್ಕೃತಿಕ ಸಂಸ್ಥೆಗಳು ನಿಗಮ ಮಂಡಲಿಗಳ ಹಾಗೆ ಲಾಭದಾಯಕ ಸ್ಥಾವರಗಳಲ್ಲ. ಅಲ್ಲಿ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಸ್ವ-ಹಿತಾಸಕ್ತಿಯನ್ನು ಬದಿಗಿಟ್ಟು, ತಮ್ಮ ಸಂಕುಚಿತ ಜಾತಿ-ಮತ-ಧರ್ಮ ಇತ್ಯಾದಿಗಳ ಅಸ್ಮಿತೆಗಳನ್ನು ಕಳಚಿಟ್ಟು, ತಾವು ಸಂಪಾದಿಸಿರುವ ಸಾಮಾಜಿಕ ಸ್ಥಾನಮಾನ ಅಥವಾ...
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ...
ಮಯೂರ ಬಾಲಭವನದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಿದರೆ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ.
ವಾಸೋದ್ಯಮ ಇಲಾಖೆಯ ಮಯೂರ ಬಾಲ ಭವನಕ್ಕೆ ಬರುವ ಪ್ರವಾಸಿಗರಿಗೆ ಹಣ ಪಾವತಿಗೆ ಬಾಲ ಭವನ ಸಂಸ್ಥೆಯ...
ದರ್ಶನ್ ಮತ್ತಾತನ ಗ್ಯಾಂಗ್ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗುವ ಹಿನ್ನೆಲೆಯಲ್ಲಿ ಪೊಲೀಸರು ಇಂದೇ ಕೊಲೆ ಪ್ರಕರಣದ 17 ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸೆಗೆ ಕರೆತಂದಿರುವ ಪೊಲೀಸರು ಮೆಡಿಕಲ್...
ವಿಶ್ವಾದ್ಯಂತ 2021ರಲ್ಲಿ ವಾಯುಮಾಲಿನ್ಯದಿಂದ 8.1 ಮಿಲಿಯನ್ ಜನ ಮೃತಪಟ್ಟಿದ್ದಾರೆ. 2021ರಲ್ಲಿ ಭಾರತದಲ್ಲಿ 2.1 ಮಿಲಿಯನ್ ಅಂದರೆ 21 ಲಕ್ಷ ಜನ ಸಾವಿಗೀಡಾಗಿದ್ದಾರೆ ಎಂದು ಬುಧವಾರ ಯುನಿಸೆಫ್ ಸಹಭಾಗಿತ್ವದಲ್ಲಿ ಯುಎಸ್ ಮೂಲದ ಸ್ವತಂತ್ರ ಸಂಶೋಧನಾ...
ಹೊಸದಿಲ್ಲಿ: ರಾಜಧಾನಿ ದಿಲ್ಲಿ ಬಿಸಿಲಿನಲ್ಲಿ ಬೇಯುತ್ತಿದೆ. ಕಳೆದ ಎರಡು ದಿನಗಳಲ್ಲಿ ಶಾಖಾಘಾತಕ್ಕೆ ಸತ್ತವರ ಸಂಖ್ಯೆ 5ಕ್ಕೆ ಏರಿದೆ. 12 ಮಂದಿ ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಖತರಂಗದಿಂದ ಹಲವಾರು...
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ತನ್ನನ್ನು ರಕ್ಷಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಭಾರೀ ಕಷ್ಟಪಡುವ ಸನ್ನಿವೇಶ ಎದುರಾಗಲಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಲಂಡನ್ ಮೂಲದ ಸುದ್ದಿಮಾಧ್ಯಮ ಫಿನಾನ್ಶಿಯಲ್ ಟೈಮ್ಸ್‌ಗೆ ನೀಡಿದ...
ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ವಿದ್ಯಾರ್ಥಿಗಳು ಇಂಥಾ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಪೊಲೀಸರು ಮಹತ್ವದ ಬೆಳವಣಿಗೆಯೊಂದರಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡರು.
ವಿಜಯಲಕ್ಷ್ಮಿ ಅವರಿಗೆ ಕಾಮಾಕ್ಷಿಪಾಳ್ಯ ಪೊಲೀಸರು ನೋಟಿಸ್ ನೀಡಿ, ಅನ್ನಪೂರ್ಣೇಶ್ವರಿ ನಗರ...