ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ...
ನೀಟ್ ಮತ್ತು ನೆಟ್-ಯುಜಿ ಪರೀಕ್ಷೆ ಹಗರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ತೃಣಮೂಲ ಕಾಂಗ್ರೆಸ್ ಒತ್ತಾಯಿಸಿದೆ.
“2022ರಲ್ಲಿ ಜುಲೈ 21ರ ಹುತಾತ್ಮರ ದಿನಾಚರಣೆಯ ಒಂದು ದಿನದ ನಂತರ...
ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗಳಿಗೆ ವಿಸ್ತರಣೆ ಮಾಡುವಂತೆ ಕೋರಿ ಕರ್ನಾಟಕದಲ್ಲಿನ ಐಟಿ ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಆದರೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್...
ಕೋಲಾರದಲ್ಲಿ ಪ್ಲಾಸ್ಟಿಕ್ ಹಾವಳಿ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ, ನಗರ ಪ್ರದೇಶದ ಬಿಡಾಡಿ ದನಗಳು ಪ್ಲಾಸ್ಟಿಕ್ ತ್ಯಾಜ್ಯವನ್ನು ಅನ್ನು ಆಹಾರ ಎಂದು ಸೇವಿಸುತ್ತಿದ್ದು, ಕೆಜಿಗಟ್ಟಲೆ ಪ್ಲಾಸಿಕ್ಟ್ ತ್ಯಾಜ್ಯವನ್ನು ಸೇವಿಸಿ ಅನಾರೋಗ್ಯಕ್ಕೀಡಾಗುತ್ತಿವೆ.
ನಗರದ ಬಹುತೇಕ ಅಂಗಡಿ...
ರಾಜ್ಯದಲ್ಲಿ ಮಾದಕ ವಸ್ತುಗಳ ಸಾಗಾಟ, ಮಾರಾಟ ಪ್ರಕರಣಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕೈವಾಡ ಜೋರಾಗಿದ್ದು, ಕಳೆದ 3 ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾದ 443 ಮಂದಿಯನ್ನು ಕರ್ನಾಟಕ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.
ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ಕರಡು ಮಸೂದೆಯನ್ನು ಟೀಕಿಸುವುದರ ಜೊತೆಗೆ, ಕನ್ನಡಿಗರ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಫೋನ್ ಪೇ ಸಂಸ್ಥಾಪಕ ಸಮೀರ್ ನಿಗಮ್ ಈಗ ಕ್ಷಮೆ ಯಾಚಿಸಿದ್ದಾರೆ.
ಕನ್ನಡಿಗರು...
ಕರ್ನಾಟಕದಲ್ಲಿನ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಲು ಉದ್ದೇಶಿಸಿರುವ ಮೀಸಲಾತಿಯನ್ನು ಪ್ರಶ್ನಿಸಿರುವ ಫೋನ್ಪೇ ಸಿಇಒ ಸಮೀರ್ ನಿಗಮ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಎಲ್ಲೆಡೆ ಫೋನ್ಪೇ ಅನ್ಇನ್ಸ್ಟಾಲ್ ಅಭಿಮಾಯಾನ ಶುರುವಾದ ಬೆನ್ನಲ್ಲೇ ಹೆಚ್ಚೆತ್ತ ಫೋನ್...
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಿಇಒ ಸಮೀರ್ ವಿರುದ್ಧ ವ್ಯಾಪಕ ಆಕ್ರೋಶದ ನಂತ. ಫೋನ್ ಪೇ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ರಾಯಭಾರಿಯಾಗಿದ್ದ ಕಿಚ್ಚ ಸುದೀಪ್...
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಅಧ್ಯಯನ ಮಾಡಲು ಸಮಾಜ ಕಲ್ಯಾಣ ಇಲಾಖೆಯಿಂದ SC -ST ಸಂಶೋಧನಾ ವಿದ್ಯಾರ್ಥಿಗಳಿಗಾಗಿ 'ಪ್ರಬುದ್ಧ' ಯೋಜನೆಯಡಿ ನೀಡುತ್ತಿದ್ದ ಸಹಾಯಧನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ ವ್ಯಾಪಕ ಟೀಕೆ ಎದುರಿಸಿದ ಬೆನ್ನಲ್ಲೇ...
ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ SSLC ಮತ್ತು PUC ಯಲ್ಲಿ ಉತ್ಯಮ ಅಂಕ ಗಳಿಸಿದ...